Browsing Category

Latest

ಡಿ.17 ರಂದು ನಮ್ಮ ನಡಿಗೆ ಬೆಳಗಾವಿ ಕಡೆಗೆ : ಯಲ್ಲಪ್ಪ ಹಳೇಮನಿ

ಕೊಪ್ಪಳ : ಸಂವಿಧಾನಬದ್ಧ ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ದಲಿತರಿಗೆ ಮೀಸಲಿಟ್ಟಿರುವ ಅನುದಾನ ಸಮರ್ಪಕ ಬಳಕೆಗಾಗಿ ಒತ್ತಾಯಿಸಿ ಇದೇ ಡಿಸೆಂಬರ್ 17ರಂದು ಮಂಗಳವಾರ ಬೆಳಿಗ್ಗೆ 11:30ಕ್ಕೆ ಬೆಳಗಾವಿಯ ಡಾ.ಬಿ.ಆರ್ .ಅಂಬೇಡ್ಕರ್ ಉದ್ಯಾನವನದಿಂದ ಸುವರ್ಣಸೌಧದವರೆಗೆ ಜನ ಜಾಗೃತಿ ಸಂಘರ್ಷ ರ್ಯಾಲಿ…

ಪೊಲೀಸರ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ರಸ್ತಾರೋಕ : ಸೋಮನ ಗೌಡ ಪಾಟೀಲ್

ಕೊಪ್ಪಳ : ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ ಮಾಡಿದ್ದನ್ನು ಖಂಡಿಸಿ ಇಂದು ದಿ.12 ರಂದು ಬೆಳಿಗ್ಗೆ 11ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ,ತಾಲೂಕ ಕೇಂದ್ರಗಳಲ್ಲಿ ಕೊಪ್ಪಳದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟಿಸಿ ನಂತರ…

ದಿ.ಎಸ್.ಎಂ.ಕೃಷ್ಣ ಅವರಿಗೆ ಬಯ್ಯಾಪುರ ಭಾವಪೂರ್ಣ ಶ್ರದ್ಧಾಂಜಲಿ

ಕುಷ್ಟಗಿ 10 : ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಅಲ್ಲದೇ ರಾಜ್ಯ ಮತ್ತು ದೇಶದ ರಾಜಕಾರಣದಲ್ಲಿ ಸಾಕಷ್ಟು  ಜವಾಬ್ದಾರಿಗಳನ್ನು ನಿಭಾಯಿಸಿದ ನಾಯಕ ಎಸ್.ಎಂ. ಕೃಷ್ಣರವರ ನಿಧನವು…

ಸಮಾಜದ ಸಂಘಟನೆಗೆ ಪ್ರತಿಯೊಬ್ಬರೂ ಶ್ರಮಿಸಿ : ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು

ಕೊಪ್ಪಳ,: ಜಂಗಮ ಸಮಾಜದ ಸಂಘಟನೆ ಅವಶ್ಯಕವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಸಮಾಜಕ್ಕಾಗಿ ಶ್ರಮಿಸಬೇಕು. ನಾನು ಎನ್ನುವುದನ್ನು ಬಿಟ್ಟು ನಾವು ಎಂದಾಗ ಮಾತ್ರ ಸಂಘಟನೆ ಉಳಿಯಲು ಸಾಧ್ಯ ಎಂದು ಮೈನಳ್ಳಿ-ಬಿಕನಳ್ಳಿ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ರೇಣುಕಾಚಾರ್ಯ…

ಕಿಪಾ ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ : ʻದಿ ಫೀಯರ್‌ʼ ಮುಡಿಗೆ ಮತ್ತೆರೆಡು ಚಿನ್ನದ ಪದಕಗಳು

ಕೊಪ್ಪಳ: ಫೋಟೋಗ್ರಾಫಿಕ್‌ ಸೊಸೈಟಿ ಆಫ್‌ ಅಮೇರಿಕಾದ ಆಶ್ರಯದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಕಿಪಾ (K.I.P.A) ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ನಗರದ ಛಾಯಾಗ್ರಾಹಕ ಪ್ರಕಾಶ ಕಂದಕೂರ ಸೆರೆಹಿಡಿದಿರುವ ʻದಿ ಫೀಯರ್‌ʼ ಶೀರ್ಷಿಕೆಯ ಚಿತ್ರ ಎರಡು ಪಿಎಸ್‌ಎ ಚಿನ್ನದ…

“ಶ್ರೀ ಗವಿಸಿದ್ಧೇಶ್ವರ ರೈಲು ನಿಲ್ದಾಣ”  ಹೆಸರಿಡುವುದು ಬೇಡ -ಶ್ರೀ ಗವಿಮಠದ ಪ್ರಕಟಣೆ

  ಈ ಮೂಲಕ ಸದ್ಭಕ್ತ ವೃಂದ ಹಾಗು ಸಂಘ-ಸಂಸ್ಥೆಗಳಿಗೆ ತಿಳಿಸುವುದೆನೆಂದರೆ ತಾವು ಕೊಪ್ಪಳ ರೈಲು ನಿಲ್ದಾಣಕ್ಕೆ “ಶ್ರೀ ಗವಿಸಿದ್ಧೇಶ್ವರ ರೈಲು ನಿಲ್ದಾಣ” ಎಂಬ ಹೆಸರನ್ನಿಡಬೇಕೆಂದು ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ದಿನಾಂಕ 10/12/2024 ಮಂಗಳವಾರದ ಎಲ್ಲಾ ದಿನಪತ್ರಿಕೆ ಮತ್ತು…

 ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ  ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿ ಮತ್ತು ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ  ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ. ಎ ಐ ಯು ಟಿ ಯು ಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ …

ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಡಿ. 14ಕ್ಕೆ ಮುಂದೂಡಿಕೆ

: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಡಿ.11ರಂದು ಗವಿಸಿದ್ದೇಶ್ವರ ಕಲಾ…

ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು: ನ್ಯಾ. ಮಹಾಂತೇಶ ದರಗದ

  ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು. ಅವರು…

ಮೌನೇಶಗೆ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿ

ಕೊಪ್ಪಳ : ಕರಾಟೆ ಡೋ ಕೆನ್ರ್ಯುಕನ್ ಶೊಟೋಕಾನ್ ಸ್ಪೈಲ್ ಇಂಡಿಯಾ ಹಾಗೂ ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ವತಿಯಿಂದ ಕೊಡಮಾಡುವ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿಯೂ ಕೊಪ್ಪಳ ಜಿಲ್ಲೆಯ ಕರಾಟೆ ಶಿಕ್ಷಕ ಮೌನೇಶ ವಡ್ಡಟ್ಟಿಯವರಿಗೆ ಲಭಿಸಿದೆ. ಕರಾಟೆ ಶಿಕ್ಷಕನಾಗಿ ಪೋಲಿಸ್…
error: Content is protected !!