Browsing Category

Latest

ಭಾಗ್ಯನಗರದಲ್ಲಿ ಪೊಲೀಸ್ ಸ್ಟೇಶನ್ ಪ್ರಾರಂಭಿಸಲು ಮನವಿ

ಕೊಪ್ಪಳ: ಪಟ್ಟಣ ಪಂಚಾಯತಿಯಾಗಿ ಪರಿವರ್ತನೆಗೊಂಡಿರುವ ಭಾಗ್ಯನಗರದ ಕಾನೂನು ಸುವ್ಯವಸ್ಥೆ ಸುಗಮಗೊಳಿಸಲು ತುರ್ತಾಗಿ ಶಾಶ್ವತ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವ ಕುರಿತು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್.ಅರಸಿದ್ದಿ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ…

ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಿ: ರಾಹುಲ್ ರತ್ನಂ ಪಾಂಡೆಯ

 ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದ್ದು, ಎಲ್ಲಾ ನೌಕರರು ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಲಹೆ ನೀಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ)…

ಮಾಣಿಕ್ಯ ಪ್ರಕಾಶನದ ೨೦೨೪ ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳ ಪ್ರಕಟ

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನ (ರಿ.), ಸಂಸ್ಥೆಯು ೨೦೧೫ ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ ೮೦ ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ…

ಭಾಗ್ಯನಗರ : ಸಂಭ್ರಮದ ಶರನ್ನವರಾತ್ರಿ ಉತ್ಸವ

ಕೊಪ್ಪಳ : ಭಾಗ್ಯನಗರದ ಅಂಬಾಭವಾನಿ ದೇವಸ್ಥಾನದಲ್ಲಿ ಸಂಭ್ರಮದ ಶರನ್ನವರಾತ್ರಿ ಉತ್ಸವ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿರುತ್ತದೆ . ನಿತ್ಯ ಬೆಳಗಿನ ಜಾವದಿಂದಲೇ ವಿಶೇಷ ಪೂಜೆ,ಭಜನೆ,ಗೊಂದಳಿಗರ ಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ. ಗುರುವಾರದಂದು ಕೊಪ್ಪಳ…

ಜಗದ್ವ್ಯಾಪಿಸಿದ “ನೆಟ್‌ಬಾಲ್” ಗೆ ಬೇಕಿದೆ ಪೂರ್ಣ ಮಾನ್ಯತೆ!

(ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ ಅದ್ಭುತ ಕ್ರೀಡೆಯ ಒಳ ಹೊರ ನೋಟ ಮತ್ತು ರಾಜ್ಯದಲ್ಲಿ ಅದರ ಬೆಳವಣಿಗೆಗೆ ನಡೆಯುತ್ತಿರುವ ತೀವ್ರಪ್ರಯತ್ನ ಕುರಿತ ಲೇಖನ) ನೆಟ್‌ಬಾಲ್‌ನ ಇತಿಹಾಸವನ್ನು ಬ್ಯಾಸ್ಕೆಟ್‌ಬಾಲ್‌ನ ಆರಂಭಿಕ ಬೆಳವಣಿಗೆಯಲ್ಲಿ ಗುರುತಿಸಬಹುದು. ೧೮೯೧…

ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ

 ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಪ್ರಕಾಶ ವಡ್ಡರ ಅವರು ಹೇಳಿದರು. ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 09ರಂದು…

ಮಕ್ಕಳ ಕಾಯಿಲೆ, ಕುಂಠಿತ ಬೆಳವಣಿಗೆ ತೊಂದರೆಗಳ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್

ಮಕ್ಕಳ ಕಾಯಿಲೆಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಶ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ…

14 ವರ್ಷಗಳ ಹಿಂದೆ ಜೈಲಿನಿಂದ ಪರಾರಿಯಾಗಿದ್ದ ಆರೋಪಿಯ ಪತ್ತೆ

: ಗಂಗಾವತಿ:  ಕೊಪ್ಪಳ ಜಿಲ್ಲೆ, ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ.31/2009 ಕಲಂ 392, 397 ಐ.ಪಿ.ಸಿ. ಹಾಗೂ 25 (ಬಿ),3 & 7 ಆರ್ಮ ಆ್ಯಕ್ಟ್ 1959 ಕಾಯ್ದೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬೀದಖಾನ್ ಸಲ್ಮಾನಖಾನ್, ಅವೀದ್ ತಂದೆ…

ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಆಗ್ರಹ 

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮನದ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ಹಾಗೂ ಕಾನ್ ವೇ ನಿಯಮ ಉಲ್ಲಂಘಿಸಿ ದುರಹಂಕಾರ ಮೆರೆದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಸದಸ್ಯರು…
error: Content is protected !!