Browsing Category

Latest

ಜಿಲ್ಲೆಯ ಆದ್ಯತಾ ಪ್ರವಾಸಿ ತಾಣಗಳ ಆಯ್ಕೆಗೆ ವೋಟ್ ಮಾಡಿ

``ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್-2024’’ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆಗಾಗಿ ವೋಟ್ ಮಾಡುವಂತೆ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಈ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದಲ್ಲಿ…

ರೈತರ ಹಿತಕ್ಕಾಗಿ ಸರ್ವರ ಸಭೆ ಕರೆಯಿರಿ : ಸಿವಿಸಿ

Koppal ಈ ಭಾಗದ ಜೀವನದಿ ತುಂಗಭದ್ರಗೆ ಕಟ್ಟಿರುವ ಆಣೆಕಟ್ಟಿನ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿರುವ ಘಟನೆ ದುರದೃಷ್ಟಕರ. ಈ ಘಟನೆಯನ್ನು ತಡೆಯಬಹುದಿತ್ತು. ಈ ಹಿಂದೆ ಇದೇ ರೀತಿಯ ಘಟನೆಯಿಂದ ಪಾಠ ಕಲಿಯದೆ ಇರುವುದು ಆಕ್ಷೇಪಾರ್ಹ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ  ಸಿವಿ…

ನೀರಿನ ಕೊರತೆ ಆಗದಂತೆ ರೈತರ ಹಿತ ಕಾಪಾಡುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ-ಭಾರಧ್ವಾಜ್

ತುಂಗಭದ್ರಾ ಜಲಾಶಯದ ೧೯ನೇ ಕ್ಟಸ್ಟ್ ಗೇಟ್‌ನ ಚೈನ್‌ಲಿಂಕ್ ಕಡಿತದಿಂದ ಗಂಗಾವತಿ: ತುಂಗಭದ್ರ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರುವ ಈ ಸುಸಂದರ್ಭದಲ್ಲಿ ನಿನ್ನೆ ಆಗಸ್ಟ್-೧೦ ರ ರಾತ್ರಿ ೯.೩೦ ರ ಸುಮಾರು ಜಲಾಶಯದ ಹೆಚ್ಚುವರಿ ನೀರನ್ನು ಹೊರ ಬಿಡುವ ೩೩ ವರ್ಟಿಕಲ್…

ತುಂಗಾಭದ್ರ ಅಣೆಕಟ್ಟಿನ 19ನೇ ಗೇಟಿನ ಚೈನ್ ಕಟ್ಟಾಗಿರುವ ದುರ್ಘಟನೆಗೆ ಸರ್ಕಾರದ ನಿರ್ಲಕ್ಷವೇ ಕಾರಣ-AIKKMS

Koppal  ತುಂಗಾಭದ್ರ ಅಣೆಕಟ್ಟಿನ 19ನೇ ಗೇಟಿನ ಚೈನ್ ಕಟ್ಟಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆಯ ರಾಜ್ಯ ಸಮಿತಿಯು, ಈ ದುರ್ಘಟನೆಗೆ ಕಾರಣವಾದ ನಿರ್ಲಕ್ಷವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ರಾಜ್ಯ ಅಧ್ಯಕ್ಷರಾದ ಕಾ.ಎಂ.ಶಶಿಧರ್ ಮತ್ತು ರಾಜ್ಯ…

ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯ, ಆ. 11: ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19 ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಮಧ್ಯಾಹ್ನ ತುಂಗಭದ್ರಾ…

ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸುವಂತಾಗಲಿ-ಶಿವಾನಂದ ತಗಡೂರು ಅಭಿಮತ

*ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಪ್ರದಾನ ಮಡಿಕೇರಿ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಕರಾತ್ಮಕ ಬದಲಾವಣೆ ತರಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು…

ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಮತ್ತು ಶೀಘ್ರವೇ ಗೇಟ್ ರಿಪೇರಿ ಆಗಬೇಕು -ನವೀನಕುಮಾರ ಈ ಗುಳಗಣ್ಣವರ

 Koppal  ತಡರಾತ್ರಿ ತುಂಗಭದ್ರಾ ಅಣೆಕಟ್ಟಿನ ಗೇಟ್ ನಂಬರ್ 19 ನೇಯ ಚೈನ್ ಲಿಂಕ್ ಗೇಟ್ ಕಟ್ಟಾಗಿರುವುದು ನಿಜಕ್ಕೂ ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ,  ಅವಧಿಕಿನ ಮುಂಚೆ ಡ್ಯಾಮ್ ನಲ್ಲಿ ನೀರು ತುಂಬಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿತ್ತು, ಈ ಭಾಗದ ಜೀವನಾಡಿ ಇರುವ ತುಂಗಭದ್ರಾ ಜಲಾಶಯ ಈ…

ತುಂಗಭದ್ರಾ ಜಲಾಶಯಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಭೇಟಿ: ಪರಿಶೀಲನೆ

ಬೃಹತ್ ನೀರಾವರಿ ಸಚಿವರು ಆಗಿರುವ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಆಗಸ್ಟ್ 11ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಮುನಿರಾಬಾದ್ ಹತ್ತಿರದ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ…

ಓದು   ಮಕ್ಕಳ ಜ್ಞಾನ ವಿಕಾಸದ ಹಾದಿಗೆ ತೊಟ್ಟಿಲು: ಇಟಗಿಯಲ್ಲಿ ಪುಸ್ತಕ,ಪತ್ರಿಕೆ ಸಂಸ್ಕೃತಿ ಅಭಿಯಾನ  ದಲ್ಲಿ ರಮೇಶ್…

 ಕುಕನೂರು:   ಇಂದಿನ ಯಾಂತ್ರಿಕ ಜೀವನದಲ್ಲಿ ವಿದ್ಯಾರ್ಥಿಗಳ ಜೀವನ ಮತ್ತು ವ್ಯಕ್ತಿತ್ವ ಉಜ್ವಲ ಭವಿಷ್ಯಕ್ಕೆ ಪುಸ್ತಕ ಹಾಗೂ ಪತ್ರಿಕೆಗಳ ಓದಿನ ಅಭಿರುಚಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಪತ್ರ ಕತ೯ ಹಾಗೂ ಚಲನ ಚಿತ್ರ ನಿದೆ೯ಶಕ ರಮೇಶ ಸುವೆ೯  ಅಭಿಪ್ರಾಯ ಪಟ್ಟರು. ಮಂಗಳವಾರ ಕುಕನೂರಿನ …

ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಸಂಘಟನೆಗಳಿಂದ ಒತ್ತಾಯ

ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಸಂಘಟನೆಗಳಿಂದ ಒತ್ತಾಯ. ಕೊಪ್ಪಳ: ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್…
error: Content is protected !!