Browsing Category

Latest

ನೂತನ ಅಪರ ಜಿಲ್ಲಾಧಿಕಾರಿಗಳಾಗಿ ಸಿದ್ರಾಮೇಶ್ವರ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಿದ್ರಾಮೇಶ್ವರ ಅವರು ಜುಲೈ 29ರಂದು ಅಧಿಕಾರ ವಹಿಸಿಕೊಂಡರು. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಾವಿತ್ರಿ ಬಿ ಕಡಿ ಅವರ ವರ್ಗಾವಣೆಯಾಗಿದ್ದು, ಇವರ ಸ್ಥಾನಕ್ಕೆ ಹಿರಿಯ ಶ್ರೇಣಿಯ ಕೆ.ಎ.ಎಸ್ ಅಧಿಕಾರಿಯಾಗಿರುವ…

ಬಡ ಕಟ್ಟಡ ಕಾರ್ಮಿಕರ ಬದುಕು ರಕ್ಷಿಸಲು ಆಗ್ರಹಿಸಿ ಆಗಸ್ಟ್ 5 ರಂದು ಮುಖ್ಯಮಂತ್ರಿ ಮನೆ ಚಲೋ..

ಮಂಡಳಿ ನಿಧಿ ಉಳಿಸಿ: ಕೊಪ್ಪಳ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ (ಜೆಸಿಟಿಯು) ಮುಖಂಡರಿಂದ ನಗರದ ಸಾಹಿತ್ಯ ಭವನದ ಮುಂದೆ ಮುಖ್ಯಮಂತ್ರಿ ಮನೆ ಚಲೋ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.     ಹೈಕೋರ್ಟ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿಸಬೇಕು. ಖರೀದಿಗಳ ಮೂಲಕ…

ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೆ ಕ್ರಮ ಕೈಗೊಳ್ಳಿ: ಎಡಿಸಿ ಸಿದ್ರಾಮೇಶ್ವರ

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನಮುಕ್ತ ದಿನಾಚರಣೆ : ಪೂರ್ವಭಾವಿ ಸಭೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ನ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 1ರಂದು ಆಚರಿಸುವ ವ್ಯಸನಮುಕ್ತ ದಿನಾಚರಣೆಯಂದು ಅರ್ಥಪೂರ್ಣ…

ಮಿಲಾನ್ ಫೌಂಡೇಶನ್ ವತಿಯಿಂದ ಗರ್ಲ್ ಐಕಾನ್ ಮಕ್ಕಳಿಗೆ ಉಚಿತ ಕಲಿಕಾ ಕಿಟ್ ವಿತರಣೆ

ಕೊಪ್ಪಳ: ಮಿಲಾನ್ ಫೌಂಡೇಶನ್ ವತಿಯಿಂದ ಕೊಪ್ಪಳ ಹಾಗೂ ರಾಯಚೂರ್ ಜಿಲ್ಲೆಯ ಗರ್ಲ್ ಐಕಾನ್ ಹೆಣ್ಣು ಮಕ್ಕಳಿಗೆ ಕೌಶಲ್ಯ ತರಬೇತಿ ಹಾಗೂ ಶಿಕ್ಷಣ ಪೂರಕವಾದ ಕಲಿಕಾ ಕಿಟ್ ಉಚಿತವಾಗಿ ವಿತರಿಸಲಾಯಿತು. ನಗರದ ವಿದ್ಯಾ ಸರಸ್ವತಿ ಪ್ರಾಥಮಿಕ ಶಾಲೆ ನಂದಿನಗರ ಈ ಕಾರ್ಯಕ್ರಮ ಜರುಗಿತು. ಕೊಪ್ಪಳ ನಲ್ಲಿ…

