Browsing Category

Latest

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಬೇಡಿಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ : ಮುಖ್ಯಮಂತ್ರಿ…

ಬೆಂಗಳೂರು, ಅಕ್ಟೋಬರ್ 31- " ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಒಳ…

ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು Following Indira Gandhi's ideals is the only way to honor her: CM Siddaramaiah ಬೆಂಗಳೂರು, ಅಕ್ಟೋಬರ್ 31: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ.…

ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ

ಕೊಪ್ಪಳ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ೪೧ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ ಅವರು, ಇಂದಿರಾ ಗಾಂಧಿ ರೀತಿ ಮತ್ತೋರ್ವ…

ಅಧಿಕಾರಿಗಳು ತಮ್ಮ ಕರ್ತವ್ಯದೊಂದಿಗೆ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಿ: ಉಪಲೋಕಾಯುಕ್ತ ನ್ಯಾ. ಬಿ.ವೀರಪ್ಪ

ಕೊಪ್ಪಳ ಅಕ್ಟೋಬರ್ 31 : ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯೊಂದಿಗೆ ನ್ಯಾಯಯುತ ನಡವಳಿಕೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು. ಸರ್ಕಾರಿ ಸೇವೆಯನ್ನು ನಿಸ್ವಾರ್ಥ ಹಾಗೂ ನಿಷ್ಪಕ್ಷಪಾತವಾಗಿ ಒದಗಿಸಬೇಕು ಎಂದು ಕರ್ನಾಟಕ ಉಪಲೋಕಾಯುಕ್ತರಾದ…

ಕವಿ ಮಕಾನದಾರರಿಗೆ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ

ಗದಗ. 31-ನಿರಂತರ ಪ್ರಕಾಶನದ ಮೂಲಕ ಮೌಲ್ಯಯುತ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ಯಾಗಿ ನೀಡುವ ಜೊತೆಗೆ ಸಾಹಿತ್ಯ ಸಂಘಟನೆ, ಯುವ ಬರಹಗಾರರಿಗೆ ಉತ್ತೇಜನ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ವೋತ್ತಮ ಸೇವಾ ಪುರಸ್ಕೃತ ಹಿರಿಯ ಸಾಹಿತಿ  ಎ.ಎಸ್. ಮಕಾನದಾರ ಜಿಲ್ಲಾ…

ನೆಮ್ಮದಿ ಜೀವನಕ್ಕೆ ಶರಣರ ಚಿಂತನೆ ಅಗತ್ಯ : ಜೀರು ಬಸವರಾಜ ಹೇಳಿಕೆ

ಬಳ್ಳಾರಿ / ಕಂಪ್ಲಿ : ನೆಮ್ಮದಿ ಜೀವನಕ್ಕೆ ಶರಣರ ಚಿಂತನೆ ಅಗತ್ಯ. ಈ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಬೇಕು. ಒಳ್ಳೆಯ ವಿಚಾರ ಹಾಗೂ ಮೌಲ್ಯವನ್ನುತಿಳಿದುಕೊಳ್ಳಬೇಕು ಎಂದು ಓರುವಾಯಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜೀರು ಬಸವರಾಜ ಹೇಳಿದರು. ಗುರುವಾರ…

ಕಂಪ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಡೆಮನೆ ನಾಗರಾಜ, ಉಪಾಧ್ಯಕ್ಷರಾಗಿ…

ಬಳ್ಳಾರಿ / ಕಂಪ್ಲಿ : ತೀವ್ರ ಕುತೂಹಲ ಕೆರಳಿಸಿದ್ದ ಕಂಪ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಡೆಮನೆ ನಾಗರಾಜ ಹಾಗೂ ಉಪಾಧ್ಯಕ್ಷರಾಗಿ ಜಿ.ಅಯ್ಯಮ್ಮ ಅವಿರೋಧವಾಗಿ ಆಯ್ಕೆಗೊಂಡರು.…

ಕವಲೂರು : ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

: ಕೊಪ್ಪಳ ತಾಲ್ಲೂಕು ಕವಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಪಾಠ ಪರಿವೀಕ್ಷಣೆ ಆಧಾರದ ಮೇಲೆ…

2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟ

ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು…

2019 ರಾಜ್ಯ ಚಲನಚಿತ್ರ ಜೀವಮಾನ ಸಾಧನೆ, ಸಾಹಿತ್ಯ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪ್ರಕಟ ನವೆಂಬರ್ 3 ರಂದು…

ಬೆಂಗಳೂರು, ಅಕ್ಟೋಬರ್ 30 ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ.ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳಿಗೆ 2019 ನೇ ಸಾಲಿನ ಪುರಸ್ಕøತರನ್ನು ಆಯ್ಕೆ ಮಾಡಿ ಸರ್ಕಾರ…
error: Content is protected !!