Browsing Category

Latest

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ

: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,…

ವಿದ್ಯಾರ್ಥಿ ಹಿತಾಸಕ್ತಿ, ಉತ್ತಮ ಆಡಳಿತ ಮೇಟಿಯವರ ಕೊಡುಗೆ: ಕೆ.ವಿ.ಪ್ರಸಾದ

ಕೊಪ್ಪಳ: ಕಾಲೇಜಿನ ಬೋಧಕರ, ಬೋಧಕೇತರರ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ಉತ್ತಮ ಆಡಳಿತ ನಿರ್ವಹಿಸಿದ್ದು ಪ್ರೊ.ತಿಮ್ಮಾರಡ್ಡಿ ಮೇಟಿಯವರ ಕಾರ್ಯದಕ್ಷತೆಗೆ ಹಿಡಿದ ಕನ್ನಡಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಕೆ.ವಿ.ಪ್ರಸಾದ್ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ…

ಬಿಮಾ ಯೋಜನೆ ಜನರಿಗೆ ತಲುಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಿ: ಸಿಇಓ ರಾಹುಲ್ ರತ್ನಂ ಪಾಂಡೆಯ

ಜನ ಸಾಮಾನ್ಯರ ಸಾಮಾಜಿಕ ಭದ್ರತೆಗಾಗಿ ಇರುವ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

ವಯೋ ನಿವೃತ್ತಿ ಜಿಲ್ಲಾ ಪೊಲೀಸ್ ವತಿಯಿಂದ ಬೀಳ್ಕೋಡುಗೆ

ಪೊಲೀಸ್ ಇಲಾಖೆಯಲ್ಲಿ 31 ರಿಂದ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದುತ್ತಿರುವ   ಸಿದ್ದಲಿಂಗಪ್ಪ ತಮ್ಮಣ್ಣವರ್ ಎಎಸ್ಐ ಕೊಪ್ಪಳ ಗ್ರಾಮೀಣ ಠಾಣೆ,   ರಾಮನಗೌಡ ಎಎಸ್ಐ ಹನಮಸಾಗರ ಪೊಲೀಸ್ ಠಾಣೆ, ರವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ…

ಪತ್ರಕರ್ತರಿಂದ ಸಮಾಜ ಬದಲಾವಣೆ ಸಾದ್ಯ : ಬಸವರಾಜ ಉಳ್ಳಾಗಡ್ಡಿ

ಯಲಬುರ್ಗಾ:ಸದೃಢ ಸಮಾಜವನ್ನು ನಿರ್ಮಿಸುವಲ್ಲಿ ಪತ್ರಕರ್ತರ ಪಾತ್ರ ಬಹು ಮುಖ್ಯವಾಗಿದ್ದು, ಆದ್ದರಿಂದ ಪ್ರತಿಯೊಬ್ಬ ಪತ್ರಕರ್ತನ ಬರವಣಿಗೆಯೂ ಸಮಾಜದ ಏಳಿಗೆಗೆ ಸಹಾಯವಾಗಬೇಕು ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು. ಪಟ್ಟಣದ ಎಸ್.ಎ.ನಿಂಗೋಜಿ ಬಿಇಡಿ ಕಾಲೇಜಿನಲ್ಲಿ…

ಹೊರಹರಿವು 1 ಲಕ್ಷ ಕ್ಯೂಸೆಕ್‌ಗೆ ಹೆಚ್ಚಳ ಸಂದೇಶ: ತುಂಗಭದ್ರಾ ಡ್ಯಾಮ್ ಕೆಳಗಿನ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ;…

