Browsing Category

Latest

6 ದಿನಗಳ ಕಾಲ ನಡೆದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ – 2024 ರ ಫಲಶೃತಿ

ತೋಟಗಾರಿಕೆ ಅಭಿಯಾನ-2024 ರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಮೊತ್ತದ ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 20 ಲಕ್ಷಕ್ಕೂ ಹೆಚ್ಚಿನ ಮೊತ್ತದ ಮಾವು, ಪೇರಲ, ತೆಂಗು, ನುಗ್ಗೆ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಉತ್ಪಾದಿಸಿದ ತರಕಾರಿ ಸಸಿಗಳು, ಹೂವಿನ, ಅಲಂಕಾರಿಕ…

ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಚಾಲನೆ

ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ವಾಪಾಸ್ ಕರೆಸಿಕೊಳ್ಳಿ ಎಂಬ ಪತ್ರ ಚಳುವಳಿಗೆ…

ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ

ಕೊಪ್ಪಳ: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಇಲ್ಲಿನ ರೈಲು ನಿಲ್ದಾಣದ ಸಮೀಪದಲ್ಲಿರುವ ರಾಯರ ಮಠದಲ್ಲಿ ಮಂಗಳವಾರದಿಂದ ಮೂರು ನಡೆಯಲಿದ್ದು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರಾಧನೆ ಹಿನ್ನೆಲೆಯಲ್ಲಿ ರಾಯರ ಮಠದ ಪ್ರಾಂಗಣ ಹಾಗೂ…

ನೂತನ ವಾಸವಿ ರಥ ಸಮರ್ಪಣೆ

ಕೊಪ್ಪಳ 19:  ಸೋಮವಾರದಂದು ಕೊಪ್ಪಳದಲ್ಲಿರುವ ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ನೂತನ ವಾಸವಿ ರಥವನ್ನು ಶಾಸ್ತ್ರೋಕ್ತವಾಗಿ ರಥಾಂಗ ಹೋಮವನ್ನು ನೆರವೇರಿಸಿ ಸಮರ್ಪಿಸಲಾಯಿತು, ಈ ಸಂದರ್ಭದಲ್ಲಿ ನೂತನ ರಥದ ದಾನಿಗಳಾದ  ಶ್ರೀನಿವಾಸ ಗುಪ್ತಾ  ಅವರನ್ನು ಮತ್ತು ವಾಸವಿ ರಥವನ್ನು…

ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ

ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು. ಅಭಿನಂದನಾ…

ಕೊಪ್ಪಳ ನಗರಸಭೆ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ : BJPಯ ನಗರಸಭಾ ಸದಸ್ಯರಿಗೆ ವಿಪ್ ಜಾರಿ

Koppal  21 ರಂದು ಕೊಪ್ಪಳದಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯುವ ಸಂಬಂಧಪಟ್ಟಂತೆ ಸೋಮವಾರ ದಿವಸ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದಂತ ಸಭೆಯಲ್ಲಿ ಬಿಜೆಪಿ ನಗರಸಭೆ ಸದಸ್ಯರ ಅಭಿಪ್ರಾಯ ಪಡೆದು ಜಿಲ್ಲಾಧ್ಯಕ್ಷರು ನವೀನ್ ಕುಮಾರ್ ಗುಳಗಣ್ಣವರು, ರಾಜ್ಯ…

ದಲಿತ ಯುವಕನ ಕೊಲೆ ಪ್ರಕರಣ :  ಪರಿಹಾರ ಮಂಜೂರಾತಿಯ ಆದೇಶ ಪ್ರತಿ ನೀಡಿದ ಸಚಿವ  ಶಿವರಾಜ ಎಸ್ ತಂಗಡಗಿ

ದೌರ್ಜನ್ಯ ಪ್ರಕರಣ: ಸಂಗನಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಘಟಿಸಿದ ದೌರ್ಜನ್ಯ ಪ್ರಕರಣ  ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ…

ಆಗಸ್ಟ್ 21ರಂದು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು.…

ಮಿಷನ್ ಶಕ್ತಿ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ…

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ

ಕೊಪ್ಪಳ: ತಾಲೂಕಿನ ಬೂದುಗುಂಪಾ ಕ್ರಾಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ…
error: Content is protected !!