Browsing Category

Latest

ರಾಕೇಶ್ ಟಿಕಾಯತ್ ನೇತೃತ್ವದ ನಿಯೋಗ CM ಸಿದ್ದರಾಮಯ್ಯ ಭೇಟಿ : ಅಂತಾರಾಷ್ಟ್ರೀಯ ರೈತ ಸಮಾವೇಶವನ್ನು ಉದ್ಘಾಟಿಸುವಂತೆ ಮನವಿ

ರಾಕೇಶ್ ಟಿಕಾಯತ್ ನೇತೃತ್ವದ ರೈತ ಮುಖಂಡರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ 2025 ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಆಹಾರ ಹಕ್ಕು ಮತ್ತು ಆಹಾರ ಸಾರ್ವಭೌಮತೆ ಕುರಿತ ಅಂತಾರಾಷ್ಟ್ರೀಯ ರೈತ ಸಮಾವೇಶವನ್ನು ಉದ್ಘಾಟಿಸುವಂತೆ ಮನವಿ ಮಾಡಿತು. ಭಾರತದಲ್ಲಿ, ಅದರಲ್ಲೂ…

KUWJ ಕಾಸರಗೋಡು ಘಟಕದ ದತ್ತಿ ನಿಧಿ ಪ್ರಶಸ್ತಿ ಪ್ರಕಟ : ವಿಶ್ವೇಶ್ವರ ಭಟ್, ರವೀಂದ್ರ ಶೆಟ್ಟಿ, ಮದನಗೌಡ, ಇಬ್ರಾಹಿಂ ಚೇತನ…

ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಗಡಿ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜು.13ರಂದು ಕನ್ನಡ ಮತ್ತು ಸಂಸ್ಕೃತಿ ಉತ್ಸವ ಹಾಗೂ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ…

ನಿರಂತರ ಅಧ್ಯಯನ ದಿಂದ ಮಾತ್ರ ಯಶಸ್ಸು ಸಾಧ್ಯ – ಡಾ. ಗವಿಸಿದ್ದಪ್ಪ ಮುತ್ತಾಳ

ಅಳವಂಡಿ: ನಿರಂತರ ಪ್ರಯತ್ನ ಹಾಗೂ ಕಠಿಣ ಅಧ್ಯಯನದಿಂದ ಮಾತ್ರ ಯಶಸ್ಸು ಸಾದ್ಯವಾಗುತ್ತದೆ. ಅಂತಹ ಅಧ್ಯಯನಕ್ಕೆ ಹೆಚ್ಚು ಒತ್ತು ಕೊಟ್ಟು ಹೆಚ್ಚಿನ ಜ್ಞಾನಾರ್ಜನೆಯನ್ನು ಪಡೆದುಕೊಳ್ಳಬೇಕು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ ಹೇಳಿದರು. ಗ್ರಾಮದ ಶ್ರೀ ಶಿವಮೂರ್ತಿ ಸ್ವಾಮಿ…

ವೈದ್ಯರು, ಪತ್ರಕರ್ತರಿಗಿದು ಸವಾಲಿನ ಸಮಯ

ವೈದ್ಯರು, ಪತ್ರಕರ್ತರಿಗಿದು ಸವಾಲಿನಸಮಯ: ಪೊಲೀಸ್ಕಮೀಷರನ ರ್ಚೇತನ್ಆರ್. ಇಂಟರ್ನೆಟ್ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಬುರಗಿ…

ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಸಮಾಜದ ವಿದ್ಯಾರ್ಥಿಗಳು ಇದೇ…

ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ…

ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಉಮಾ ತಂಬ್ರಳ್ಳಿ

  2024--2025 ನೇ ಸಾಲಿನಲ್ಲಿ ಕೊಪ್ಪಳ ದ ಇನ್ನರ್ ವ್ಹೀಲ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಉಮಾ ತಂಬ್ರಳ್ಳಿ, ಉಪಾಧ್ಯಕ್ಷರಾಗಿ ಮಧು ಶೆಟ್ಟರ್, ಕಾರ್ಯದರ್ಶಿಯಾಗಿ ಮೀನಾಕ್ಷಿ ಬಣ್ಣದಬಾವಿ, ಖಜಾಂಚಿಯಾಗಿ ಆಶಾ ಗೌಡರು,ಐ.ಎಸ್.ಓ.ಆಗಿ ಮಧು ನಿಲೋಗಲ್, ಎಡಿಟರ್ ಆಗಿ ನಾಗವೇಣಿ ಗರೂರ ಅವರು ಆಯ್ಕೆ…

ಜಾಲಿಹಾಳ್ ಶರಣಪ್ಪನವರಿಗೆ  ಪಿ.ಎಚ್.ಡಿ ಪದವಿ 

ಕೊಪ್ಪಳ : ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕರಾದ  ಜಾಲಿಹಾಳ ಶರಣಪ್ಪ ಇವರಿಗೆ  ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ  ಪಿ. ಎಚ್. ಡಿ  ಪದವಿಯನ್ನು ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಗದಗ ಸಹಾಯಕ ಪ್ರಾಧ್ಯಾಪಕರಾದ…

9 ನೇ ತರಗತಿ ಶಾಲಾ ಪಠ್ಯದಲ್ಲಿ ‘ವೀರಶೈವ’ ಪದ ಕೈಬಿಟ್ಟದ್ದು ಸ್ವಾಗತಾರ್ಹ 

ಕೊಪ್ಪಳ : ರಾಜ್ಯ ಸರಕಾರವು ನೂತನವಾಗಿ ಪರಿಷ್ಕರಿಸಿರುವ 9 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ 'ವಿಶ್ವಗುರು ಬಸವಣ್ಣನವರು - ಸಾಂಸ್ಕೃತಿಕ ನಾಯಕ' ಎಂಬ ಪಾಠದಲ್ಲಿ 'ವೀರಶೈವ' ಎಂಬ ಪದವನ್ನು ತೆಗೆದು ಹಾಕಿದ್ದರ ಕುರಿತಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯ ಪರವಾಗಿ…

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಅರ್ಜಿ ಆಹ್ವಾನ

2024-25 ನೇ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+1) ಮೂರು ವರ್ಷ ಪೂರೈಯಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಜುಲೈ 08 ರಿಂದ ಜು.31 ರವರೆಗೆ ಸಹಾಯಕ ನಿರ್ದೇಶಕರು, ಕರ್ನಾಟಕ…
error: Content is protected !!