ಕೊಪ್ಪಳ ವಿವಿ : ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ ಪ್ರಕಟ

 ಕೊಪ್ಪಳ ವಿಶ್ವವಿದ್ಯಾಲಯದಡಿ ಬರುವ ಎಲ್ಲಾ ಬಿ.ಇಡಿ ಸ್ನಾತಕ ಮಹಾವಿದ್ಯಾಲಯಗಳಲ್ಲಿ ಜುಲೈ 15 ರಿಂದ 20 ರವರೆಗೆ ಜರುಗಿದ ಬಿ.ಇಡಿ ಪ್ರಥಮ ಸೆಮಿಸ್ಟರ್‌ನ ಫಲಿತಾಂಶವನ್ನು  UUCMS  ತಂತ್ರಾAಶದ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತುರ್ತಾಗಿ (08 ದಿನಗಳಲ್ಲಿ) ಪ್ರಕಟಿಸಲಾಗಿದ್ದು, ಬಿ.ಇಡಿ…

ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ ಮಂಡ್ಯ, ಜುಲೈ 29: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು…

ಡೆಂಗ್ಯೂ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ : ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಿ. ಡೆಂಗ್ಯೂ ಹರಡದಂತೆ ಎಚ್ಚರ…

ತಂತ್ರಜ್ಞಾನದ ಆವಿಷ್ಕಾರದಿಂದ ಭಾಷಾ ಮಾಧ್ಯಮ ಬೆಳವಣಿಗೆ:ಕುಲಪತಿ ಪ್ರೊ.ಬಿ.ಕೆ.ರವಿ

*ಸರಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಕಾಡೆಮಿ ಅಧ್ಯಕ್ಷ-ಸದಸ್ಯ ಸ್ಥಾನ ನೀಡಿದ್ದು ಶ್ಲಾಘನೀಯ *ಪ್ರತಿಭಾನ್ವಿತ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ಗಂಗಾವತಿ: ಆಧುನಿಕ ತಂತ್ರಜ್ಞಾನದ ಆವಿಷ್ಕಾರದಿಂದ ಭಾಷಾ ಮಾಧ್ಯಮದ ಬೆಳವಣಿಗೆಯಾಗಿದ್ದು ಪತ್ರಿಕೋದ್ಯಮದಲ್ಲಿ ಪ್ರತಿಭಾನ್ವಿತರಿಗೆ…

ಕರಾಟೆ ತರಬೇತಿ ಪುನಾರಂಭಕ್ಕೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಕರಾಟೆ ಮೌನೇಶ ಮನವಿ

ಸ್ವಯಂ ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಯೋಜನೆಯು ಮುಂದುವರೆಸಲು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರಿಗೆ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಮನವಿ ಕೊಪ್ಪಳ :  ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿನ ಹಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ಕೌಶಲ್ಯ ಕರಾಟೆ ತರಬೇತಿ ಪುನಾರಂಭಿಸುವ ಮೂಲಕ ಕರಾಟೆ…

ಮಾತೃ ಹೃದಯ,ಕ್ರಿಯಾಶೀಲ ಮತ್ತುಅಕ್ರಮಣಕಾರಿ ನಾಯಕತ್ವದ ಪ್ರಾಚಾರ್ಯ ಪ್ರೊ.ತಿಮ್ಮಾರಡ್ಡಿ ಮೇಟಿ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆಕಾಲೇಜಿನ ಪ್ರಾಚಾರ್ಯರಾದಪ್ರೊ.ತಿಮ್ಮರಡ್ಡಿ ಮೇಟಿಯವರು ಬಹಳಕ್ರಿಯಾಶೀಲ, ಶಿಸ್ತಿನ ಸಿಪಾಯಿ, ಪ್ರಮಾಣಿಕಮತ್ತುದಕ್ಷ ಅಡಳಿತಗಾರರಾಗಿದ್ದಾರೆ.ಇವರುಕೊಪ್ಪಳ ಮತ್ತು ಸುತ್ತ ಮುತ್ತಜಿಲ್ಲೆಯ ಶಿಕ್ಷಣ ಲೋಕಕ್ಕೆ ಚಿರಪರಿಚಿತರು.ಕೊಪ್ಪಳ ಜಿಲ್ಲೆಯ ಹಿರಿಯ ಪ್ರಾಧ್ಯಾಪಕರಾದ…
error: Content is protected !!