Browsing Category

Latest

  ಜಿಲ್ಲಾ ಕಸಾಪ  ಕ್ರಿಯಾಶೀಲಗೊಳ್ಳಲಿ : ಡಾ. ಹನುಮಂತಪ್ಪ ಅಂಡಗಿ 

ಕೊಪ್ಪಳ: ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿಲ್ಲ. ಇದು ಬಹುತೇಕ ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಅಭಿಪ್ರಾಯಯೂ ಆಗಿದೆ. ಅನೇಕ ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಬಹುತೇಕ  ಜಿಲ್ಲೆಯ  ಎಲ್ಲಾ ತಾಲೂಕು ತಾಲೂಕ…

ಕಲಾಲಬಂಡಿ ಗ್ರಾಮದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ

: ಕುಷ್ಟಗಿ ತಾಲ್ಲೂಕಿನ ಚಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರ  ವ್ಯಾಪ್ತಿಯ ಕಲಾಲಬಂಡಿ ಗ್ರಾಮದಲ್ಲಿ ಜುಲೈ 08 ರಂದು ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ  ನಡೆಯಿತು. ಕಾರ್ಯಕ್ರಮದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು. ಬಳಿಕ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಶರಣಪ್ಪ ಮಾತನಾಡಿ,…

ಗಂಗಾವತಿಯಲ್ಲಿ ಕವಿ-ಕಾವ್ಯ-ಸಂವಾದ ಕಾರ್ಯಕ್ರಮ

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದಿಂದ ಕವಿ ವಿಶಾಲ ಮ್ಯಾಸರ್ ಅವರೊಂದಿಗೆ ಕವಿ-ಕಾವ್ಯ-ಸಂವಾದ ಕಾರ್ಯಕ್ರಮವು ಜುಲೈ 09ರಂದು ಕಾಲೇಜಿನ ಸ್ನಾತಕೋತ್ತರ ಕನ್ನಡ…

45 ದಿನಗಳ ವೃತ್ತಿ ಬುನಾದಿ ತರಬೇತಿಗೆ ಅಪರ ಜಿಲ್ಲಾಧಿಕಾರಿಗಳಿಂದ ಚಾಲನೆ

: ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ನೌಕರರು ಶ್ರದ್ಧೆ, ಬದ್ಧತೆಯಿಂದ ತರಬೇತಿ ಪಡೆದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಹೇಳಿದರು. ಹೊಸದಾಗಿ ಆಯ್ಕೆಯಾದ  ಎಫ್.ಡಿ.ಎ ಮತ್ತು ಎಸ್.ಡಿ.ಎ ನೌಕರರಿಗೆ ಆಡಳಿತ ತರಬೇತಿ ಸಂಸ್ಥೆ ಮೈಸೂರು…

ಉದ್ಯಮಿ ಶ್ರೀನಿವಾಸ್ ಗುಪ್ತಾರಿಗೆ ಸನ್ಮಾನ

ಭಾಗ್ಯನಗರ: ಟಾಪ್ ಎಕ್ಸ್ಪೋರ್ಟ್ ಅವಾರ್ಡ್ ಪ್ರಶಸ್ತಿ ಪಡೆದ ಉದ್ಯಮಿ ಹಾಗೂ ಸಮಾಜ ಸೇವಕರಾದ ಶ್ರೀನಿವಾಸ್ ಗುಪ್ತಾರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ತಮ್ಮ ಉದ್ಯಮದ ಮೂಲಕ ಕೊಪ್ಪಳ ತಾಲೂಕಿನಾಧ್ಯಂತ ಸಾವಿರಾರು ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿರುವಂತಹ ಉದ್ಯಮಿ…

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ

DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ:…

ಕೊಪ್ಪಳ ವೃತ್ತಕ್ಕೆ(ಜಿಲ್ಲೆ) ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಗಾಯಕವಾಡ.ಮತ್ತು ಸಿ.ಇ.ಸಿ ಯಾಗಿ ಅನಾಳಪ್ಪ ಆಯ್ಕೆ

ಅಭಿನಂದನಾ ಸಮಾರಂಭ ಕುರಿತು. ದಿನಾಂಕ ೨೬.೦೬.೨೦೨೪ ರಂದು ನಡೆದ ೨೨ನೇ ಮಾಹಾಅಧಿವೇಶನದಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯ ಅದ್ಯಕ್ಷರಾಗಿ ಕೆ.ಬಲರಾಮ್ ರವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಮ್ ರವರು ಸುಮಾರು ೫೫ ಸಾವಿರ ಸಂಘದ ಸದಸ್ಯರಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಸಂತಸದ…

ಹಜರತ್ ಮರ್ದನೆ ಗೈಬ್ ದರ್ಗಾಕ್ಕೆ ಭೇಟಿ ನೀಡಿದ ನ್ಯಾಯಮೂರ್ತಿ  MGS ಶುಕ್ರೆ ಕಲಾಂ

ಇಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ    MGS ಶುಕ್ರೆ ಕಲಾಂ,ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಧಿಶರಾದ   ಸಿ. ಚಂದ್ರಶೇಖರ್, ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೋ) ನ್ಯಾಯಾಧಿಶರಾದ  .ಡಿಕೆ ಕುಮಾರ್, ರಾಜ್ಯ ವಕ್ಫ ಸಲಹಾ ಸಮಿತಿಯ ಸದಸ್ಯರು ಮತ್ತು ಹಿರಿಯ…

ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗೊಂಡಬಾಳ ವ್ಯಾಪ್ತಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಶ್ರೀಮತಿ ಸುಶೀಲಮ್ಮ ಬಳಗಾನೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಾಗೂ ಶ್ರೀಮತಿ ಸುಗಂಧಮ್ಮ ಆರೇರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಕಾರ್ಯಕ್ರಮದ ಕುರಿತು ಶ್ರೀಮತಿ…

ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಮಾಹಿತಿ ಹೊಂದಿರುವ ಗುರುತಿನ ಚೀಟಿ ನೀಡಿ : ಡಿಸಿ ನಲಿನ್ ಅತುಲ್

ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ವಿಜಿಲೆನ್ಸ್ ಕಮಿಟಿ ಸಭೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹಂಗಾಮಿ ಸಫಾಯಿ ಕರ್ಮಚಾರಿಗಳಿಗೆ ಅವರ ಪೂರ್ಣ ಹೆಸರು, ವಿಳಾಸ, ರಕ್ತದ ಗುಂಪು, ಇಎಸ್‌ಐ ಸಂಖ್ಯೆ ಮುಂತಾದ ಮಾಹಿತಿ ಇರುವ ಗುರುತಿನ ಚೀಟಿಗಳನ್ನು…
error: Content is protected !!