Sign in
Sign in
Recover your password.
A password will be e-mailed to you.
Browsing Category
Latest
ಬಲ್ಡೋಟಾ ಕಾರ್ಖಾನೆ : ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗಕ್ಕೆ ಧರಣಿ
ಬಲ್ಡೋಟಾ ಕಾರ್ಖಾನೆ ಪ್ರಾರಂಭಿಸಲು ರೈತರ ಅಗ್ರಹ
ಒಂದೇ ಕಾರ್ಖಾನೆ ವಿರುದ್ಧ ಹೋರಾಟ ಸರಿಯಲ್ಲ
ಕೊಪ್ಪಳ.
ತಾಲೂಕಿನ ಹಾಲವರ್ತಿ ಹತ್ತಿರ ಸ್ಥಾಪನೆಯಾಗಿರುವ ಬಲ್ಡೋಟಾ ಸ್ಟೀಲ್ ಆಂಡ್ ಪವರ್ ಲಿಮಿಟೆಡ್(ಬಿಎಸ್ಪಿಎಲ್) ಕಾರ್ಖಾನೆಯನ್ನು ತಕ್ಷಣ ಪ್ರಾರಂಭಿಸಿ ನಮ್ಮ ಮಕ್ಕಳ ಉದ್ಯೋಗಕ್ಕೆ ಅವಕಾಶ…
ಬಲ್ಡೋಟ ಎಂಎಸ್ಪಿಎಲ್ ಒಂದು ಚಿಮಣಿ ದೂಳು ಸಹಿಸಲಾಗುತ್ತಿಲ್ಲ: ಮಲ್ಲನಗೌಡರ
ಕೊಪ್ಪಳ: ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಬಲ್ಡೋಟ ಬಿಎಸ್ಪಿಎಲ್, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು 30ನೇ…
ಮಧು ಪಾವಲಿ ಶೆಟ್ಟರ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ
ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಮಧು ಶಿವಕುಮಾರ್!-->…
ಕೊಪ್ಪಳದಲ್ಲಿ ಆಸ್ಪತ್ರೆಗಳು ಹೆಚ್ಚಾಗಲು ಕಾರ್ಖಾನೆಗಳೇ ಕಾರಣ: ಅಮ್ಜದ್ ಪಟೇಲ್
೨೯ನೇ ದಿನದ ಅನಿರ್ದಿಷ್ಟ ಧರಣಿ ಸಾಂಸ್ಕೃತಿಕ ಕಲಾ ಬಳಗ ಬೆಂಬಲ
ಕೊಪ್ಪಳ: ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ಕಾರ್ಖಾನೆಗಳ ವಿಸ್ತರಣೆ ವರೋಧಿಸಿ, ೪೪.೩೫ ಎಕರೆ ಬಸಾಪುರ ಗ್ರಾಮದ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಲು…
ಕಿರ್ಲೋಸ್ಕರ್ ನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ
ಕನ್ನಡ ರಾಜ್ಯೋತ್ಸವ ೨೦೨೫ನ್ನು ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ನವೆಂಬರ್ ೧, ೨೦೨೫ ರಂದು ವ್ಯವಸ್ಥಾಪಕ ನಿರ್ಧೇಶಕರಾದ ಆರ್ ವಿ ಗುಮಾಸ್ತೆಯವರಿಂದಕನ್ನಡಧ್ವಜಾರೋಹಣ ನೆರವೇರಿತು ಮತ್ತು ನಾಡಗೀತೆಯೊಂದಿಗೆ ಆಚರಣೆಯು ಪ್ರಾರಂಭವಾಯಿತು.…
ಸಾಮೂಹಿಕ ವಿವಾಹಗಳ ಸರದಾರ ವಜೀರ ಗೋನಾಳ : ೪೩ ನವ ಜೋಡಿಗಳು ದಾಂಪತ್ಯ ಜೀವನಕ್ಕೆ
ಕುಷ್ಟಗಿಯಲ್ಲಿ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಕುಷ್ಟಗಿ : ಪಟ್ಟಣದ ಶ್ರೀ ಬನ್ನಿ ಮಹಾಂಕಾಳಿ ದೇವಿಯ ಯ ಮಹಾಭಿಷೇಕದ ಪ್ರಯುಕ್ತ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಗುರುವಾರ ನಡೆದವು.
ಕೂಕನೂರಿನ ಡಾ. ಮಹಾದೇವ ಸ್ವಾಮಿಜಿ ಮಾತನಾಡಿ, ಇದು ಕನಸು!-->!-->!-->!-->!-->!-->!-->!-->!-->!-->!-->…
ನ.30ರಂದು 21ನೇ ವರ್ಷದ ಬಡ ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹಗಳು
ಕೊಪ್ಪಳ : ನಗರದ ಸರ್ದಾರ್ ಗಲ್ಲಿಯ ಮುಸ್ಲಿಂ ಪಿಂಜಾರ್ ಪಂಚ ಕಮಿಟಿಯವರು ಹಜರತ್ ಮೆಹಬೂಬ್ ಸುಬ್ಹಾನಿ ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ ಪ್ರತಿ ವರ್ಷ ಬಡ ಮುಸ್ಲಿಂ ಜೋಡಿಗಳ ಉಚಿತ ವಿವಾಹಗಳನ್ನು ನಡೆಸಿಕೊಂಡು ಬಂದಿರುತ್ತಾರೆ.
ಈ ವರ್ಷ ಸುಮಾರು 20 ಬಡ ಜೋಡಿಗಳು…
ಅಲ್ಪಸಂಖ್ಯಾತ ವಿರೋದಿ, ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು…
ಕೊಪ್ಪಳ : ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ವೆಲ್ಪೆರ್ ಪಾರ್ಟಿ ಮನವಿ ಸಲ್ಲಿಸಿತು.
ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು…
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ
--
----ಕೊಪ್ಪಳ ನವೆಂಬರ್ 25 ): ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಸುಪ್ರೀಂ ಕೋರ್ಟ್ ಆದೇಶದಂತೆ ಜಾರಿ ಮಾಡುವ ಕುರಿತು!-->!-->!-->!-->!-->!-->!-->…
ಶಾಸಕ ರಾಘವೇಂದ್ರ ಹಿಟ್ನಾಳ ಗೆ ಸಚಿವ ಸ್ಥಾನ ನೀಡದಿದ್ದರೇ ಸಾಮೂಹಿಕ ರಾಜೀನಾಮೆ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
ಕೊಪ್ಪಳ
ಸತತ ಮೂರು ಬಾರಿ ಗೆಲವು ಸಾಧಿಸಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಿದ್ದರೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕೊಪ್ಪಳ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ ಹೇಳಿದ್ದಾರೆ.
!-->!-->!-->!-->!-->!-->!-->…