Browsing Category

Latest

ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಿಗೆ ಕಾನೂನು ಅರಿವು ತರಬೇತಿ ಕಾರ್ಯಾಗಾರ

ಗಂಗಾವತಿ: ಸ್ನೇಹ ಸಂಸ್ಥೆಯಿಂದ ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷ ಸದಸ್ಯರಿಗೆ ಕಾನೂನು ಅರಿವು ತರಬೇತಿ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿ?ತ್ ಭವನದಲ್ಲಿ ಶುಕ್ರವಾರದಂದು ಸ್ನೇಹ ಸಂಸ್ಥೆ ನೇತ್ರತ್ವದಲ್ಲಿ ಸಾರ್ವಜನಿಕ ವಲಯದಲ್ಲಿರುವ ಅರ್ಚಕರಿಗೆ ಹಾಗೂ ಧಾರ್ಮಿಕ ಸಂಸ್ಥೆಗಳ…

ಸರ್ಕಾರದ ಯೋಜನೆ ಸದ್ಬಳಕೆಪಡಿಸಿಕೊಳ್ಳಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ವಿಶ್ವಕರ್ಮ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರ ಪೂರೈಕೆ ಕೊಪ್ಪಳ: ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸಮರ್ಪಕವಾಗಿ ಸದ್ಬಳಕೆಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ನಗರದ…

ಮಂಜುನಾಥ ಗೊಂಡಬಾಳರಿಗೆ “ಸಮಾಜ ಸೇವಾರತ್ನ” ಪ್ರಶಸ್ತಿ

ಕೊಪ್ಪಳ : ಇಲ್ಲಿನ ಸಮಾಜ ಸೇವಕ, ಪರ್ತಕರ್ತ ಮಂಜುನಾಥ ಜಿ. ಗೊಂಡಬಾಳ ಅವರಿಗೆ ಸಿಂಧನೂರಿನಲ್ಲಿ ನಡೆದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪದಲ್ಲಿ ರಾಜ್ಯಮಟ್ಟದ "ಸಮಾಜ ಸೇವಾ ರತ್ನ" ಪ್ರಶಸ್ತಿ ನೀಡಿ ಗೌರವಿಸಿದರು. ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಅವರು,…

ರಾಜ್ಯ ಮಾಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಿಂದ ವಿವಿಧ ಶಾಲೆ, ಗ್ರಾ.ಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ

: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳರವರು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಮ ಪಂಚಾಯತ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ…

ಮೂರು ದಿನಗಳ ತರಬೇತಿ ಕಾರ್ಯಾಗಾರ

ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಬಿ .ಎಸ್. ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯೋಜನಾ ವರದ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ ಈಚೆಗೆ ನಡೆಯಿತು. ಸಮೀಪದ ದದೇಗಲ್‌ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ…

ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಿ: ಪಾವಡಿ ಗೌಡರ

 : ಪರಿಸರ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಮುನಿರಾಬಾದ್ ವಲಯ ಅರಣ್ಯಾಧಿಕಾರಿಗಳಾದ ಪಾವಡಿ ಗೌಡರ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಧ್ರುವ ಪರಿಸರ ಮಾಲಿನ್ಯ ನಿಯಂತ್ರಣ…

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಕಳ್ಳತನ ಪ್ರಕರಣ ಆರೋಪಿತರ ಬಂಧನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಮುನಿರಾಬಾದ, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಕಳ್ಳತನ ಪ್ರಕರಣದ ಆರೋಪಿತರ ಬಂಧನ ಮತ್ತು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮೋಟಾರ ಸೈಕಲ್ ಕಳ್ಳತನ ಪ್ರಕರಣದ ಆರೋಪಿತರ ರನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಎಸ್ಪಿ ರಾಮ್  ಅರ ಸಿದ್ಧಿ ಯವರು…

ನೊಂದವರ ನೋವು ಅಭಿವ್ಯಕ್ತಿಸೋದೆ ಕಾವ್ಯದ ಗುರಿ- ವಿಶಾಲ್ ಮ್ಯಾಸರ್

ಗಂಗಾವತಿ-" ಶೋಷಿತ, ದುರ್ಬಲರ,ತುಳಿತಕ್ಕೊಳಗಾದವರ ನೋವುಗಳನ್ನು ಅಭಿವ್ಯಕ್ತಿಸೋದೇ ನನ್ನ ಕಾವ್ಯದ ಗುರಿ. ಕಾವ್ಯ ಮಾನವೀಯತೆಯ ಕನ್ನಡಿಯಾಗಬೇಕು.ಕವಿ ನಿರಂತರ ಬದಲಾವಣೆಯನ್ನು ದಕ್ಕಿಸಿಕೊಳ್ಳಬೇಕು.ಹಾಗಾದಾಗ ಕಾವ್ಯ ವಿಭಿನ್ನ ಸಂವೇದನೆಗಳಿಂದ ಹೊರಹೊಮ್ಮಲು ಸಾಧ್ಯ.ಕನ್ನಡದ ಹಿರಿಯ ಕವಿಗಳಾದ…

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು…

ಡಾ|| ಈಶ್ವರ ಸವಡಿಯವರಿಗೆ ಕಾಯಕರತ್ನ ಪ್ರಶಸ್ತಿ

ಗಂಗಾವತಿ: ಗಂಗಾವತಿಯ ಸರಕಾರಿ ಆಸ್ಪತ್ರೆಯ ಸುಪ್ರಸಿದ್ದ ವೈದ್ಯರಾದ ಡಾ|| ಈಶ್ವರ ಸವಡಿಯವರು ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ. ಸಂಸ್ಥೆವತಿಯಿಂದ ಪ್ರತಿವರ್ಷ…
error: Content is protected !!