Browsing Category

Latest

ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ.ಪ್ರಭುರಾಜ ನಾಯಕ

  ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲವುಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಜೀವನದ ಅಭಿವೃದ್ಧಿ ಎಂದು ಮಂಗಳೂರು ಸಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಚಿಂತಕರೂ ಆದ ಡಾ.ಪ್ರಭುರಾಜ್ ಕೆ.ನಾಯಕ ಅವರು ಹೇಳಿದರು. ವಾರ್ತಾ ಮತ್ತು…

ಮಕ್ಕಳಿಗೆ ಯೋಗ್ಯ, ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲ್ಲರ ಕರ್ತವ್ಯ: ಡಿಸಿ ನಲಿನ್ ಅತುಲ್

ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಮತ್ತು ಮಿಷನ್ ವಾತ್ಸಲ್ಯ ಕುರಿತು ತರಬೇತಿ ಕಾರ್ಯಕ್ರಮ   ಕೇವಲ ಕಟ್ಟಡ,  ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ ಎಂದು…

ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ

ಜಿಲ್ಲಾಮಟ್ಟದ ---- ಕೊಪ್ಪಳ,  : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಜುಲೈ 30ರಿಂದ ಆಗಸ್ಟ್ 05ರ ವರೆಗೆ ಕೊಪ್ಪಳ ಜಿಲ್ಲಾಮಟ್ಟದ ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ…

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

  ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನಿಸಲಾಗಿದೆ. ಕರ್ನಾಟಕ ಬಾಲವಿಕಾಸ ಆಕಾಡೆವಿಯು 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಯನ್ನು ಪ್ರದಾನ ಮಾಡಲು…

ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

  ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಮಕ್ಕಳು ಕ್ರೀಡೆ, ಸಂಗೀತ, ನೃತ್ಯ,…

ಶ್ರೀ ಗವಿಮಠದ ಜಾತ್ರಾಮಹೋತ್ಸವದ ಭಾವಚಿತ್ರ ಹಾಗೂ ದೃಶ್ಯಾವಳಿಗಳ ಅಲ್ಬಮ್ ವಿಕ್ಷಿಸಲು ಭಕ್ತರಿಗೆ ಅವಕಾಶ.

ತ್ರಿವಿಧ ದಾಸೋಹದಿಂದ ನಾಡಿಗೆ ಚಿರಪರಿತವಾಗಿರುವ ಸಂಸ್ಥಾನ ಶ್ರೀ ಗವಿಮಠದ ಸೇವೆ ಅವಿಸ್ಮರಣೀಯ. ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ನಾಡಿನ ಜನರ ಭಕ್ತಿಯ ಹಾಗೂ ಸಂತಸದ ಉತ್ಸವ. ಶ್ರೀಮಠದಲ್ಲಿ ಜರಗುವ ಶ್ರೀ ಗವಿಸಿದ್ಧೇಶ್ವರ ಮಹಾಜಾತ್ರೋತ್ಸವ, ಸಾಂಸ್ಕೃತಿಕ, ಸಾಂಪ್ರದಾಯಿಕ ಚಟುವಟಿಕೆಗಳನ್ನು…

ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮನವಿ-ಸಂಸದ ಕೆ. ರಾಜಶೇಖರ ಹಿಟ್ನಾಳ

-- ಸಂಸದ ಕೆ. ರಾಜಶೇಖರ ಹಿಟ್ನಾಳ ಅವರಿಂದ ಸಚಿವರಿಗೆ ಮನವಿ -- ನವೋದಯ ವಿದ್ಯಾಲಯದ ಮೂಲ ಸೌಕರ್ಯಕ್ಕೆ ಅನುದಾನ ನೀಡುವಂತೆ ಮನವಿ -- ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಕೊಪ್ಪಳ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿಂಧನೂರು ತಾಲೂಕಿನಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ…

 ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನ

ಕೊಪ್ಪಳದ ವಿಠಲ ಮಾದರಿ ನಗರದ ಬಾಲಕಿಯರ ವಸತಿನಿಲಯದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ಸಂಸ್ಥೆ ಬೆಳಗಾವಿ ಇವರ ಸಹಯೋಗದೊಂದಿಗೆ " ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಹಮ್ಮಿಕೊಳ್ಳಲಾಗಿತ್ತು  ಈ ಒಂದು ಕಾರ್ಯಕ್ರಮದ ಉದ್ಘಾಟನೆಯನ್ನು ಯುನಿಸೆಫ್ ನ  ಸಂಯೋಜಕರಾದ ಹರೀಶ್…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ

ಕೊಪ್ಪಳ:  ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಯಥೇಚ್ಛವಾಗಿ ನಾಶ ಪಡಿಸುತ್ತಾ ತನ್ನ ಅವನತಿಯನ್ನು ತಾನೇ ಆಹ್ವಾನಿಸಿಕೊಳ್ಳುತ್ತಿದ್ದಾನೆ. ಪ್ರಕೃತಿಯ ಕೊಡುಗೆಯನ್ನು ಉಳಿಸುವ ಕಡೆಗೆ ಗಮನ ಕೊಡದೆ ಕೇವಲ ತನ್ನ ಸ್ವಾರ್ಥ ಸಾಧನೆಗೆ ಪ್ರಕೃತಿಯ ವಿನಾಶವನ್ನು ಮಾಡಲು…

ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ: ಸಿಇಒ

: ಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಮಕ್ಕಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.…
error: Content is protected !!