Browsing Category

Latest

ಭಯೋತ್ಪಾದನಾ ವಿರೋಧಿ ದಿನ : ಪ್ರತಿಜ್ಞಾ ವಿಧಿ ಸ್ವೀಕಾರ

ಕೊಪ್ಪಳ, ಜಿಲ್ಲಾಡಳಿತದ ವತಿಯಿಂದ ಮೇ 21 ರ ಮಂಗಳವಾರAದು ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರತಿಜ್ಞಾ ವಿಧಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸಲು ಕ್ರಮ ವಹಿಸಿ : ನಲಿನ್ ಅತುಲ್

ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬoಧಿತ ಇಲಾಖೆಗಳ ಉಪ ಸಮಿತಿ ಸಭೆ ಕೊಪ್ಪಳ,): ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಕಾರ್ಯಕ್ಕೆ ಸಿದ್ದತೆ ಆರಂಭಿಸಿದ್ದಾರೆ. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದೊರೆಯುವಂತೆ ಅಗತ್ಯ

ಬೆಂಕಿ ಅವಘಡ ಸ್ಥಳಕ್ಕೆ ರಾಘವೇಂದ್ರ ಹಿಟ್ನಾಳ ಭೇಟಿ ಸಾಂತ್ವಾನ

ಸರ್ಕಾರದಿಂದ ತ್ವರಿತ ಪರಿಹಾರಕ್ಕೆ ಮನವಿ ಸಲ್ಲಿಸುವೆ-- ಶಾಸಕರಿಂದ ಸಂತ್ರಸ್ತರಿಗೆ ಸಾಂತ್ವನ ಕೊಪ್ಪಳ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಮೇ.21, 22ರಂದು ಜಿಪಿಎಸ್ ಅಳವಡಿಸುವ ವಿಶೇಷ ಅಭಿಯಾನ

: ವಸತಿ ಯೋಜನೆಯ ಮನೆಗಳಿಗೆ ಗ್ರಾಮ ಪಂಚಾಯತಿಗಳಲ್ಲಿ ಜಿ.ಪಿ.ಎಸ್ ಅಳವಡಿಸುವ ಕುರಿತಂತೆ ಮೇ 21 ಮತ್ತು ಮೇ 22ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಹಾಗೂ ಅಪೂರ್ಣಗೊಂಡ ಮನೆಗಳ ಪ್ರತಿಯೊಬ್ಬ ಫಲಾನುಭವಿಗೆ ಗ್ರಾಮ…

ಬೀಕರ ಅಗ್ನಿ ದುರಂತ : ಅಂಗಡಿಗಳು ಭಸ್ಮ

ಕೊಪ್ಪಳ ನಗರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಸಾಲು ಸಾಲು ಅಂಗಡಿಗಳು ಬೆಂಕಿಗೆ ಕೆನ್ನಾಲಿಗೆಗೆ  ತುತ್ತಾಗಿವೆ. ಕೊಪ್ಪಳದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಮೇಘರಾಜ್ ಎನ್ನುವವರ ಪ್ಲೇವುಡ್ ಹಾಗೂ ಪೇಂಟ್ ಅಂಗಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯಾಹ್ನ 3:00 ಸುಮಾರಿಗೆ ಬೆಂಕಿ

ಜಾಗತಿಕ ಲಿಂಗಾಯತ ಮಹಾಸಭಾ,ಲಿಂಗಾಯತ ಸಮಾವೇಶ ಯಶಸ್ವಿಗೊಳಿಸಲು ಒಕ್ಕೊರಲ ನಿರ್ಧಾರ

ಕೊಪ್ಪಳ : ಬರುವ ಜೂನ್ ೧೬ ರಂದು ನಗರದ ಮಧುಶ್ರೀ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಕಾರಿ ಸಮಿತಿ ಸಭೆ ಮತ್ತು ಕೊಪ್ಪಳ ಜಿಲ್ಲೆಯ ಲಿಂಗಾಯತ ಸಾರ್ವಜನಿಕ ಸಮಾವೇಶವನ್ನು ಎಲ್ಲ ಲಿಂಗಾಯತರು ಸೇರಿ ಯಶಸ್ವಿಗೊಳಿಸಲು ತಾಲೂಕಾ ಕ್ರೀಡಾಂಗಣದ ವೇದಿಕೆಯಲ್ಲಿ ನಡೆದ ಪೂರ್ವಭಾವಿ…

ಮಾವು ಮಾರಾಟ ಮೇಳ : 2 ದಿನ ಅವಧಿ ವಿಸ್ತರಣೆ

: ತೋಟಗಾರಿಕೆ ಇಲಾಖೆಯಿಂದ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿರುವ 2024-25ನೇ ಸಾಲಿನ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರೈತರು ಹಾಗೂ ಗ್ರಾಹಕರ ಒತ್ತಾಯ ಹಾಗೂ ಬೇಡಿಕೆ ಮೇರೆಗೆ 2 ದಿನಗಳ ಕಾಲ ಅವಧಿ ವಿಸ್ತರಿಸಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ…

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಶುಷ್ಕ ದಿನ ಘೋಷಣೆ

:  ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೆöÊವಾರ್ಷಿಕ ಚುನಾವಣೆ-2024ರ ಪ್ರಯುಕ್ತ ಜೂನ್ 3 ರಂದು ಮತದಾನ ನಡೆಯುವುದರಿಂದ  ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಅನ್ವಯ ಕೊಪ್ಪಳ…

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-೨೦೨೪ರ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ ರ ೧೨೬ ನೇ ಪ್ರಕರಣದ ಮೇರೆಗೆ ಜೂನ್ ೦೧ ರಿಂದ ೦೩ ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ…

ಶ್ರೀ ವಾಸವಿ ಜಯಂತಿ ಅದ್ದೂರಿ ಆಚರಣೆ

ಭಾಗ್ಯನಗರದ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವಾಸವಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು, ಬೆಳಿಗ್ಗೆ 5:00 ಗಂಟೆಗೆ ಸುಪ್ರಭಾತ ನಂತರ ಅಭಿಷೇಕ ಹಾಗೂ ಪುಷ್ಪಲಂಕಾರ ಕುಂಭ ಮೆರವಣಿಗೆ ಮುಖಾಂತರ ದೇವಸ್ಥಾನ ಪ್ರವೇಶಿಸಿ ನಂತರ ಕುಂಕುಮಾರ್ಚನೆ ಮಹಾಮಂಗಳಾರತಿ, ಈ…
error: Content is protected !!