Browsing Category

Latest

ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು: ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಲೋಕಸಭಾ ಸಾರ್ವತ್ರಿಕ…

ಪದವಿ ಮತದಾರರು ಪ್ರತಾಪ ರೆಡ್ಡಿ ಗೆ ಬೆಂಬಲಿಸಬೇಡಿ : ಕರಿಯಪ್ಪ‌ ಗುಡಿಮನಿ

ಕೊಪ್ಪಳ : ಈಶಾನ್ಯ ಪದವೀಧರ ಕ್ಷೇತ್ರ ಕ್ಕೆ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧೆಸಿರುವ ಎನ್. ಪ್ರತಾಪ ರೆಡ್ಡಿ ಅವರನ್ನು ಪದವೀಧರ ಮತದಾರರು ಬೆಂಬಲಸಬೇಡಿ ಎಂದು ಕರ್ನಾಟಕ ಮಾದಿಗ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅವರು ಹೇಳಿದ್ದಾರೆ. ಅವರು‌ ಶನಿವಾರ ಇಲ್ಲಿನ ಪತ್ರಿಕಾ…

ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳ ಭೇಟಿ: ಪರಿಶೀಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ…

ಜೂನ್ ಮಾಹೆಯಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳ ಆದೇಶ

: ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ದಿನ ಆಚರಿಸುವ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜೂನ್ 01 ರಿಂದ 30 ರವರೆಗೆ ಒಂದು ತಿಂಗಳುಗಳ ಕಾಲ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನವನ್ನು…

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ…

ಕಾರ್ಮಿಕರ ಮತ್ತು ಮಾಲೀಕರ ನಡುವೆ ನಡೆದ ಸಂಘರ್ಷದ ಗೆಲುವೇ ಕಾರ್ಮಿಕ ದಿನಾಚರಣೆ – ವಿಜಯ ಭಾಸ್ಕರ್.

ಕೊಪ್ಪಳ :  1836ರಲ್ಲಿ ಚಿಕಾಗೋ ನಗರದಲ್ಲಿ ಕಾರ್ಮಿಕರನ್ನು 17, 18 ಗಂಟೆಗಳ ಕಾಲ ಆಗಿನ ಮಾಲೀಕ ವರ್ಗ  ದುಡಿಸಿ ಕೊಳ್ಳುತ್ತಿತ್ತು. ವೈಜ್ಞಾನಿಕವಾಗಿ ದಿನಕ್ಕೆ 24  ಗಂಟೆಗಳಿದ್ದು ಅದರಲ್ಲಿ ಎಂಟು ತಾಸು ದುಡಿಸಿ ಕೊಳ್ಳಬೇಕೆಂದು ಮಾಲೀಕ ವರ್ಗವನ್ನು ಕಾರ್ಮಿಕ ನಾಯಕರು…

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ, ಮತ ಎಣಿಕೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ, ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಜನ ಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ…

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ : ಜೂನ್ 03 ರಂದು ಮತದಾನ

: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವನ್ನು ಜೂನ್ 03 ರಂದು ನಿಗದಿಪಡಿಸಿದ್ದು, ಇದಕ್ಕೆ ಸಂಬoಧಿಸಿದoತೆ ಜಿಲ್ಲೆಯಲ್ಲಿ ಒಟ್ಟು 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.…

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಿಶ್ವ ನೀರು ನಾಯಿ ದಿನ ಆಚರಣೆ

 : ಕೊಪ್ಪಳ ವಲಯದ ಪ್ರಾದೇಶಿಕ ಅರಣ್ಯ ವಲಯ ಮುನಿರಾಬಾದ್ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೇ 29 ರಂದು ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ್‌ನಲ್ಲಿ ವಿಶ್ವ ನೀರುನಾಯಿ ದಿನವನ್ನು ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಬಾಗಲಕೋಟೆಯ…
error: Content is protected !!