Browsing Category

Latest

ಮತದಾರರ ತೀರ್ಪಿಗೆ ತಲೆ ಬಾಗುವೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ-ಡಾ.ಬಸವರಾಜ ಕೆ.ಶರಣಪ್ಪ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ. ಮತದಾರರ ತೀರ್ಪಿಗೆ ತಲೆ ಬಾಗುವೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು.  ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ…

ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ: ಪರಿಶೀಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಸೋಮವಾರ ಮತ ಎಣಿಕಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಮತ…

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಜಿಲ್ಲೆಯಲ್ಲಿ ಒಟ್ಟು ಶೇಕಡಾ 81.61 % ಮತದಾನ

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ: ಡಿಸಿ, ಸಿಇಒ, ಎಸ್‌ಪಿ ಅವರಿಂದ ಮತದಾನ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ತಮ್ಮ ಮತದಾನದ…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ…

                ಕೊಪ್ಪಳ : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ , ವಾಧ್ವಾನಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಆರ್ಟಿಫಿಸಿಯಲ್ ಇಂಟಲಿಜೆನ್ಸಿ  ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ…

ನಾಳೆಯಿಂದ ಉದ್ಯೋಗ ಕೌಶಲ್ಯ ತರಬೇತಿ

ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬೆಂಗಳೂರಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ವಾಧ್ವಾನಿ ಫೌಂಡೇಷನ್ ಸಹಭಾಗಿತ್ವದಲ್ಲಿ ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿ‌ನ ಆಶ್ರಯದಲ್ಲಿ ಆರ್ಟಿಫಿಸಿಯಲ್ ಇಂಟಲಿಜೆನ್ಸಿ ಆಧಾರಿತ ಉದ್ಯೋಗ ಕೌಶಲ್ಯ ತರಬೇತಿ…

ಮನುಷ್ಯನಲ್ಲಿ ಮಾನಸಿಕ ಆತ್ಮಿಕ ಬಲ ಕಡಿಮೆ ಆಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ

ಮನುಷ್ಯನಲ್ಲಿ ಮಾನಸಿಕ ಆತ್ಮಿಕ ಬಲ ಕಡಿಮೆ ಆಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ ಎಂದು ಬ್ರಹ್ಮಕುಮಾರಿ  ಯೋಗಿನಿ ಅಕ್ಕ ತಿಳಿಸಿದರು. ಅವರು ಈಶ್ವರೀಯ ವಿಶ್ವವಿದ್ಯಾಲಯ ಏರ್ಪಡಿಸಿದ ತಂಬಾಕು ನಿಷೇಧ ದಿನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬುದ್ಧಿಜೀವಿಯಾದ ಮನುಷ್ಯನಿಗೆ ಒಳ್ಳೆಯದನ್ನು ಸ್ವೀಕಾ…

ಸಚಿವ ನಾಗೇಂದ್ರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ : ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ್

ಹಗರಿಬೊಮ್ಮನಹಳ್ಳಿ :- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿರುವ ಬಗ್ಗೆ ಯಾವ ದಾಖಲೆ ಮತ್ತು ಸಾಕ್ಷö್ಯವೂ ಇಲ್ಲದಿದ್ದರೂ ರಾಜ್ಯ ಬಿಜೆಪಿ ನಾಯಕರು ನೈತಿಕತೆ ಹಾಗೂ ಹೊಣೆಗಾರಿಕೆ ಮರೆತು ರಾಜೀನಾಮೆ ಕೇಳುವ ಮೂಲಕ ಸಚಿವ ನಾಗೇಂದ್ರ ವಿರುದ್ಧ…

ಚುನಾವಣಾ ಸಮೀಕ್ಷೆಗಳು ವೈಜ್ಞಾನಿಕವಾಗಿಲ್ಲ: ಭಾರಧ್ವಾಜ್

ಗಂಗಾವತಿ: ಲೋಕಸಭಾ ಚುನಾವಣೆ-೨೦೨೪ ರ ಚುನಾವಣಾ ಸಮೀಕ್ಷೆಗಳು ಜೂನ್-೦೧ ರಂದು ಬಿಡುಗೊಡೆಗೊಂಡಿದ್ದು, ಆದರೆ ಯಾವುದೇ ಸಮೀಕ್ಷೆಗಳು ವೈಜ್ಞಾನಿಕವಾಗಿರುವುದಿಲ್ಲ. ಬಿಜೆಪಿ ಪರವಾಗಿಯೇ ಸಮೀಕ್ಷೆಗಳು ಇದ್ದಿದ್ದು, ಇದಕ್ಕೆ ಎಡಪಂಥೀಯರು ಹಾಗೂ ಪ್ರಗತಿಪರರು ಹೆದರುವ ಪ್ರಶ್ನೆಯೇ ಇಲ್ಲ ಎಂದು ಭಾರಧ್ವಾಜ್…

ಲೋಕಸಭಾ ಚುನಾವಣೆ ಯಶಸ್ವಿ ವಿಜಯೋತ್ಸವಕ್ಕೆ ಸಿದ್ಧತೆ: ಸಿವಿಸಿ

ಸುಮಾರು 7 ಹಂತದಲ್ಲಿ 76 ದಿನಗಳ ಕಾಲ 18ನೇ ಲೋಕಸಭಾ ಚುನಾವಣೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಈ ಸಂದರ್ಭದಲ್ಲಿ ಪ್ರಧಾನಿ   ನರೇಂದ್ರ ಮೋದಿಯವರು 206 ಸಾರ್ವಜನಿಕ ಸಭೆ ಹಾಗೂ 80 ಮಾಧ್ಯಮ ಸಂದರ್ಶನಗಳಲ್ಲಿ ಭಾಗಿಯಾಗಿದ್ದಾರೆ. ನಂತರ ಭಾರತ ಮಾತೆಯ ಚರಣದಲ್ಲಿ ಸ್ಥಾಪಿತಗೊಂಡ ಸ್ವಾಮಿ ವಿವೇಕಾನಂದ…

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ

* -- ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಜೂನ್ 3ರಂದು ನಡೆಯಲಿರುವ ಮತದಾನಕ್ಕಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಕರ್ನಾಟಕ ವಿಧಾನಪರಿಷತ್…
error: Content is protected !!