Sign in
Sign in
Recover your password.
A password will be e-mailed to you.
Browsing Category
Latest
ಕಾರ್ಖಾನೆ ಮಾಲಿಕನ ಅಭಿವೃದ್ಧಿ ಮಾತ್ರ ಮಾಡುತ್ತದೆ: ದಾನಪ್ಪ ಕವಲೂರು
ಉದ್ಯೋಗಕ್ಕಿಂತ ಆರೋಗ್ಯ ಆದ್ಯತೆಯಾಲಿ ಹೋರಾಟಕ್ಕೆ ಜನಬೆಂಬಲ
ಕೊಪ್ಪಳ: ನಗರಕ್ಕೆ ಹೊಂದಿಕೊಂಡ ಬಲ್ಡೋಟಾ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ-ಸುಮಿ, ಎಕ್ಸ್ಇಂಡಿಯಾ, ವನ್ಯಾ, ಐ.ಎಲ್.ಸಿ. ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ!-->!-->!-->!-->!-->…
ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ – ಯು.ಟಿ. ಖಾದರ್
ಗದಗ: ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ!-->!-->!-->…
ಭಕ್ತಾದಿಗಳ ಸುರಕ್ಷತೆಗಾಗಿ ಜಾತ್ರಾ ಆವರಣದ ವಿವಿಧ ಸ್ಥಳಗಳಲ್ಲಿ ಸಿ ಸಿ ಕ್ಯಾಮೆರಾ ಕಣ್ಗಾವಲು
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ೨೦೨೬ರ ಮಹಾರಥೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನದ ಸ್ವಚ್ಛತೆ ಕಾರ್ಯ ಮುಗಿದಿದೆ. ಜಾತ್ರಾ ಆವರಣದಲ್ಲಿ ವಿವಿಧ ಆಟಗಳ ಮೂಲಕ ಮೋಜನ್ನು ವಿವಿಧ ಭಾಗಗಳಿಂದ ಅನೇಕ ಅಮ್ಯೂಸ್ಮೆಂಟ್ ಪಾರ್ಕ್ಗಳು (ಮನೋರಂಜನಾ ಉದ್ಯಾನವನಗಳು)!-->!-->!-->!-->!-->…
ಅಜ್ಜನ ಜಾತ್ರೆಗೆ ಬಾ ಇಲ್ಲಿ ಗೀತೆ ಅಭಿನವ ಶ್ರೀಗಳಿಂದ ಬಿಡುಗಡೆ
ಕೊಪ್ಪಳ: ತಾಲೂಕಿನ ಬಿಸರಹಳ್ಳಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು,ಜಾಗೃತಿ ಗೀತೆಗಳ ರಚನೆಕಾರ ಹಾಗೂ ಸಾಹಿತಿ ಹನುಮಂತಪ್ಪ ಕುರಿ ಅವರು ಜ.೫,೬, ಹಾಗೂ ೭ ರಂದು ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವ ಗವಿಮಠದ ಜಾತ್ರೆಯ ಕುರಿತಾದ, “ಕೊಪ್ಪಳ ಜಾತ್ರೆಗೆ ಬಾ!-->…
ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ನಿಶ್ಚಿತ – ಸುರೇಶ್ ಭೂಮರಡ್ಡಿ
'
ಕೊಪ್ಪಳ: ಜಿಲ್ಲೆಯಾದ್ಯಂತ ಜೆಡಿಎಸ್ ಪುನಶ್ಚೇತನ ಕಾರ್ಯ ಆರಂಭವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷ ದಿಗ್ವಿಜಯ ಸಾಧಿಸುವುದು ಶತಸಿದ್ಧ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದರು.ನಗರದಲ್ಲಿ ಶನಿವಾರ ಬೂತ್ ಮಟ್ಟದ ಕಾರ್ಯಕರ್ತರ ನೇಮಕ ಹಾಗೂ!-->!-->!-->!-->!-->!-->!-->…
ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ದೇವು ನಾಗನೂರ ಆಯ್ಕೆ
ಕೊಪ್ಪಳ: ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೇವು ನಾಗನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಮೀಡಿಯಾ ಕ್ಲಬ್ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.ಕೊಪ್ಪಳ ಮೀಡಿಯಾ ಕ್ಲಬ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರವೀಂದ್ರ ವಿ.ಕೆ. ರಾಜೀನಾಮೆಯಿಂದ!-->…
ಶೀಘ್ರದಲ್ಲಿ ಕಾರ್ಖಾನೆ ವಿರೋಧಿ ಆಟೋ ರ್ಯಾಲಿ: ಶಿವಸಂಗಪ್ಪ
ಕೊಪ್ಪಳ: 58ನೇ ದಿನದಲ್ಲಿ ಮುನ್ನಡೆದ ಬಲ್ಡೋಟಾ ಬಿಎಸ್ಪಿಎಲ್, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ್-ಸುಮಿ, ಎಕ್ಸ್ಇಂಡಿಯಾ ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಆಗ್ರಹಿಸಿ, ತುಂಗಭದ್ರಾ ವಿಷಗೊಳಿಸುವ ಕಾರ್ಖಾನೆಗಳನ್ನು ಸೀಜ್…
ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೆಹಮಾನಬೀ ಗೆ ದ್ವಿತೀಯ ಸ್ಥಾನ
Koppal district wins first state level silver medal for women's category
ಕೊಪ್ಪಳ ಜಿಲ್ಲೆ ಮಹಿಳಾ ವಿಭಾಗಕ್ಕೆ ಮೊದಲ ರಾಜ್ಯಮಟ್ಟದ ಬೆಳ್ಳಿ ಪದಕ
ಗಂಗಾವತಿ :—
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ…
ರೈತರು ಬಯೋಮೆಟ್ರಿಕ್ ಮೂಲಕ ನೋಂದಾಯಿಸಿಕೊಳ್ಳಿ -ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಕ್ರಮ: ನೊಂದಣಿ ಪ್ರಕ್ರಿಯೆ ಪ್ರಾರಂಭ
ಕೊಪ್ಪಳ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಬಯೋಮೆಟ್ರಿಕ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು…
ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ
ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ
ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು
ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ- ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ, ಡಿಸೆಂಬರ್ 26: ಜಾತ್ಯಾತೀತ ಹಾಗೂ ಜನಪ್ರಿಯ…