Sign in
Sign in
Recover your password.
A password will be e-mailed to you.
Browsing Category
Latest
ಈಜಲು ತೆರಳಿದ್ದ ಯುವಕ ನಾಪತ್ತೆ
ಕುಷ್ಟಗಿ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾದ ಘಟನೆ ತಾಲೂಕಿನ ವಣಗೇರಿ ಗ್ರಾಮ ಸೀಮಾದಲ್ಲಿ ಬರುವ ಬಿಜಕಲ್ ಕೆರೆಯಲ್ಲಿ ಭಾನುವಾರ ಮದ್ಯಾಹ್ನ ನಡೆದಿದೆ.
ಬೋದೂರು ಗ್ರಾಮದ ಹನುಮಂತ ತಂದೆ ಬಸವರಾಜ ಅಪ್ಪಾಜಿಗೌಡ (17) ನೀರುಪಾಲಾದ ಯುವಕ ಎಂದು ಹೇಳಲಾಗುತ್ತದೆ.!-->!-->!-->!-->!-->…
ಲಿಂಗನಬಂಡಿಯಲ್ಲಿ ಐತಿಹಾಸಿಕ ಶ್ರೀ ಹುಲಿಗೆಮ್ಮದೇವಿ ಜಾತ್ರೆ ಸಂಭ್ರಮ
ಮೇ 11ರಿಂದ ಮೂರು ದಿನಗಳ ಕಾಲ ನಡೆಯುವ ಜಾತ್ರೆ
ಯಲಬುರ್ಗಾ: ತಾಲೂಕಿನ ಲಿಂಗನಬಂಡಿ ಗ್ರಾಮದ ಗುಡ್ಡದ ಮೇಲಿರುವ ಐತಿಹಾಸಿಕ ಹಾಗೂ ಅಪಾರ ಮಹಿಮೆ ಹೊಂದಿರುವ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಡೆಯುವ ಜಾತ್ರಾ ಮಹೋತ್ಸವವು ಇದೇ ಮೇ 11ರಿಂದ 13 ರವರೆಗೆ ಮೂರು ದಿನಗಳ ಕಾಲ ಭಕ್ತಿ,!-->!-->!-->!-->!-->!-->!-->…
“ನಮ್ಮ ನದಿ – ನಮ್ಮ ಹೊಣೆ” ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ
ಹುಲಿಗಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ “ನಮ್ಮ ನದಿ – ನಮ್ಮ ಹೊಣೆ” ಎಂಬ ಘೋಷಣೆಯಡಿ ತುಂಗಭದ್ರಾ ನದಿ ತಟದಲ್ಲಿ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.ಈ ಅಭಿಯಾನದಲ್ಲಿ ಅಂಗಳ ಟ್ರಸ್ಟ್‌ನ ಯುವಜನರು ಹಾಗೂ ವಿಸ್ತಾರ ಸಂಸ್ಥೆಯವರು ಸೇರಿ ನದಿಯನ್ನು ಸ್ವಚ್ಛಗೊಳಿಸುವ!-->…
ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ತಿಲಕ : ವೆಂಕನಗೌಡ ವಟಗಲ್
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604 ನೇ ಜಯಂತಿ ಕಾರ್ಯಕ್ರಮ
ಕೊಪ್ಪಳ ಮೇ 10 ): ಸಂಸಾರದ ಜಂಜಾಟಗಳ ನಡುವೆಯೂ ಭಕ್ತಿ ಮತ್ತು ಸಹನೆಯಿಂದ ಅಧ್ಯಾತ್ಮದ ಉತ್ತುಂಗಕ್ಕೇರಿದ ಹೇಮರೆಡ್ಡಿ ಮಲ್ಲಮ್ಮನವರ ಜೀವನ ಇಂದಿನ ಆಧುನಿಕ ಯುಗದ ಸ್ತ್ರೀಯರಿಗೆ ಹಾಗೂ ಸಮಾಜಕ್ಕೆ ದಾರಿದೀಪವಾಗಿದೆ.!-->!-->!-->!-->!-->…
ಕೊಪ್ಪಳ ನಗರ ಠಾಣೆಗೆ ಸಿಪಿಐ ಸುರೇಶ್ ಡಿ ವರ್ಗ
ಕೊಪ್ಪಳ : ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಸಿಪಿಐ ಸುರೇಶ್ ಡಿ ಇವರನ್ನು ಕೊಪ್ಪಳ ನಗರ ಠಾಣೆ ಗೆ CPI ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ಕೊಪ್ಪಳ ಗ್ರಾಮೀಣ ವಿಭಾಗದಲ್ಲಿ ಸಿಪಿಐ ಆಗಿ ಕಾರ್ಯನಿರ್ವಹಿಸಿರುವ ಸುರೇಶ್ ಡಿ ಈಗ ನಗರ ಠಾಣೆಯ ಸಿಪಿಐ ಆಗಿ ನಾಳೆ!-->!-->!-->!-->!-->!-->!-->…
ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು
ಬೆಂಗಳೂರು, ಮೇ 8 : ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು "ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ 'ಸಹಕಾರ…
ಮಾಹಿತಿ ನೀಡದ ಕಲ್ಬುರ್ಗಿ ಜಿ.ಪಂ. ಉಪ ಕಾರ್ಯದರ್ಶಿ ಸೇರಿ, 18 ಅಧಿಕಾರಿಗಳಿಗೆ ದಂಡ: ಬಿ. ವೆಂಕಟಸಿಂಗ್
: ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ವಿಚಾರಣೆಗೆ ಗೈರು ಹಾಜರಾಗಿ ಆಯೋಗದ ನೋಟಿಸ್‌ಗೆ ಸ್ಪಂದನೆ ನೀಡದ ಕಾರಣ ಕಲ್ಬುರ್ಗಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಹಾಗೂ ಗಂಗಾವತಿ ತಾಲೂಕು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಾನಾ ಅಭಿಯಂತರ ದೇವಣ್ಣ…
ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಭಾಗವಹಿಸಿ : ಶಾಸಕ ಡಿಎಚ್. ಪಾಟೀಲ ಕರೆ
ಕುಷ್ಟಗಿ :
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಧಾನಸಭಾ ವಿರೋಧ ಪಕ್ಷದ ಮುಖ್ಯ…
ಕೌಶಲ್ಯ, ಉದ್ಯಮಶೀಲತೆ ತರಬೇತಿಗೆ ಯುವನಿಧಿ ಫಲಾನುಭವಿಗಳು ನೋಂದಾಯಿಸಿ
ಕೊಪ್ಪಳ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಫಲಾನುಭವಿಗಳು ಕಡ್ಡಾಯವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ನೋಂದಾಯಿಸುವಂತೆ ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು…
ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಮೇ 10 ರಿಂದ ಮದ್ಯ ಮಾರಾಟ ನಿಷೇಧ
: ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯವರೆಗೆ…