Sign in
Sign in
Recover your password.
A password will be e-mailed to you.
Browsing Category
Latest
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ…
ಗAಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಸ್ಮಾರಕಗಳ ರಕ್ಷಣೆ ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು…
ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಲು ಗ್ರಾಪಂ ಪಿಡಿಓ ಸುರೇಶ ಚಲವಾದಿ ಮನವಿ
ಕಸ ಎಸೆಯುವ ಜಾಗದಲ್ಲಿ ಶ್ರಮದಾನ ಮಾಡಿ ರಂಗೋಲಿ ಬಿಡಿಸಿದ ಗ್ರಾಪಂ ಆಡಳಿತ ಮಂಡಳಿ !
ವಡ್ಡರಹಟ್ಟಿ ಗ್ರಾಪಂನಿಂದ ವಿನೂತನ ಪ್ರಯೋಗ
ಗಂಗಾವತಿ : ಕೊಪ್ಪಳ-ಗಂಗಾವತಿ ರಾಜ್ಯ ಹೆದ್ದಾರಿಯಲ್ಲಿರುವ ವಡ್ಡರಹಟ್ಟಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಸ್ಥಳದಲ್ಲಿ…
ಎಸ್.ಎಲ್.ಬೈರಪ್ಪ ಜ್ಞಾನಪೀಠ ಕ್ಕಿ0ತ ಮಿಗಿಲಾದ ಸಾಹಿತಿ : ಹಾದಿಮನಿ
ಕೊಪ್ಪಳ: ಪ್ರಖ್ಯಾತ ಕಾದಂಬರಿಕಾರರು ಸಾಹಿತ್ಯ ದಿಗ್ಗಜ ಡಾ. ಎಸ್.ಎಲ್.ಬೈರಪ್ಪ ಅವರು ತಮ್ಮ ಕೃತಿಗಳಲ್ಲಿ ವೈಚಾರಿಕ ಅಂಶಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜ ಮುಖಿ ಲೇಖಕ ರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಗುರುವಾರ ಇಲ್ಲಿಯ ಪ್ರವಾಸಿ…
ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು: ರೆಡ್ಡಿ ಶ್ರೀನಿವಾಸ್
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಎಂ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿಕೆ
ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಅ.6 ರಂದು ಸನ್ಮಾನ ಮುಖ್ಯಮಂತ್ರಿ…
ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
: ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…
ಮೊದಲ ಬಾರಿಗೆ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಸಹಕರಿಸಿ – ಹಿಟ್ನಾಳ ಮನವಿ
ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟಕ್ಕೆ ಸಂಸದರು ಹಾಗೂ ರಾಜ್ಯ ಪೆಂಕಾಕ್ ಸಿಲತ್ ಕಾರ್ಯಾಧ್ಯಕ್ಷರಾದ ಕೆ. ರಾಜಶೇಖರ ಹಿಟ್ನಾಳ ಕ್ರೀಡಾಕೂಟಕ್ಕೆ ಸಹಕರಿಸುವಂತೆ ಮನವಿ ಮಾಡಿದರು.
ಅವರು ನಗರದ ಅವರ…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ…
ಆನೆಗೊಂದಿ- ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ
ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025
ಕೊಪ್ಪಳ ಸೆಪ್ಟೆಂಬರ್ 25 : ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್ದಿಂದ ಪಂಪಾ ಸರೋವರ ಮಾರ್ಗವಾಗಿ…
ಪೋಷಣ್ ಮಾಸಾಚರಣೆ: ಹುಲಿಗಿಯಲ್ಲಿ ಕಾರ್ಯಕ್ರಮ
): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಗುರುವಾರದಂದು ಕೊಪ್ಪಳ ಯೋಜನೆಯ ಸರಕಾರಿ ಹಿರಿಯ ಪ್ರಾಥಮಿಕ…
ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…