Sign in
Sign in
Recover your password.
A password will be e-mailed to you.
Browsing Category
Latest
ಬಹದ್ದೂರ ಬಂಡಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ
): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಬುಧವಾರದಂದು ಕೊಪ್ಪಳ ಯೋಜನೆಯ ಬಹದ್ದೂರುಬಂಡಿಯ ಸಮುದಾಯ ಭವನದಲ್ಲಿ 8 ನೇ…
ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳಗಳ ಖರೀದಿಗೆ ಕ್ರಮವಹಿಸಿ- ಡಾ. ಸುರೇಶ ಬಿ. ಇಟ್ನಾಳ
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ
: ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ, ಈ ಎಲ್ಲಾ ಬೆಳೆಗಳ ಖರೀದಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ…
ಜಾತಿ ಸಮೀಕ್ಷೆ : 8 ನೇ ಕಾಲಂನಲ್ಲಿ ಇಸ್ಲಾಂ,9 ಕಾಲಂ ನಲ್ಲಿ ನದಾಫ್ (ಪಿಂಜಾರ್)ಎಂದು ನಮೋದಿಸಿ – ಶಾಬುದ್ಧಿನ್…
"
ಕೊಪ್ಪಳ : ಸೇ 20, ಸರ್ಕಾರ ಇಸ್ಲಾಂ ಧರ್ಮದ ಅಡಿಯಲ್ಲಿ ಬರುವ ಸುಮಾರು 124 ಜಾತಿಗಳನ್ನು ಪ್ರಕಟಿಸಿದೆ. ಸರ್ಕಾರದ ಆದೇಶದ ಅನ್ವಯ ಇದರಲ್ಲಿ 'ಪ್ರವರ್ಗ-1 ರಲ್ಲಿರುವ 17 ಜಾತಿಗಳು' ಹಾಗೂ '2 ಎ ದಲ್ಲಿರುವ 19' ಒಟ್ಟು 36 ಜಾತಿಗಳು ರಾಜ್ಯ ಮತ್ತು ಕೇಂದ್ರದಲ್ಲಿ ಪ್ರತ್ಯೇಕ ಮೀಸಲಾತಿ ಹಾಗೂ ಉಳಿದ!-->!-->!-->…
ಸಾಮೂಹಿಕ ಮದುವೆಗಳಿಗೆ ಜೋಡಿಗಳ ಹೆಸರು ನೋಂದಾಯಿಸಲು ಮನವಿ
ಕೊಪ್ಪಳ ನಗರದ ಸರದಾರಗಲ್ಲಿಯ ಮುಸ್ಲಿಮ್ ಪಂಚ ಕಮೀಟಿಯ ಪರವಾಗಿ ದಿನಾಂಕ 30 ನೇ ನವೆಂಬರ್ 2025 ರವಿವಾರ ಮುಂಜಾನೆ 11.00 ಘಂ.ಗೆ ಹಜರತ್ ಮೆಹಬೂಬ ಸುಭಾನಿ (ರ.ಅ.) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ 21 (ಇಪ್ಪತ್ತೊಂದ) ನೇ ವರ್ಷದ ಬಡ ಮುಸ್ಲಿಮ್!-->!-->!-->!-->!-->!-->!-->!-->!-->!-->!-->!-->!-->…
ಶಿವಕುಮಾರ್‌ಗೆ ಇರುವ ಸಾಮಾಜಿಕ ಬದ್ದತೆ ಇದೆ: ಕೆವಿ ಪ್ರಭಾಕರ್
ನೂತನ ಎಂಎಲ್ಸಿ ಶಿವಕುಮಾರ್‌ಗೆ ಕೆಯುಡಬ್ಲೂೃಜೆ ಅಭಿನಂದನೆ
ಸಾಮಾಜಿಕ ಬದ್ಧತೆಯ ಕಳಕಳಿ ಎಲ್ಲಾ ಪತ್ರಕರ್ತರಲ್ಲಿರಬೇಕು: ಕೆ.ಶಿವಕುಮಾರ್
ಬೆಂಗಳೂರು:ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ!-->!-->!-->!-->!-->!-->!-->…
ಸರ್ಕಾರದ ಸೌಲಭ್ಯ ನೀಡದೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಆರೋಪ: ಉಪ ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು ದಾಖಲು
: ಜಿಲ್ಲೆಯ ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಮತ್ತು ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದ ಸೌಲಭ್ಯ ನೀಡದೇ ಕರ್ತವ್ಯ ಲೋಪ ಎಸಗುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇದ್ದು, ಈ ಬಗ್ಗೆ ಕೂಲಂಕುಷವಾದ…
ದಿ.ಎಂ.ಎಸ್.ಮಹಾಂತಯ್ಯನಮಠ ನೇರ ನಿಷ್ಠುರವಾದಿಗಳು : ಸಿದ್ದಣ್ಣ ನಾಲ್ವಡ್
ಕೊಪ್ಪಳ : ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಉದ್ಯಮಿಗಳು, ರಾಜಕಾರಣಿ ದಿ.ಎಂ.ಎಸ್. ಮಹಾಂತಯ್ಯಮಠ ಅವರು ನೇರ ನಿಷ್ಠುರವಾದಿಗಳು ಎಂದು ವಾಣಿಜ್ಯ ಪ್ರಶಸ್ತಿ ಪುರಸ್ಕೃತರಾದ ಸಿದ್ದಣ್ಣ ನಾಲ್ವಡ್ ಹೇಳಿದರು.
