Sign in
Sign in
Recover your password.
A password will be e-mailed to you.
Browsing Category
Latest
ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಜಾನಪದ ಕಲಾವಿದರಿಗೆ 2025ನೇ ಸಾಲಿನ…
ಚಂದ್ರ ಗ್ರಹಣ: ಮಾರ್ಚ್ 3ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ
: ಚಂದ್ರ ಗ್ರಹಣದ ಪ್ರಯುಕ್ತ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕೊಪ್ಪಳ ಜಿಲ್ಲೆಗೆ ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಣ್ಣಿಮೆ ದಿನವಾದ ಮಾರ್ಚ್ 3 ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
…
ಕೊಪ್ಪಳದಲ್ಲಿ 60 ಸಾವಿರ ನೂತನ ಸದಸ್ಯತ್ವ ನೋಂದಣಿ ಗುರಿ: ಸಿವಿಸಿ
'ಕಾಂಗ್ರೆಸ್ ವೈಫಲ್ಯವನ್ನುಜನರ ಬಳಿ ಕೊಂಡೊಯ್ಯಿರಿ'
KOPPAL JDS C V Chandrashekar
ಕೊಪ್ಪಳ : ಅಧಿಕಾರ ಲಾಲಸೆಯಲ್ಲಿ ತೊಡಗಿ ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕಾಂಗ್ರೆಸ್ ಪಕ್ಷದ ವೈಫಲ್ಯವನ್ನುಜನರ ಬಳಿ ಕೊಂಡೊಯ್ಯಿರಿಎಂದು ಪಕ್ಷದ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ!-->!-->!-->!-->!-->…
ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ ಶಂಶಾದ ಬೇಗ್ಂ
ಕನಕಗಿರಿ: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷೆ ಶಂಶಾದ ಬೇಗ್ಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012…
ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿ ಜಿ ಐ ಇನ್ಫೆರ್ಮೆಷನ್ ಅಂಡ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು,
ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಹಾಗೂ ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಗೋಸಲದೊಡ್ಡಿ ಮಾದರಿ ಗ್ರಾಮದ ಭಾಗವಾಗಿ ಆಯೋಜನೆಗೊಳಿಸಿದ್ದ ಉಚಿತ ಆರೋಗ್ಯ ತಪಾಸಣಾ…
ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಿ-ನೂತನ ಸಭಾಂಗಣ ಉದ್ಘಾಟಿಸಿದ ಕೆವಿಪಿ
ಕೋಲಾರ ಫೆ 21:
ಓದಿದ ಶಾಲೆಗೆ ಧನ್ಯತೆ ಅರ್ಪಿಸುವುದು ಎಂದರೆ, ಅಕ್ಷರ
ಸಂಸ್ಕಾರಕ್ಕೆ ನಮಿಸುವುದೇ ಆಗಿದೆ. ಈ ಕಾರಣಕ್ಕೇ ನಾನು ಓದಿದ ಶಾಲೆಗೆ ನಾನು ನೆರವು ಒದಗಿಸಿದ್ದು ನನಗೆ ಸಮಾಧಾನದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಮ್ಮ…
ಕೊಪ್ಪಳ ಭಾಗ್ಯನಗರ ಬಂದ್ ; ಮುಖಂಡರನ್ನು ಭೇಟಿ ಮಾಡಿದ ಜಂಟಿ ವೇದಿಕೆ ಸದಸ್ಯರು
Koppal Bhagyanagar bandh; Joint Forum members meet leaders
೧೧೪ ನೇ ದಿನ ಪೂರ್ಣಗೊಳಿಸಿದ ಬಲ್ಡೋಟ ವಿರೋಧಿ ಹೋರಾಟ
ಕೊಪ್ಪಳ: ಇಲ್ಲಿನ ನಗರಸಭೆ ಸಂಕೀರ್ಣದ ಮುಂದುಗಡೆ ನಡೆದಿರುವ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹ ದ ೧೧೪ ನೇ ದಿನ ಸಂಪನ್ನಗೊAಡಿತು. ಫೆ. ೨೪ ರಂದು…
ಪ್ರವಾಸೋದ್ಯಮ ಇಲಾಖೆ: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
: ಪ್ರವಾಸೋದ್ಯಮ
Department of Tourism: Application Invitation for Skill Development Training
ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…
ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ವೆಬ್‌ಸೈಟ್‌ನಲ್ಲಿ ಮಾಹಿತಿ ಸಲ್ಲಿಸಲು ಸೂಚನೆ
Instructions to submit information on the Grihalakshmi Digital Marketing website
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿಯಲ್ಲಿ ಜನವರಿ 9 ರಂದು ಗೃಹಲಕ್ಷ್ಮೀಡಿಜಿಟಲ್ ಮಾರ್ಕೆಟಿಂಗ್ ಆ್ಯಪ್ ಅನ್ನು ಲಾಂಚ್ ಮಾಡಿದ್ದು, ಮಹಿಳಾ ಉದ್ದಿಮೆದಾರರು ತಮ್ಮ ಉದ್ಯಮದ ಕುರಿತು…
ಮಾಹಿತಿ ಹಕ್ಕು ಕಾಯ್ದೆ ಜನಪರ ಹಾಗೂ ಪ್ರಬಲ ಕಾಯ್ದೆಯಾಗಿದೆ: ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟ್…
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ
Right to Information Act is a pro-people and powerful law: Information Commission Kalaburagi Bench Commissioner B. Venkat Singh
ಕೊಪ್ಪಳ ಫೆಬ್ರವರಿ…