Browsing Category

Latest

ಐದು ಗ್ಯಾರಂಟಿ ಕಾರ್ಯಕ್ರಮದಿಂದ ಬಡಜನರ ಬದುಕು ಹಸನಗೊಂಡಿದೆ-ಸಂಗಣ್ಣ ಕರಡಿ

ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸಿ ಕೊಪ್ಪಳ: ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳರನ್ನು ಎರಡು ಲಕ್ಷ ಮತಗಳ ಅಂತರದಿAದ ಗೆಲ್ಲಿಸಿ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಹೇಳಿದರು. ನಗರದ…

೧೦.೫ ತೊಲೆ ಬಂಗಾರ ಕಳ್ಳತನ  ಪ್ರಕರಣ: ಕಳ್ಳರನ್ನು ಬಂದಿಸಿದ ಯಲಬುರ್ಗಾ ಪೊಲೀಸರು

ಕೊಪ್ಪಳ : 10.5 ತೊಲೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಲಬುರ್ಗಾ ಪೊಲೀಸರು ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿ ಮೌನೇಶ್ವರ ಮಾಲಿ ಪಾಟೀಲ್ ನೇತೃತ್ವದಲ್ಲಿ ಯಲಬುರ್ಗಾದ ಪೊಲೀಸ್ ತಂಡ ಕಳ್ಳತನ ಪ್ರಕರಣವನ್ನು ಭೇದಿಸಿದ್ದು ಕಳ್ಳತನ ಮಾಡಿದ್ದ

ಚುನಾವಣಾ ಅಕ್ರಮ ತಡೆಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಡಾ.ಸತೀಶ ಪಾಟೀಲ್

ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯ ಕುರಿತು ರಾಯಚೂರು ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳ ಚುನಾವಣಾ ಪೊಲೀಸ್ ವೀಕ್ಷಕರಾದ ಡಾ.ಸತೀಶ ಪಾಟೀಲ್ ಐಪಿಎಸ್ ಅವರು ಕೊಪ್ಪಳ ಚುನಾವಣಾಧಿಕಾರಿಗಳ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಗರದ ಪ್ರವಾಸಿ ಮಂದಿರದ…

ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿ ಅನುಷ್ಠಾನ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿ;   ಬಸವರಾಜ ರಾಯರೆಡ್ಡಿ  

ಕುಷ್ಟಗಿ.ಏ.18: ದೇಶದ ಭವಿಷ್ಯ ಉಜ್ವಲ ಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಯಲಬುರ್ಗಾ ಶಾಸಕರು ಹಾಗೂ ಸಿ.ಎಂ ಆರ್ಥಿಕ ಸಲಹೆಗಾರರು ಬಸವರಾಜ ರಾಯರೆಡ್ಡಿ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

ಸಂವಿಧಾನ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ – ಅಲ್ಲಮಪ್ರಭು ಬೆಟ್ಟದೂರು

. ಕೊಪ್ಪಳ: ಸಂವಿಧಾನವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಗವಿಸಿದ್ಧೇಶ್ವರ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಹಾಗೂ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಅವರ…

ಭಾಗ್ಯನಗರ ಪಟ್ಟಣದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ಮತದಾನ ಜಾಗೃತಿ

ಕೊಪ್ಪಳ:- ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಲು ತಾಲೂಕ ಸ್ವೀಪ್‌ ಸಮಿತಿ ವತಿಯಿಂದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ದಿನಾಂಕ:18-04-2024ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ತಾಲೂಕ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹನಮಂತಪ್ಪ ಮಾತನಾಡಿ…

DCC ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಅವರಿಗೆ ಸನ್ಮಾನ

. ಕಾಂಗ್ರೇಸ್ ಕಛೇರಿಯಲ್ಲಿ ನೂತನ ಜಿಲ್ಲಾ ಕಾಂಗ್ರೇಸ್ ಸಮಿತಿ ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ಇವರಿಗೆ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದಿಂದ ಶ್ರೀನಿವಾಸ ಪಂಡಿತ ಅವರು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಅಶೋಕ ಗೋರಂಟ್ಲಿ, ಪರಶುರಾಮ ಕೆರಳ್ಳಿ,…

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ- ಡಾ.ಬಸವರಾಜ

ತಾಲೂಕು ಕ್ರೀಡಾಂಗಣದಲ್ಲಿ ಸ್ವಚ್ಛತಾ ಅಭಿಯಾನ ಕೊಪ್ಪಳ: ಪರಿಸರ ಸ್ವಚ್ಛವಾಗಿರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು. ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಸಾರ್ವಜನಿಕರು…

ಏ.19 ರಿಂದ ಜೂ.1 ರವರೆಗೆ ಮತದಾನೋತ್ತರ ಸಮೀಕ್ಷೆ ಪ್ರಸಾರ ಮಾಡದಂತೆ ಚುನಾವಣಾ ಆಯೋಗ ಸೂಚನೆ

 : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 126ಎ(1) ರಂತೆ ಏಪ್ರಿಲ್ 19 ರ ಬೆಳಿಗ್ಗೆ 07 ಗಂಟೆಯಿAದ ಜೂನ್ 01 ರ ಸಂಜೆ 06.30 ಗಂಟೆಯವರೆಗೆ ಯಾವುದೇ ಮಾಧ್ಯಮಗಳು ಮತದಾನಕ್ಕೆ ಸಂಬAಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು…

ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ: ಶಿವರಾಜ ತಂಗಡಗಿ 

ಕುಷ್ಟಗಿ.ಏ.18: ಬಿಜೆಪಿ ಪಕ್ಷದ ದುರಾಡಳಿತದಿಂದ ದೇಶದಲ್ಲಿ ಶಾಂತಿ, ನೆಮ್ಮದಿ ಹಾಳಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…
error: Content is protected !!