ಅವರು ಬುಧವಾರದಂದು ನಗರದ ಮಹಾಂತಯ್ಯನಮಠ ಕಲ್ಯಾಣ…
ದುರಾಡಳಿತಕ್ಕೆ ಜನರಿಂದ ತಕ್ಕ ಪಾಠ –ಡಾ.ಬಸವರಾಜ ಕ್ಯಾವಟರ್ ಆಗ್ರಹ
ಕೊಪ್ಪಳ: ಕೊಪ್ಪಳ ನಗರಸಭೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಬಯಲಿಗೆ ಬಂದಿದ್ದು, ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಯನ್ನೇ ವರ್ಗಾವಣೆ ಮಾಡಿಸಿರುವ ಕೊಪ್ಪಳ ಶಾಸಕ, ಸಂಸದರ ನಡೆ ಖಂಡನಿಯ ಎಂದು ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾದ ಡಾ.ಬಸವರಾಜ ಕ್ಯಾವಟರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಕಿರ್ಲೋಸ್ಕರ್ ಕಾರ್ಖಾನೆಯ ಸಾಮಾಜಿಕ ಸೇವೆ ಅನುಕರಣೀಯ- ಸಂಸದ ರಾಜಶೇಖರ ಹಿಟ್ನಾಳ
ಕೊಪ್ಪಳ : ಯಾವುದೇ ಊರು, ರಾಜ್ಯ , ದೇಶ ಅಭಿವೃದ್ದಿಯಾಗಬೇಕಾದರೆ ಕಾರ್ಖಾನೆಗಳು ಅವಶ್ಯಕ. ಕಾರ್ಖಾನೆಗಳ ಸ್ಥಾಪನೆಯಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ ಕಾರ್ಖಾನೆಗಳ ಮೂಲಕ ಎಲ್ಲ ರೀತಿಯ ಅಭಿವೃದ್ದಿ ಸಾಧ್ಯವಾಗುತ್ತದೆ. ಯಾವುದೇ ಕಾರ್ಖಾನೆಯಿಂದ ೯೦% ರಷ್ಟು ಒಳಿತಾದರೆ ೧೦%…
ಭ್ರಷ್ಟ ಸಿಂಡಿಕೇಟ್ ಗೆ ಶಾಸಕರ ಆಶೀರ್ವಾದ ಇದೆ: ಸಿವಿಸಿ
ಕೊಪ್ಪಳ: ಕೊಪ್ಪಳದಲ್ಲಿ ಆಡಳಿತ ವ್ಯವಸ್ಥೆ ಭ್ರಷ್ಟತೆಯ ಉತ್ತುಂಗಕ್ಕೆ ತಲುಪಿದೆ ಎಂಬುದನ್ನು ಲೋಕಾಯುಕ್ತ
ಡಿ ವೈ ಎಸ್ ಪಿ ವಸಂತ್ ಕುಮಾರ್ ಅವರ ದಿಡೀರ್ ವರ್ಗಾವಣೆ ಸಾಬೀತುಪಡಿಸಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಭ್ರಷ್ಟ ವ್ಯವಸ್ಥೆಯ…