Browsing Category

Latest

ವಿಜ್ಞಾನವನ್ನು ಕಲಿಯಲು ವಿದ್ಯಾಥಿಗಳು ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ: ಡಾ. ಉದಯಕುಮಾರ ಖಡ್ಕೆ

ಕೊಪ್ಪಳ ಜು. ೦೬: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದಜರುಗಿದಒಂದು ದಿನದಕಾರ್ಯಾಗಾರ ಉದ್ಘಾಟಕರಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದಡಾ. ಉದಯಕುಮಾರಖಡ್ಕೆಅವರು…

ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ: ನ್ಯಾ. ಎಂ.ಜಿ.ಶುಕುರೆ ಕಮಾಲ

: ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ಹೇಳಿದರು.…

ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆರೋಗ್ಯ ಸೇವೆ : ಆರೋಗ್ಯ ಕೇಂದ್ರಕ್ಕೆ ನ್ಯಾ. ಎಂ.ಜಿ.ಶುಕುರೆ ಕಮಾಲ ಅವರಿಂದ…

  ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರಕ್ಕೆ ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜುಲೈ 06ರಂದು ಚಾಲನೆ ನೀಡಿದರು.…

ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆ :  ಮುಖ್ಯೋಪಾಧ್ಯಾಯರಾಗಿ ಅಮರೇಶ ಕರಡಿ 

ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಗೆ ಪ್ರಭಾರಿ ಮುಖ್ಯೋಪಾಧ್ಯಾಯರಾಗಿ  ಶಾಲೆಯ ಹಿರಿಯ ಶಿಕ್ಷಕರಾದ ಅಮರೇಶ್ ಆದಪ್ಪ ಕರಡಿ ಅಧಿಕಾರ ಸ್ವೀಕರಿಸಿದರು. ಮುಖ್ಯೋಪಾಧ್ಯಾಯರಾದ ವೆಂಕಟೇಶ್ .ಕೆ ಬಂಡಿವಡ್ಡರ್ ಅವರು ಅಮರೇಶ್ ಕರಡಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ನಂತರ…

ಜುಲೈ 08 ರಿಂದ ಕೊಪ್ಪಳದಲ್ಲಿ ವೃತ್ತಿ ಬುನಾದಿ ತರಬೇತಿ

): ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯಿಂದ ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮವನ್ನು ಜುಲೈ 08 ರಿಂದ ಆಗಸ್ಟ್‌ 31ರ ವರೆಗೆ ನಗರದ ತಹಶೀಲ್ದಾರರ ಕಚೇರಿಯಲ್ಲಿ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಜುಲೈ 08ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಅಪರ…

ಎಲ್‌ಐಸಿ ಪ್ರಿಮಿಯಮ್ ಮೇಲಿನ ಜಿಎಸ್.ಟಿ. ಕೇಂದ್ರಕ್ಕೆ ಒತ್ತಡ ಹೇರಲು ಸಂಸದ ರಾಜಶೇಖರ ಹಿಟ್ನಾಳರಿಗೆ ಮನವಿ

ಕೊಪ್ಪಳ : ಸಾರ್ವಜನಿಕರು ತುಂಬುವ ಎಲ್‌ಐಸಿ ಪ್ರಿಮಿಯಮ್ ಮೇಲೆ ಹಾಕಲಾಗಿರುವ ಜಿ.ಎಸ್.ಟಿ.ಯನ್ನುಕೂಡಲೇ ರದ್ದುಗೊಳಿಸಲು ಲೋಕಸಭೆಯಲ್ಲಿಧ್ವನಿ ಎತ್ತಬೇಕೆಂದು ಕೊಪ್ಪಳ ಲೋಕಸಭಾ ಸದಸ್ಯರಾದರಾಜಶೇಖರ ಹಿಟ್ನಾಳ ಅವರಿಗೆಇಂದು ಕೊಪ್ಪಳದಲ್ಲಿ ಭಾರತೀಯಜೀವ ವಿಮಾ ನಿಗಮದಉದ್ಯೋಗಿ ಮತ್ತು ಪ್ರತಿನಿಧಿಗಳ…

ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ

: ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಜುಲೈ  05ರಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ನೂತನ ಜಿಪಂ…

ಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ವತಿಯಿಂದ : ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ 1.25 ಲಕ್ಷ ರೂ.ದೇಣಿಗೆ

ಕೊಪ್ಪಳ : ನಗರದ ಪ್ರತಿಷ್ಠಿತ ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ವತಿಯಿಂದ 5 ಸಾವಿರ ವಿದ್ಯಾರ್ಥಿಗಳಿಗಾಗಿ ನಿರ್ಮಾಣಗೊಂಡ ಶ್ರೀಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ 1.25 ಲಕ್ಷ ರೂ.ಗಳ ದೇಣಿಗೆಯನ್ನು…

ವಿಮಾನ ನಿಲ್ದಾಣ ಅನುದಾನ ಬೇರೆ ಕಾರ್ಯಗಳಿಗೆ ಉಗ್ರ ಹೋರಾಟ: ಸಿವಿಸಿ ಎಚ್ಚರಿಕೆ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೀಸಲಾಗಿಟ್ಟ ಅನುದಾನವನ್ನು ಬೇರೆ ಕಾರ್ಯಗಳಿಗೆ ಬಳಸುವ ನಿರ್ಧಾರದಿಂದ ಈ ಕೂಡಲೇ ಶಾಸಕ ರಾಘವೇಂದ್ರ ಹಿಟ್ನಾಳ್ ಹಿಂದೆ ಸರಿದು ವಿಮಾನ ನಿಲ್ದಾಣ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್…

ಪ್ರಧಾನ ಮಂತ್ರಿ ಆವಾಸ್‌ ಯೋಜನೆ: ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು,  ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ…
error: Content is protected !!