Browsing Category

Latest

ಹಂಪಿಯ ಪರಿಸರದಲ್ಲಿ ಪ್ರಾಗೈತಿಹಾಸಿಕ ಕಾಲದ ಗವಿವರ್ಣ ಚಿತ್ರಗಳು ಪತ್ತೆ

: ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ರಾಜ್ಯ ಪುರಾತತ್ತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆ ಕಮಲಾಪುರ-ಹಂಪಿಯ ಉಪ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಹಾಗೂ ಪುರಾತತ್ತ್ವ ಸಹಾಯಕರಾದ ಡಾ.ಆರ್.ಮಂಜನಾಯ್ಕ ಇವರುಗಳು ಕ್ಷೇತ್ರ ಕಾರ್ಯ…

ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಸೂಚನೆ

2024-25 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಳೆವಿಮೆಗೆ ನೋಂದಾವಣೆ ಪ್ರಕ್ರಿಯೆ ಆರಂಭಗೊAಡಿದೆ. ಕೃಷಿ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಮತ್ತು ಟಾಟಾ ಎ.ಐ.ಜಿ ಕಂಪನಿಯ…

ಡಾ. ಹನುಮಂತಪ್ಪ ಅಂಡಗಿ ಅವರ ಆತ್ಮಸ್ಥೈರ್ಯ ಅನುಕರಣೆಯ – ಜಗದೀಶ ಜಿ.ಹೆಚ್.

ಮೇ, ೩೧. : ಕೊಪ್ಪಳ: ಡಾ. ಹನುಮಂತಪ್ಪ ಅಂಡಗಿ ಅವರು ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರಿಯಾಶೀಲ ಪ್ರಭಾರಿ ಪ್ರಾಚಾರ್ಯರಾಗಿ, ಹಿರೇಸಿಂದೋಗಿಯ ದಾನಿಗಳಾದ ಬಸವರೆಡ್ಡಿ ಮಾದಿನೂರ, ಸದಾಶಿವ ರೆಡ್ಡಿ ಮಾದಿನೂರು ಇವರಿಂದ ದಾನ ಪಡೆದು…

ಯೋಗ ದಿನಾಚರಣೆ ಪ್ರಯುಕ್ತ ಯೋಗಪ್ರೇರಣಾ ಕಾರ್ಯಕ್ರಮ

ಯೋಗವು ಇಂದಿನ ದಿನಮಾನದ ಮಾನಸಿಕ ಒತ್ತಡಕ್ಕೆ ದಿವ್ಯೌಷಧಿಯಾಗಿದೆ. ಈ ಮಹತ್ವವನ್ನು ಅರಿತು ವಿಶ್ವದಾದ್ಯಂತ ಪ್ರತಿವರ್ಷ ೨೧ ಜೂನ್ ರಂದು ವಿಶ್ವಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಸ್ವಸ್ಥವೃತ್ತ…

ತ್ರಿಲಿಂಗೇಶ್ವರ ಇಂಟರ್ನ್ಯಾಷನಲ್ ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಅಭಿನವ ಶ್ರೀ ಗವಿಶಿದ್ದೇಶ್ವರ ಸ್ವಾಮಿಗಳು

ಯಲಬುರ್ಗಾ : ಮುಧೋಳದಲ್ಲಿ ಶ್ರೀ ತ್ರಿಲಿಂಗೇಶ್ವರ ಇಂಟರ್ನ್ಯಾಷನಲ್ ಪೂರ್ವ ಪ್ರಾಥಮಿಕ ಶಾಲೆಯನ್ನು   ಅಭಿನವ ಶ್ರೀ ಗವಿಶಿದ್ದೇಶ್ವರ ಸ್ವಾಮಿಗಳು ಉದ್ಘಾಟಿಸಿದರು. ಮುಧೋಳದಲ್ಲಿ ೫೦ ವರ್ಷಗಳ ಹಿಂದೆ ಹಿರಿಯರು ಗ್ರಾಮಸ್ಥರು ಪ್ರೌಢಶಾಲೆ ಆರಂಭಿಸಿ ಶೈಕ್ಷಣಿಕ ಕ್ರಾಂತಿಮಾಡಿದ್ದಾರೆ.ಇಂದು ಹೊಸ…

