Browsing Category

Latest

ಕ.ಸಾ.ಪ ದತ್ತಿ ಪ್ರಶಸ್ತಿ ಪ್ರಕಟ : ಶಿವನಗೌಡ ಪೋಲೀಸ್ ಪಾಟೀಲ್, ಪಿ. ಎಸ್.ಅಮರದೀಪ್, ಜಯಶ್ರೀ ಹಕ್ಕಂಡಿ, ಗೀತಾ…

ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕಾ ಘಟಕವು ಪ್ರಕಟಿಸುವ ದಿ. ಮರಿಗೌಡ ಮಲ್ಲನಗೌಡರ ಅವರ ಹೆಸರಿನಲ್ಲಿ ಡಾ. ಮಹಾಂತೇಶ ಮಲ್ಲನಗೌಡರ ನೀಡುವ ಕೊಪ್ಪಳ ಜಿಲ್ಲಾ ಲೇಖಕರ ಬರಹಗಳಿಗೆ ಪ್ರಕಟಿಸುವ ದತ್ತಿ ಪ್ರಶಸ್ತಿ ಸಾಹಿತಿ ಶಿವನಗೌಡ ಪೋಲೀಸ್ ಪಾಟೀಲ್ ಅವರ ಛಲಬಿಡದ ಸಾಧಕಿಯರು ಸಂಕಲನ…

ಕೊಪ್ಪಳಕ್ಕೆ ಶೀಘ್ರದಲ್ಲಿ ಹೆಚ್‍ ಡಿ ದೇವೇಗೌಡ : ಸಿವಿಸಿ

ಕೊಪ್ಪಳ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷಹೆಚ್ ಡಿ ದೇವೇಗೌಡ ಅವರು ಶೀಘ್ರದಲ್ಲಿ ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸೋಮವಾರ ತಡರಾತ್ರಿ ನವ ದೆಹಲಿಯ ಅವರ…

ಫೆಬ್ರವರಿ 3 ರಂದು ಭಾಗ್ಯನಗರದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಭಾಗ್ಯನಗರ ಪಟ್ಟಣದ ಓಜನಹಳ್ಳಿ ರಸ್ತೆಯಲ್ಲಿರುವ ಜ್ಞಾನಬಂಧು ಪ್ರಾಥಮಿಕ ಶಾಲೆಯಲ್ಲಿ…

ಫೆಬ್ರವರಿ ೨೪ ಕೊಪ್ಪಳ ಬಂದಗೆ ಗವಿಶ್ರೀ ನೇತೃತ್ವವಹಿಸಲಿ: ಅಲ್ಲಮಪ್ರಭು ಬೆಟ್ಟದೂರು

ಪೆ.೭ಕ್ಕೆ ಕಾರ್ಖಾನೆ ವಿರೋಧಿ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ದಾನಪ್ಪ ಕವಲೂರು ಕೊಪ್ಪಳ: ಭಾಗ್ಯನಗರ ರೈಲ್ವೆ ಬ್ರಿಡ್ಜ್ ಹತ್ತಿರದ ಬಾಲಾಜಿ ಫಂಕ್ಷನ್ ಹಾಲ್ ನಲ್ಲಿ ಇಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ನಡೆದ…

ಫೆ.5 ರಿಂದ 7 ರವರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರಿಂದ ಕೊಪ್ಪಳ ಜಿಲ್ಲಾ ಪ್ರವಾಸ

: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಧ್ಯಕ್ಷರು ಫೆ.5 ರಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ…

