Browsing Category

Latest

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ

ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಹಯೋಗದಲ್ಲಿ ಮೇ ೨೫ ಹಾಗು ೨೬ ರಂದು ನಡೆದ ೧೦ ನೇ ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿ ಸಲ್ಲಿಸಿದರು.ಮೇಳದಲ್ಲಿ

ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ- ಕೆ.ಎಂ.ಸಯ್ಯದ್

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ೫೪ನೇ ಜನ್ಮ ದಿನದ ಅಂಗವಾಗಿ ಸಸಿ ನೆಡುವುದರ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರ ೫೪ನೇ

ಸತತ 23ನೇ ಬಾರಿಗೆ ಶ್ರೀನಿವಾಸ್ ಗುಪ್ತಾರಿಗೆ ಅಂತರಾಷ್ಟ್ರೀಯ ರಫ್ತುದಾರ ಪ್ರಶಸ್ತಿ

ಕೊಪ್ಪಳ : ಭಾಗ್ಯನಗರದ ಖ್ಯಾತ ಕೂದಲ ಉದ್ಯಮಿ ಶ್ರೀನಿವಾಸ್ ಗುಪ್ತ ಇವರ ಶ್ರೀನಿವಾಸ ಹೇರ್ ಇಂಡಸ್ಟ್ರಿ ಪ್ರೈವೇಟ್ ಲೀ. ಸತತ 23ನೇ ಬಾರಿಗೆ ಎಕ್ಸ್ ಪೋರ್ಟ್ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಇತ್ತೀಚಿಗೆ ಮುಂಬೈಯ ಗ್ರಾಂಡ್ ನೆಸ್ಕೋ ಸೆಂಟರ್ ನಲ್ಲಿ ನಡೆದ

ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ- ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ

ಕೊಪ್ಪಳ,ಜೂ.೦೯: ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಅದು ಸರ್ಕಾರದ ಮಟ್ಟದಲ್ಲಿ ಅನುಷ್ಠಾನವಾಗಬೇಕು. ನಾಡ ಭಾಷೆ ಉಳಿಸಲು ಹಲವಾರು ಸರ್ಕಾರದ ಆಯೋಗಗಳು, ಸಮಿತಿಗಳು ಇದ್ದರೂ ಸಹ ಡಾ.ಸರೋಜಿನಿ ಮಹಿಷಿ ವರದಿ ಸೇರಿದಂತೆ ಎಲ್ಲ ವರದಿಗಳು ಯಥಾವತ್ತಾಗಿ ಜಾರಿಯಾಗಬೇಕಾಗಿದೆ ಎಂದು…

ಮರಗಳು ಬೆಳೆದಷ್ಟು ಮನುಕುಲ ಉಳಿಯುತ್ತೇವೆ; ಮುತ್ತಣ್ಣ ಸವರಗೋಳ

ಮರಗಳು ಬೆಳೆದಷ್ಟು ಮನುಕುಲ ಉಳಿಯುತ್ತದೆ. ಮರಮಗಳು ಇಲ್ಲದೆಯೇ ಮನುಷ್ಯರ ಬದುಕು ಊಹಿಸಲಾಸಾಧ್ಯ ಎಂದು ಡಿ.ಎಸ್.ಪಿ ಮುತ್ತಣ್ಣ ಸವರಗೋಳರವರು ನುಡಿದರು. ಅವರು ಕೊಪ್ಪಳ ಚಾರಣ ಬಳಗ ಮತ್ತು ಪರಿಸರ ಪ್ರೇಮಿಗಳ ಸಹಕಾರದೊಂದಿಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣ ಹತ್ತಿರ ಇರುವ ಕ್ರೀಡಾ ವಸತಿ ಶಾಲೆಯ…

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸಲು ಮನವಿ : ಡಾ.ಕಳಸ

ಕೊಪ್ಪಳ :ರಾಯಚೂರಿನಲ್ಲಿಯೇ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಏಮ್ಸ್ ಅನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕಳೆದ 759 ದಿನಗಳಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ರಾಯಚೂರಿನಲ್ಲಿ ನಡೆಯುತ್ತಿದೆ ಈ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸುವಂತೆ ರಾಯಚೂರು ಜಿಲ್ಲಾ…

ತಳ ಸಮುದಾಯದ ಮೊದಲ ಆಶಾ ಕಿರಣ ಬಸವಣ್ಣ: ಶರಣೇಗೌಡ ಪೊ.ಪಾ.

ಗಂಗಾವತಿ: ಇಡಿ ದೇಶವೇ ಜಾತಿ ವ್ಯವಸ್ಥೆಯಲ್ಲಿ ನಲುಗಿ ಹೋಗುತ್ತಿರುವಾಗ ಹನ್ನೆರೆಡನೇ ಶತಮಾನದಲ್ಲಿ ತುಳತಕ್ಕೊಳಗಾದ ದೇಶದ ತಳ ಸಮುದಾಯದ ಜನತೆಗೆ ಮೊದಲ ಆಶಾ ಕಿರಣದಂತೆ ಕಲ್ಯಾಣ ಕ್ರಾಂತಿಯ ಹರಿಕಾರ ಬಸವಣ್ಣ ಗೋಚರಿಸಿದರು ಎಂದು ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶರಣೇಗೌಡ…

ನೀಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ತನಿಖೆಗೆ SFI ಆಗ್ರಹ

ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ…

ಮೋದಿ, ಎಚ್‌ಡಿಕೆ ಪದಗ್ರಹಣಕ್ಕೆ ದೆಹಲಿಗೆ ತೆರಳಿದ ಸಿವಿಸಿ

ಬೆಂಗಳೂರು : ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಹಾಗೂ ಜೆಡಿಎಸ್ ನಾಯಕರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಗಳಾಗಿ ಪದಗ್ರಹಣ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ

ಜೂ.16 ರಂದು ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ನೂತನ ಕಟ್ಟಡ ಉದ್ಢಾಟನೆ

ಕೊಪ್ಪಳ. : ನಗರದ ಬಸ್ ಸ್ಟ್ಯಾಂಡ್ ಎದುರುಗಡೆ, ಟಿಕೋಟೆಕರ್‌ ಪೆಟ್ರೋಲ್‌ ಬಂಕ್ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ನೂತನ ಕಟ್ಟಡವನ್ನು ಜೂ.16. ರವಿವಾರ ಬೆಳಿಗ್ಗೆ 10-00 ಗಂಟೆಗೆ ಲಕ್ಷ್ಮೀ-ವ-ಗಣಪತಿ ಪೂಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಗಂಗಾ…
error: Content is protected !!