ಕೃಷ್ಣ ಇಟ್ಟಂಗಿ ಸ್ಪಷ್ಟೀಕರಣ

ಕೊಪ್ಪಳ, ಮೇ 30,: ಕರ್ನಾಟಕ ವಿಧಾನ ಪರಿಷತ್ ಅಂಗವಾಗಿ ನಡೆದಿರುವ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಅಂಗವಾಗಿ, ಆಯಾ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರ ಮತ ಯಾಚನೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡುತ್ತಿರುವುದು ಸರಿಯಷ್ಟೇ. ಆ ಪ್ರಕಾರ, ಇತರೆಲ್ಲ

ತಾಯಿ, ಮಗು ಸಾವು : ವೈದ್ಯನ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಖಾಸಗಿ ಆಸ್ಪತ್ರೆ ಯಡವಟ್ಟು ಹಾಗೂ ಬೇಜವಾಬ್ದಾರಿಯಿಂದ ಹೆರಿಗೆಗಾಗಿ ಬಂದಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಕೊಪ್ಪಳದ ಜಿಲ್ಲಾಸ್ಪತ್ರೆ ಜರುಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೃತ ಮಹಿಳಾ ಕುಟುಂಬಸ್ಥರು ಸರ್ಕಾರ ಆಸ್ಪತ್ರೆಯಲ್ಲಿ ಗಲಾಟೆ

ಆರ್.ಜಯಕುಮಾರ್ ಮತ್ತು ಕೆ.ಲಕ್ಷ್ಮಣ ಅವರಿಗೆ ಕೆ.ಯೂ.ಡಬ್ಲ್ಯೂ.ಜೆ.ಯಿಂದ ಶ್ರದ್ಧಾಂಜಲಿ ವೃತ್ತಿಜೀವನದ ಅರ್ಪಣಾ ಮನೋಭಾವ…

ಬೆಂಗಳೂರು: ಪತ್ರಕರ್ತರು ಅರ್ಪಣಾ ಮನೋಭಾವದೊಂದಿಗೆ ಕರ್ತವ್ಯ ನಿರ್ವಹಿಸಿದರೆ, ಅವರ ವ್ಯಕ್ತಿತ್ವಕ್ಕೆ ಮನ್ನಣೆ ದೊರೆಯುತ್ತದೆ. ಆ ಮೂಲಕ ಅವರ ಹೆಸರು ಸಮಾಜದಲ್ಲಿ ಸ್ಥಿರಸ್ಥಾಯಿಯಾಗಿ ನಿಲ್ಲಲು ಸಾಧ್ಯ ಎಂದು ಪ್ರಜಾವಾಣಿ ಹಿರಿಯ ಪತ್ರಕರ್ತ ರಾಜಾ ಶೈಲೇಶ್ ಚಂದ್ರ ಗುಪ್ತಾ ಅಭಿಪ್ರಾಯಪಟ್ಟರು.…

ತ್ರಿವಳಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಯ ಬಂಧನ

ಕೊಪ್ಪಳ : ಕೊಪ್ಪಳ ತಾಲೂಕಿನ ಹೊಸ ಲಿಂಗಪುರ ಗ್ರಾಮದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.  ಮೂರು ಜನರ ಸಾವು ಅನುಮಾನಾಸ್ಪದವಾದ ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬಂದಿತ್ತು .  ಪ್ರಕರಣದ ತನಿಕೆಗೆ ವಿಶೇಷ ತಂಡವನ್ನು 

ಫಿನಿಕ್ಸ್ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನ

ಕೊಪ್ಪಳ ಮೇ:೨೭: ಪ್ರಶಿಕ್ಷಣಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡಬೇಕೆಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಕೆ.ವಿ.ಪ್ರಸಾದ ಕರೆ ನೀಡಿದರು. ಅವರು ಕೊಪ್ಪಳದ ವಿನೂತನ ಶಿಕ್ಷಣ ಸೇವಾ ಟ್ರಸ್ಟ್‌ನ ಫಿನಿಕ್ಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ…
error: Content is protected !!