ಎಸ್.ಡಿ. ಪಿ. ಐ. ಪಕ್ಷದ ಸಮಾವೇಶ ಹಾಗೂ  SIR ಜನಜಾಗೃತಿ ಕಾರ್ಯಕ್ರಮ

. ಕೊಪ್ಪಳ : ಕೊಪ್ಪಳ ನಗರದಲ್ಲಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಓಫ್ ಇಂಡಿಯಾ (SDPI ) ಕೊಪ್ಪಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪಕ್ಷದ ಸಮಾವೇಶ ಹಾಗೂ  SIR ಕುರಿತು ಜನಜಾಗೃತಿ ಕಾರ್ಯಕ್ರಮವನ್ನು   ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ SDPI ಪಕ್ಷದ ರಾಜ್ಯದ…

ಗಂಗಾವತಿಯ ಜೈಭೀಮ್ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆ. ಎಫ್.ರಾಘವೇಂದ್ರ ಪರಿಶ್ರಮಕ್ಕೆ ಸ್ವಾಗತ: ಭಾರಧ್ವಾಜ್

ಗಂಗಾವತಿ: ಕಳೆದ ೨೫-೩೦ ವರ್ಷಗಳಿಂದ ಗಂಗಾವತಿ ನಗರದ ಜೈಭೀಮ್‌ನಗರದ ನಿವಾಸಿಗಳು ಯಾವುದೇ ಹಕ್ಕುಪತ್ರವಿಲ್ಲದೇ ಮೂಲಸೌಕರ್ಯಗಳಿಲ್ಲದೇ ನಿರ್ಲಕ್ಷö್ಯಕ್ಕೆ ಒಳಗಾಗಿದ್ದರು. ಈ ನಿವಾಸಿಗಳ ಗೋಳು ಮುಗಿಲುಮುಟ್ಟಿತ್ತು. ಅವರ ಪರವಾಗಿ ಕ್ರಾಂತಿಚಕ್ರ ಬಳಗ ಸಂಘಟನೆಯು ವಿವಿಧ ಸಂಘಟನೆಗಳೊAದಿಗೆ ಹಾಗೂ…

ನಾಳೆ ಬನಶಂಕರಿ ದೇವಿ ರಥೋತ್ಸವ

ಕೊಪ್ಪಳ : ಪ್ರತಿವರ್ಷದಂತೆ ಈ ವರ್ಷವೂ ಕೂಡ ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಜ.೩೦ ರಿಂದ ಫೆ.೦೨ ರವರೆಗೆ ಗ್ರಾಮದೇವತೆ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗಲಿದ್ದು, ಫೆ.೦೧ ರಂದು ಸಂಜೆ ೫.೪೫ ಕ್ಕೆ ರಥೋತ್ಸವ ಜರುಗಲಿದೆ. ಜಾತ್ರೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು…

ಘನತೆಯಿಂದ ಮುಟ್ಟಾಗೋಣ –ಮುಟ್ಟಿನ  ಸ್ವಚ್ಚತೆಯ  ಕುರಿತು ತರಬೇತಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಹಿರೇ ಬಿಡನಾಳ ಚಿಕ್ಕಬಿಡನಾಳನಲ್ಲಿ ಇಕೊ ಫೌಂಡೇಶನ್ ಫಾರ್ ಸಸ್ಟೈನೆಬಲ್ ಅಲ್ಟರನೆಟಿವ್ಸ್ ನಿಂದ  ಮಕ್ಕಳಿಗೆ ಜೀವನ ಕೌಶಲ್ಯ ಭಾಗವಾಗಿ ಹೆಣ್ಣುಮಕ್ಕಳ ಮುಟ್ಟಿನ ಸ್ವಚ್ಚ ಸ್ವಚ್ಚತೆಯ  ಕುರಿತು ತರಬೇತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ  ಶ್ರೀಮತಿ ಶೀಲಾ…

ಫೆಬ್ರವರಿ ಮಾಹೆಯಲ್ಲಿ ಗ್ಯಾರಂಟಿ ಉತ್ಸವ- ರೆಡ್ಡಿ ಶ್ರೀನಿವಾಸ

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಫೆಬ್ರವರಿ ಮಾಹೆಯಲ್ಲಿ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ…
error: Content is protected !!