Sign in
Sign in
Recover your password.
A password will be e-mailed to you.
Browsing Category
Latest
ಗಂಗಾಧರ ಬಂಡಾನವರ ಸೂತ್ರಧಾರ ವ್ಯಕ್ತಿಗತ ಚಿತ್ರಕಲಾ ಪ್ರದರ್ಶನ
ಕೊಪ್ಪಳ : ಇತ್ತಿಚೀಗೆ ನಡೆದ ಚಿತ್ರಕಲಾ ಪ್ರದರ್ಶನದಲ್ಲಿ ಕೊಪ್ಪಳ ಜಿಲ್ಲೆಯ ಯುವ ಕಲಾವಿಧ ಗಂಗಾಧರ ಈರಣ್ಣ ಬಂಡಾನವರ ಸೂತ್ರಧಾರ ವ್ಯಕ್ತಿಗತ ಚಿತ್ರಪ್ರದರ್ಶನವು ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಲಾಯಿತು. ಮುಖ್ಯ ಆಹ್ವಾನಿತರಾಗಿ ಹೆಸರಾಂತ ಹಿರಿಯ ಕಲಾವಿಧರ…
ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸ್ರಹಸ್ರಾರು ಮಾಲಾಧಾರಿಗಳು
ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಸಂಭ್ರಮ
ಕೊಪ್ಪಳ : ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಸ್ರಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಆಗಮಿಸುತ್ತಿರುವುದರಿಂದ ಅಂಜನಾದ್ರಿಯಲ್ಲಿ ವಿಶೇಷ ಸಂಭ್ರಮ ಕಂಡುಬಂದಿತು.…
ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್
ರಾಜ್ಯದಲ್ಲಿ ಕಳೆದ ವರ್ಷ 11ಸಾವಿರ ಪ್ರಕರಣ ದಾಖಲು
ಬೆಳಗಾವಿ ಸುವರ್ಣಸೌಧ,ಡಿ.
ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ…
ಮುಂಗಾರು ಪ್ರಾರಂಭದ ಮುಂಚೆ ಕೆರೆಗಳ ಸುಸ್ಥಿತಿ ಪರಿಶೀಲನೆ -ಸಚಿವ ಭೋಸರಾಜು
ಬೆಳಗಾವಿ ಸುವರ್ಣಸೌಧ, : ಕೆರೆಗಳ ಏರಿಗಳ ಸಂರಕ್ಷಣೆಗಾಗಿ ಸರ್ಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಪರಿಷತ್ತಿನಲ್ಲಿ ವಿವರಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ…
ಪಂಚಮಸಾಲಿಗಳ ಮೇಲಿನ ಹಲ್ಲೆ ಐತಿಹಾಸಿಕ ಪ್ರಮಾದ: ಸಿವಿಸಿ
ಕೊಪ್ಪಳ: ಕಾಯಕ, ಸಹಬಾಳ್ವೆ ಮತ್ತು ಶಾಂತಿಗೆ ಹೆಸರಾದ ಪಂಚಮಸಾಲಿ ಸಮುದಾಯದವರ ಮೇಲೆ ಸರಕಾರ ನಡೆಸಿದ ಹಲ್ಲೆ ಐತಿಹಾಸಿಕ ಪ್ರಮಾದ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಕಿಡಿಕಾರಿದ್ದಾರೆ.
ಶಾಂತಿಯುತವಾಗಿ ತಮ್ಮ ಹಕ್ಕಿಗಾಗಿ ಪ್ರತಿಭಟನೆ…
ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥನದಲ್ಲಿ ಪಲ್ಲಕ್ಕಿ ಸೇವೆ -ನೂತನ ಕಾರ್ಯಕಾರಿ ಮಂಡಳಿ ರಚನೆ
ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ…
ನಮ್ಮ ದೇಶದಲ್ಲಿ ಇರುವ ಜಾತಿ ವ್ಯವಸ್ಥೆ ತೊಲಗಿಸಿ ನಾವೆಲ್ಲರೂ ಸಮಾನವಾಗಿ ಬಾಳೋಣ: ಬೋದಿದತ್ತ ಥೇರೋ ಬಂತೇಜಿ
ಗಂಗಾವತಿ: ಮನು?ನಿಗೆ ತಾಳ್ಮೆ ಬಹಳ ಮುಖ್ಯ. ತಾಳ್ಮೆ ಇದ್ದರೆ ನಾವು ಅಂದುಕೊಂಡಿದ್ದೆಲ್ಲ ಸಾಧಿಸಲು ಸಾಧ್ಯ ಎಂದು ಪೂಜ್ಯ ಬೋದಿದತ್ತ ಥೇರೋ ಬಂತೇಜಿಯವರು ಬಂತೇಜಿ ಹೇಳಿದರು.
ಗಂಗಾವತಿ ನಗರದ ೨೮ನೇ ವಾರ್ಡ್ ಚಲವಾದಿ ಓಣಿ, ಹಿರೇಜಂತಕಲ್ ಬೌದ್ಧ ಅನುಯಾಯಿಗಳು ಹಮ್ಮಿಕೊಂಡಿದ್ದ ಸನ್ನತಿ ಪಂಚಶೀಲ…
ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ
ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ…
ಭೀಮಣ್ಣ ಹೂಗಾರ ಆರೋಪ ಶುದ್ಧ ಸುಳ್ಳು : ರಮೇಶ್ ನಾಯಕ
ಕೊಪ್ಪಳ : ಹುಲಿಹೈದರ ಗ್ರಾಮದ ಭೀಮಣ್ಣ ಹೂಗಾರ ನಮ್ಮ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದು ಇದು ಶುದ್ಧ ಸುಳ್ಳು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹುಲಿಹೈದರ ಗ್ರಾಮದ ರಮೇಶ್ ನಾಯಕ ಹೇಳಿದರು.
ಅವರು ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ…