Browsing Category

Latest

ಕಲ್ಮಲಾ-ಶಿಗ್ಗಾಂವ್ ರಸ್ತೆ ಕಾಮಗಾರಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಡಿಗಲ್ಲು

ಗ್ರಾಮೀಣ ರಸ್ತೆ ಸುಧಾರಣೆಗೆ ಒತ್ತು -- ಕೆ. ರಾಘವೇಂದ್ರ ಹಿಟ್ನಾಳ -- ಕಂಪ್ಲಿಯಿಂದ ಬೆಳಗಟ್ಟಿ ರಸ್ತೆ ನಿರ್ಮಾಣಕ್ಕೆ ಚಾಲನೆ -- ಕ್ಷೇತ್ರದ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ -- ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಕೊಪ್ಪಳ: ಕ್ಷೇತ್ರದಲ್ಲಿ ಹದಗೆಟ್ಟ…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ವನ ಮಹೋತ್ಸವ ಕಾರ್ಯಕ್ರಮ

Kanakagiri  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ವನ ಮಹೋತ್ಸವ ಕಾರ್ಯಕ್ರಮದ ನಿಮಿತ್ಯ ಕಾಲೇಜಿನ ಆವರಣದ ಸುತ್ತ ಸುಮಾರು ೫೦ಕ್ಕೂ ಹೆಚ್ಚು ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ನಂತರ ಕಾಲೇಜಿನ ಪ್ರಾಂಶುಪಾಲರಾದ ಬಜರಂಗ ಬಲಿ ಅವರು ಮಾತನಾಡಿ, ವನ ಮೋತ್ಸವದ ಆರಂಭ ಮತ್ತು ಅದರ ಉದ್ದೇಶ…

ಮಲ್ಲಮ್ಮ ದೇವಸ್ಥಾನಕ್ಕೆ ನಾಲ್ಕು ಲಕ್ಷ ರುಪಾಯಿ ದೇಣಿಗೆ

ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ  ಶ್ರೀ ಶಿವಶರಣೇ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಕೈಜೋಡಿಸಲು ರಡ್ಡಿ ಸಮಾಜದ ಸರ್ಕಾರಿ ನೌಕರರು 406100 ರುಪಾಯಿ    ದೇಣಿಗೆಯನ್ನು ಶನಿವಾರ  ನೀಡಿದ್ದಾರೆ. ರಡ್ಡಿ ಸಮಾಜದ ಸರ್ಕಾರಿ ನೌಕರರು ತಲಾ ಐದು…

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ

ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಪ್ರೇಮ ಕವಿ, ಜಾಜಿಮಲ್ಲಿಗೆ ಖ್ಯಾತಿಯ ಡಾ. ಸತ್ಯಾನಂದ ಪಾತ್ರೋಟ ಅವರನ್ನು ಕೊಪ್ಪಳ ಜಿಲ್ಲಾ ಕನ್ನಡ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ತಮ್ಮ ಜೀವನದಲ್ಲಿ ಅನೇಕ ಸಂಕಷ್ಟಗಳ ಸಂಕೋಲೆಯಲ್ಲಿಯೇ ದಲಿತರಿಗೆ ಒಂದು…

ಆಗಷ್ಟ್‌ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಲ್ಲಿ ರಾಜ್ಯ ಯುವ ಪ್ರಶಸ್ತಿಯನ್ನು ರಾಜ್ಯದ ೩೧ ಜಿಲ್ಲೆಯ ತಲಾ ಒಬ್ಬರು ಹಾಗೂ ನಾಲ್ಕು ವಿಭಾಗದಲ್ಲಿ ನಾಲ್ಕು ಸಾಂಘಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ…

ಸಹಕಾರ ಸಂಘಗಳು ನೌಕರರ ಜೀವಾಳ- ಎ.ಆರ್.ಶಿವಾನಂದ

ಕೊಪ್ಪಳ,ಜು-೨೯;- ಸಹಕಾರಿ ಸಂಘಗಳು ನೌಕರರ ಜೀವಾಳಗಳಿದ್ದಂತೆ, ಸರಳ ಸಾಲ ಸೌಲಭ್ಯ, ಕಡಿಮೆ ಬಡ್ಡಿ ದರದಲ್ಲಿ ಒದಗಿಸುತ್ತವೆ ಎಂದು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎ.ಆರ್.ಶಿವಾನಂದ ನುಡಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜುಗಳ ನೌಕರರ ಪತ್ತಿನ ಸಹಕಾರ ಸಂಘದ ೧೪ನೇ…

ಅಪಘಾತದಲ್ಲಿ ಪತ್ರಕರ್ತ ಸಾವು : ಕೆಯುಡಬ್ಲ್ಯೂಜೆ ಸಂತಾಪ

ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್…

ಬೃಹತ್ ಶಿಲಾಯುಗದ ನೆಲೆಯಲ್ಲಿ ಹೆರಿಟೇಜ್ ವಾಕ್

ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಹಿನ್ನೆಲೆ ಪ್ರವಾಸೋದ್ಯಮ ಜಾಗೃತಿ ಕಾರ್ಯಕ್ರಮ -- ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ‌ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರಿಂದ ಹಿರೇಬೆಣಕಲ್ ನಲ್ಲಿ ಪಾರಂಪರಿಕ ನಡಿಗೆ : ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನದ ಭಾಗವಾಗಿ ಬೃಹತ್ ಶಿಲಾಯುಗದ…

ಜು. 27 ಕ್ಕೆ  ವಸತಿ ರಹಿತ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು    ಜಾಥಾ ಕಾರ್ಯಕ್ರಮಕ್ಕೆ…

ಕೊಪ್ಪಳ : ವಸತಿ ರಹಿತರ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು ಘೋಷಣೆಯೊಂದಿಗೆ ತಾಲೂಕಿನಲ್ಲಿ ಜಾಥಾ ಕಾರ್ಯಕ್ರಮಕ್ಕೆ ಗಿಣಿಗೇರಿ ಗ್ರಾಮದಲ್ಲಿ . ಜು. 27 ರಂದು ಶನಿವಾರ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಚಾಲನೆ ನೀಡಲಿದ್ದಾರೆ ಎಂದು…

ಗಂಗಾವತಿಯಲ್ಲಿ ನಾಳೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಗಂಗಾವತಿ: ಪ್ರಮುಖ ಪತ್ರಿಕಗಳು ಒಳಗೊಂಡಂತೆ ಸುಮಾರು ೩೭ಕ್ಕು ಹೆಚ್ಚು ಪತ್ರಿಕೆ ಹಾಗು ಹಲವು ಚಾನಲ್‌ಗಳ ಸದಸ್ಯತ್ವ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ನಾಳೆ ರವಿವಾರ ಜುಲೈ ೨೮ ಬೆಳಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯಿತಿ ಆವರಣದಲ್ಲಿರುವ ಮಂಥನ…
error: Content is protected !!