Browsing Category

Latest

ಭಾಗ್ಯನಗರ ಪಟ್ಟಣ ಪಂಚಾಯತಿಯನ್ನು ಕೊಪ್ಪಳ ನಗರಸಭೆಗೆ ಸೇರಿಸಲು ಗೊಂಡಬಾಳ ಮನವಿ

ಕೊಪ್ಪಳ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಭಾಗ್ಯನಗರವನ್ನು ಗ್ರಾಮ ಪಂಚಾಯತಿಯಿಂದ ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯನ್ನಾಗಿ ೨೦೧೬ರಲ್ಲಿ ಸ್ಥಾಪಿಸಿದ್ದು, ಒಂದು ಅವಧಿ ಪೂರ್ಣಗೊಂಡು ಎರಡನೇ ಅವಧಿಯ ಚುನಾವಣೆ ಆದರೂ ಇದೂವರೆಗೆ ಅದು ಜಾರಿಗೆ ಬಂದಿರುವದಿಲ್ಲ, ಸದರಿ ಭಾಗ್ಯನಗರ ಪಟ್ಟಣ…

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರ ರಿಯಾಯಿತಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ…

ಮಗುವಿಗೆ 6 ತಿಂಗಳವರೆಗೆ ತಾಯಿ ಎದೆಹಾಲನ್ನೆ ಕುಡಿಸಿ: ಡಾ.ರಾಮಾಂಜನೇಯ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಶಿಶುವಿನ ದೈಹಿಕ ಮತ್ತು ಮಾನಸಿಕವಾಗಿ ಸರ್ವತೋಮುಖ ಬೆಳವಣಿಗೆಗೆ ಮಗುವಿಗೆ 6 ತಿಂಗಳವರೆಗೆ ಕೇವಲ ತಾಯಿ ಎದೆಹಾಲು ಮಾತ್ರ ಕುಡಿಸಬೇಕು ಎಂದು ತಾಲ್ಲೂಕಾ ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಕೊಪ್ಪಳ ಜಿಲ್ಲೆಯ ವಿವಿಧ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

  ಕೊಪ್ಪಳ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ, ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಮತ್ತು ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ಹಿರಿಯ ಶ್ರೇಣಿ ನ್ಯಾಯಾಲಯಗಳ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್…

ಅತಿವೃಷ್ಠಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ: ಶಿವರಾಜ ಎಸ್.ತಂಗಡಗಿ

: ಮುಂದಿನ ವಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು…

ಕುಷ್ಟಗಿ: ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕುಷ್ಟಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯದಿಂದ 2024-25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರೆಪಿಸ್ಟ್ರ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ…

ಸಚಿವ ಬಿ. ಝೆಡ್. ಜಮೀರ್ ಅಹಮದ್ ಖಾನ್ ವೃದ್ಧಾಶ್ರಮದಲ್ಲಿ ಹಣ್ಣು ಹಂಪಲುಗಳ ವಿತರಣೆ

ಸಚಿವ ಬಿ. ಝೆಡ್. ಜಮೀರ್ ಅಹಮದ್ ಖಾನ್ ಅವರ ಜನುಮದಿನದ ನಿಮಿತ್ಯ ಕೊಪ್ಪಳ ನಗರದ ಹಜರತ್ ರಾಜಾಬಾದ್ ಸವಾರ್ ದರ್ಗಾ ಕಮಿಟಿ ಮತ್ತು ಹಜರತ್ ಸೈಯದ್ ಶಾ ಮರ್ದಾನೆಗೆ ದರ್ಗಾ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಸುರಭಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.…

ಝೆಡ್ ಝಮೀರ್ ಆಹೆಮದ್ ಖಾನರ 58ನೇ ಜನ್ಮದಿನದ ಮಕ್ಕಳಿಗೆ ನೋಟ್ ಬುಕ್, ಪೆನ್ನು ಹಾಗೂ ಪೆನ್ಸಿಲ್ ವಿತರಣೆ

ವಸತಿ, ವಖ್ಫ್ ಮತ್ತು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವರು ಹಾಗೂ ವಿಜಯನಗರ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಝೆಡ್ ಝಮೀರ್ ಆಹೆಮದ್ ಖಾನರ 58ನೇ ಜನ್ಮದಿನದ ಪ್ರಯುಕ್ತ ಕೊಪ್ಪಳ ನಗರದ ಬಹಾರಪೇಟೆ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್, ಪೆನ್ನು ಹಾಗೂ ಪೆನ್ಸಿಲ್ ವಿತರಣೆ ಮಾಡುವ ಮೂಲಕ…

ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಹಿತಿ ವಿಮಲಾ ಇನಾಮ್ದಾರ್

ಕೊಪ್ಪಳ : ಜಿಲ್ಲೆಯ ಹಿರಿಯ ಸಾಹಿತಿ ವಿಮಲಾ ಇನಾಮ್ದಾರ್ ಅಲ್ಪಕಾಲದ ಅಸ್ವಸ್ಥತೆಯಿಂದ ನಿನ್ನೆ ನಿಧನರಾದರು .   ಜಿಲ್ಲೆಯ ಹಿರಿಯ ಸಾಹಿತಿಯಾಗಿದ್ದ ವಿಮಲಾ ಇನಾಮ್ದಾರ್ ಅವರು 18ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪುರಸ್ಕಾರಗಳನ್ನು ಪ್ರಶಸ್ತಿಗಳನ್ನು…

ವ್ಯಸನ ಮುಕ್ತ ದಿನಾಚರಣೆ: ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆಯುಷ್ ಅಧಿಕಾರಿಗಳಿಂದ ಚಾಲನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,…
error: Content is protected !!