Browsing Category

Latest

ಕೊಪ್ಪಳಕ್ಕೆ ಚೊಂಬು ಕೊಟ್ಟ ಕಾಂಗ್ರೆಸ್ ಸರಕಾರ: ಸಿವಿಸಿ

(ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ) ಕೊಪ್ಪಳ: ಬಜೆಟ್ ನಲ್ಲಿ ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ಸತತವಾಗಿ ಮೂರನೇ ವರ್ಷವೂ ಕೊಪ್ಪಳಕ್ಕೆ ಸಿದ್ದರಾಮಯ್ಯನವರ ಸರಕಾರ ಚೂಂಬು ಕೊಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್…

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಗೆ ಗಾಂಧಿ ಪುರಸ್ಕಾರ ಪ್ರಧಾನ

ಬೆಂಗಳೂರು:ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಯೋಗಕ್ಷೇಮ ಮೀಡಿಯಾ ಪ್ರೈವೇಟ್ ಲಿಮಿಟೆಡ್, ವಿಶ್ವಂ ಟಿವಿ ವತಿಯಿಂದ ನೀಡಿದ ಗಾಂಧಿ ಪುರಸ್ಕಾರವನ್ನುಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ ಶಕ್ತಿ ಭವನದಲ್ಲಿ ಪ್ರದಾನ ನಸುಕಿನ ನೊಗ ನಾಟಕ…

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ100 ಕೋಟಿ ರೂ ಮೀಸಲಿಡಿ: ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಆಗ್ರಹ

ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ. …

ಕುಷ್ಟಗಿಯಲ್ಲಿ ಸಂಭ್ರಮದ  ರಂಗಿನ ಓಕುಳಿ

ಕುಷ್ಟಗಿ : ಪಟ್ಠಣದ ಬೀದಿ ಬೀದಿಗಳಲ್ಲಿ ಚಿಣ್ಣರು, ಮಹಿಳೆಯರು, ಯುವಕರು ಕೈಯಲ್ಲಿ ಬಣ್ಣ ಹಿಡಿದು ಪರಸ್ಪರ ಎರಚಿ ಸಂಭ್ರಮಿಸುತಿದ್ದರೆ ಇತ್ತ ಕುಷ್ಟಗಿ ಗೆಳೆಯರ ಬಳಗ ಕೇಂದ್ರೀಯ ಬಸ್ ನಿಲ್ದಾಣ ಪಕ್ಕದ ಖಾಲಿ ಜಾಗೆಯಲ್ಲಿ ಆಯೋಜಿಸಿದ್ದ ಓಕುಳಿ ಕಾರ್ಯಕ್ರಮದಲ್ಲಿ ಚಿಣ್ಣರು, ಯುವಕರು,…

ಈ ವರ್ಷದ ಬಜೆಟ್ ನಲ್ಲಿ ಕೊಪ್ಪಳದ ನಿರೀಕ್ಷೆಗಳು ಈಡೇರಲಿ- CV ಚಂದ್ರಶೇಖರ್

ಕೊಪ್ಪಳ ಜಿಲ್ಲಾ ಕೇಂದ್ರವಾಗಿ 25 ವರ್ಷಗಳು ಸಂದಿವೆ. ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಶೂನ್ಯ. ಪ್ರತಿ ವರ್ಷ ಬಜೆಟ್ ನಲ್ಲಿ ನಾಮಕಾವಾಸ್ತೆ ಅನುದಾನ ನೀಡುವ ಪರಂಪರೆ ಬೆಳೆದು ಬಂದಿದೆ. ಇದು ಕೊನೆಯಾಗಬೇಕು. Karnataka Budget Expectations... ಪಕ್ಕದ…

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭ

ಕೊಪ್ಪಳ ಜಿಲ್ಲಾಡಳಿತದ Help Line ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ…

ನಗರಕ್ಕೆ ನಿಖಿಲ್ ಕುಮಾರಸ್ವಾಮಿ

ಕೊಪ್ಪಳ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾರ್ಚ್ 1 ರಂದು ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.ಅಂದು ಸಂಜೆ 4 ಗಂಟೆಗೆ ಆಗಮಿಸಲಿರುವ ಅವರು ಗವಿಮಠಕ್ಕೆ ಭೇಟಿ…

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರದಂತೆ ಎಚ್ಚರಿಕೆಯಿಂದ ಹೋಳಿ ಆಚರಿಸಿ: ಡಾ.ಸುರೇಶ ಬಿ. ಇಟ್ನಾಳ

 ): ಮಾ. 2, 3, 4 ರಂದು ಜಿಲ್ಲೆಯಾದ್ಯಂತ ಆಚರಿಸುವ ಹೋಳಿ ಹಬ್ಬದಲ್ಲಿ ಇನ್ನೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದAತೆ ಎಚ್ಚರ ವಹಿಸಿ ಹೋಳಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಶುಕ್ರವಾರದಂದು ಜಿಲ್ಲೆಯಲ್ಲಿ ಮಾರ್ಚ್ 2, 3, 4 ರಂದು…

ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್‌ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ…
error: Content is protected !!