Browsing Category

Latest

ಇಂಕ್ ಸ್ಲಿಂಗರ್ಸ್ ಕ್ಲಬ್‌ ಉದ್ಘಾಟನೆ

ಕೊಪ್ಪಳ ಜು. ೧೦:ವಿದ್ಯಾರ್ಥಿಗಳ ಸೃಜನಾತ್ಮಕತೆ, ಬರವಣಿಗೆ ಸಾಮರ್ಥ್ಯವನ್ನು ಬೆಳೆಸಲು ಮತ್ತು ಸಾಹಿತ್ಯ ಲೋಕದಲ್ಲಿತಮ್ಮ ಅಸ್ತಿತ್ವವನ್ನು ಸ್ಥಾಪಿಸಲು ಇಂತಹ ಕ್ಲಬ್‌ಗಳು ಸಹಾಯಕಾರಿಎಂದುಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ. ಬಸವರಾಜ್ ಟಿ. ಎಚ್.ರವರು’ಇಂಕ್ ಸ್ಲಿಂಗರ್ಸ್ ಕ್ಲಬ್’ ನ್ನು…

ಜು. 27 ಕ್ಕೆ  ವಸತಿ ರಹಿತ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು  ಎಂಬ ಜಾಥಾ ಕಾರ್ಯಕ್ರಮ

ಕೊಪ್ಪಳ : ವಸತಿ ರಹಿತರ ಕುಟುಂಬಗಳ ವಸತಿ ಹಕ್ಕಿನ ಜಾಗೃತಿಗಾಗಿ ಸ್ವಂತ ಮನೆ ನಮ್ಮ ಹಕ್ಕು ಘೋಷಣೆಯೊಂದಿಗೆ ತಾಲೂಕಿನಲ್ಲಿ ಜಾಥಾ ಕಾರ್ಯಕ್ರಮಕ್ಕೆ ಗಿಣಿಗೇರಿ ಗ್ರಾಮದಲ್ಲಿ . ಜು. 27 ರಂದು ಶನಿವಾರ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಚಾಲನೆ ನೀಡಲಿದ್ದಾರೆ…

ಜಿಲ್ಲೆಯಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಿ- ಡಾ.ಬಸವರಾಜ

ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ -ಮನವಿಗೆ ಕೇಂದ್ರ ಸಚಿವರ ಸಕಾರಾತ್ಮಕ ಸ್ಪಂದನೆ ಕೊಪ್ಪಳ: ಜಿಲ್ಲೆಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಚಾರ ಸೇರಿ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಬಗ್ಗೆ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ರಾಜ್ಯ ಕಾರ್ಯಕಾರಣಿ…

೩೭೧ (ಜೆ) ಮೀಸಲಾತಿ – ಹೋರಾಟ ರೂಪಿಸಲು ಪೂರ್ವ ಭಾವಿ ಸಭೆ

ಕೊಪ್ಪಳ, ೦೯- ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ೩೭೧ (ಜೆ) ಮೀಸಲಾತಿ ಗೊಂದಲ ಸರಿಪಡಿಸಿ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ರೂಪಿಸಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಯುವ ಘಟಕ ದಿಂದ ಪೂರ್ವ ಸಭೆ ಕರೆಯಲಾಗಿದೆ. ಕೊಪ್ಪಳದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ…

ಕೊಪ್ಪಳ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರಿಂದ ಪರಿವೀಕ್ಷಣೆ

ಕಾರಾಗೃಹ, ಬಸ್ ನಿಲ್ದಾಣ, ವಸತಿ ನಿಲಯಗಳಿಗೆ ಭೇಟಿ ಕೊಪ್ಪಳ ಜಿಲ್ಲೆಯಲ್ಲಿ ಜುಲೈ 10ರಂದು ಪ್ರವಾಸದ ಮೇಲಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಟಿ ಶ್ಯಾಮ್ ಭಟ್ ಹಾಗೂ ಗೌರವಾನ್ವಿತ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಪೂರ್ವನಿಗದಿಂತೆ ಕೊಪ್ಪಳ ಜಿಲ್ಲೆಯಲ್ಲಿ…

ಎಚ್‌ಆರ್‌ಸಿ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಸಕಾಲದಲ್ಲಿ ವರದಿ ಸಲ್ಲಿಸಬೇಕು: ಟಿ.ಶ್ಯಾಮ್ ಭಟ್

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ ಮಾನವ ಹಕ್ಕುಗಳ ಉಲ್ಲಂಘನೆ ಕುರಿತಾದ ಪ್ರಕರಣಗಳಲ್ಲಿ ಅಧಿಕಾರಿಗಳು ಆಯೋಗಕ್ಕೆ ಸಕಾಲದಲ್ಲಿ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು…

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಟ್ಯೂಶನ್ ಕ್ಲಾಸ್ ನೀಡಿ: ಎಸ್.ಮಧು ಬಂಗಾರಪ್ಪ

ಕೋಮಲಾಪುರದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭಕ್ಕೆ ಶಿಕ್ಷಣ ಸಚಿವರಿಂದ ಚಾಲನೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅವಶ್ಯಕತೆ ಇರುವ ಮಕ್ಕಳಿಗೆ ಟ್ಯೂಶನ್ ಕ್ಲಾಸ್ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.…

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ: ಕೆ.ವಿ.ಪ್ರಭಾಕರ್

*ಮಾಲೂರು ಪತ್ರಕರ್ತರ ಭವನದ ಶಂಕುಸ್ಥಾಪನೆ ನೆರವೇರಿಸಿದ ಕೆವಿಪಿ ಮಾಲೂರು ಜು 9: ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ…

ಲೋಕಸಭಾ ಸದಸ್ಯ ರಾಜಶೇಖರ್ ಹಿಟ್ನಾಳ್ ನೈರುತ್ಯ ರೈಲ್ವೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಹುಬ್ಬಳ್ಳಿ :  ಲೋಕಸಭಾ ಸದಸ್ಯರಾದ   ರಾಜಶೇಖರ್ ಹಿಟ್ನಾಳ್ ಅವರು ಕೊಪ್ಪಳ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ರೈಲ್ವೆ ಕಾಮಗಾರಿಗಳ ಕುರಿತು ಇಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರವರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಕೆರೆ ತುಂಬಿಸುವ ಯೋಜನೆ: ವಿವಿಧ ಗ್ರಾಮಸ್ಥರೊಂದಿಗೆ ಸಭೆ, ಚರ್ಚೆ

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಜುಲೈ 8ರಂದು ಚಿಕೇನಕೊಪ್ಪ, ಬಿನ್ನಾಳ, ಯರೇಹಂಚಿನಾಳ, ತೊಂಡಿಹಾಳ, ಬಂಡಿಹಾಳ, ಕರಮುಡಿ, ಮುಧೋಳ ಮತ್ತು ಸೋಂಪೂರ ಹೊಸೂರ ಗ್ರಾಮಗಳಲ್ಲಿ ಸಂಚರಿಸಿ ಮಹತ್ವದ ಕೆರೆ ತುಂಬಿಸುವ ಯೋಜನೆಯ…
error: Content is protected !!