ತುಂಗಭದ್ರಾ ನದಿಯ ಮೇಲ್ಮಟ್ಟದಲ್ಲಿರುವ ಭದ್ರಾ, ತುಂಗಾ ಮತ್ತು ವರದಾ ನದಿಯಿಂದ ನೀರು ವ್ಯಾಪಕವಾಗಿ ಹರಿದು ಬರುತ್ತಿರುವುದರಿಂದ ತುಂಗಭದ್ರಾ ನದಿಯಿಂದ ಹೊರ ಹರಿವು ಪ್ರಮಾಣವನ್ನು ಕ್ರಮೇಣ ಜುಲೈ 30ರ ರಾತ್ರಿ 10 ಗಂಟೆ ಸುಮಾರಿಗೆ ಸುಮಾರು 1 ಲಕ್ಷ ಕ್ಯೂಸೆಕ್‌ಗಳಿಗೆ ಹೆಚ್ಚಿಸುತ್ತಿರುವುದರಿಂದಾಗಿ…

ಗಂಗಾವತಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಪತ್ರಕರ್ತರು ನೈಜ ಸುದ್ದಿ ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಿ -ಗಾಲಿ ಜನಾರ್ದನರೆಡ್ಡಿ ಗಂಗಾವತಿ: ಪತ್ರಕರ್ತರು ಮನಸಾಕ್ಷಿಗನುಗುಣವಾಗಿ ನೈಜ ವರದಿ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು, ಒಂದು ಮಾಧ್ಯಮ ಬಯಲು ಮಾಡುತ್ತಿರುವ ವರದಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ…

ಕುಟುಂಬ ಸಮೇತ ನೋಡುವ ಮನ ಮಿಡಿಯುವ ಚಿತ್ರ ಕುಗುಸಾ: ಗುಂಡಿ ರಮೇಶ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇತರರು ನಟಿಸಿರುವ ಚಿತ್ರ ಗಂಗಾವತಿ: ಖ್ಯಾತ ಕಾದಂಬರಿಕಾರರಲ್ಲಿ ಒಬ್ಬರಾದ ಕುಂ. ವೀರಭದ್ರಪ್ಪ ಅವರ ಕೃತಿಯಿಂದ ಆಯ್ಕೆ ಮಾಡಿಕೊಂಡಿರುವ ಕುಗುಸಾ ಚಲನಚಿತ್ರ ಗಂಗಾವತಿ ಅಮರ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದು ಕುಟುಂಬ ಸಮೇತ ನೋಡುವ ಮನ…

ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಕೆ.ಪಿ.ಎಂ.ಇ ನೋಂದಣಿ ವಿವರ ಪ್ರದರ್ಶನ ಕಡ್ಡಾಯ

ಖಾಸಗಿ ಆರೋಗ್ಯ ಸಂಸ್ಥೆಯವರು ಕೆ.ಪಿ.ಎಂ.ಇ ನೋಂದಣಿ ಸಂಖ್ಯೆ, ಕ್ಲಿನಿಕ್ ಹೆಸರು, ಮಾಲೀಕರ ಹೆಸರು ಮತ್ತು ವೈದ್ಯಕೀಯ ಪದ್ಧತಿಯನ್ನು ಒಳಗೊಂಡ ಬಣ್ಣದ ಫಲಕವನ್ನು ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು…

ಕರ್ನಾಟಕ ಸರ್ವೋದಯ ಮಂಡಳದ ಜಿಲ್ಲಾ ಘಟಕದ ಪದಾಧಿಕಾರಿಗಳ ಅಯ್ಕೆ

ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಗಾಂಧೀಜಿ ಚಿಂತನೆಗಳ ಹೊತ್ತ ಅಖಿಲ ಭಾರತ ಸರ್ವೋದಯ ಮಂಡಳದ ಕರ್ನಾಟಕ ಸರ್ವೋದಯ ಮಂಡಳದ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಸಭೆ ಜರುಗಿತು. ಕರ್ನಾಟಕ ಸರ್ವೋದಯ ಮಂಡಳದ ರಾಜ್ಯಘಟಕದ ಕಾರ್ಯದರ್ಶಿಗಳಾದ ವೈ. ಸಿ. ದೊಡ್ಡಯ್ಯನವರು ಪ್ರಾಸ್ತಾವಿಕ…
error: Content is protected !!