Browsing Category

Elections Karnataka

ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.…

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುತ್ತದೆ-ತಾಹಿರ್ ಅಲಿ

ಕೊಪ್ಪಳ, ಫೆ 16, ಇಂದಿನ ಮಕ್ಕಳೇ  ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮೈಸೂರಿನ ಎನ್ ಈ ಟಿ ನಭಾ ಒರಿಯನ್ ಸ್ಕೂಲ್ ನ ಅಧ್ಯಕ್ಷ ಹಾಗೂ ಉದ್ಯಮಿ ಎಂ ತಾಹಿರ್ ಅಲಿ ಅಭಿಪ್ರಾಯ ಪಟ್ಟರು, ಅವರು ಶನಿವಾರ ಸಂಜೆ ನಗರದ…

MSPL ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಚಾಲನೆ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಗಿಣಿಗೇರಿಯಲ್ಲಿ ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಇಂದು ಚಾಲನೆ, ಕೊಪ್ಪಳ : ತಾಲೂಕಿನ ಗಿಣಿಗೇರಿಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮತ್ತು ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಕೊಪ್ಪಳ…

ಪೆ.೧೮ರಂದು ಅರಿವಿನ ಅಂಗಳ ಕಾರ್ಯಕ್ರಮ

ಕೊಪ್ಪಳ: ಬೆಳಕು ಚಾರಿಟ್ರೇಬಲ್ ಟ್ರಸ್ಟ್ ಬೆಂಗಳೂರು,ಶ್ರೀಅರುಣೋದಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ಹಾಗೂ ಮನು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಅರಿವಿನ ಅಂಗಳ ಎಂಬ ಕಾರ್ಯಕ್ರಮವನ್ನು ತಾಲೂಕಿನ ಬಹದ್ದೂರಬಂಡಿಯ…

ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ದುರದೃಷ್ಟಕರ: ಹೆಚ್.ಎಂ. ಸಿದ್ದರಾಮಸ್ವಾಮಿ

ಗಂಗಾವತಿ: ರಾಜ್ಯಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವಸಂಪುಟದ ಉಪಸಮಿತಿಯು ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡಂತೆ ರಾಜ್ಯದಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರದೃಷ್ಟ ಸಂಗತಿ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮತ್ತು…

ಸೂರ್ಯನಾಯಕನತಾಂಡದಲ್ಲಿ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ…

ಮಹಾ ಕುಂಭಮೇಳದಲ್ಲಿ ಅಮರೇಗೌಡ ಪಾಟೀಲ್ ಬಯ್ಯಾಪೂರ

ಕೊಪ್ಪಳ :  ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪೂರ ಕುಟುಂಬ ಸಮೇತ ಭಾಗವಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಬಯ್ಯಾಪೂರ ಹರ..ಹರ.. ಮಹಾದೇವ... ಇಂದು ಪ್ರಯಾಗ್ ರಾಜ್…

ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಿಎಂ ಮೈಕ್ರೋ ಫೈನಾನ್ಸ್‌ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ…

ರಾಷ್ಟ್ರೀಯ ಸೇವಾ ಯೋಜನೆ ಉಪನ್ಯಾಸ

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಕೊಪ್ಪಳದ ಬಾಲಕರ ಸರಕಾರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಪ್ಪಳ ದಲ್ಲಿ ಪ್ರೌಢಶಿಕ್ಷಣ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ  ಸ್ಥಳೀಯ ಮುಖ್ಯ ಅಂಚೆ ಕಚೇರಿಯಿಂದ ಆಗಮಿಸಿದ  ಸಂಪನ್ಮೂಲ…

ಸಾಧು-ಸಂತರು, ವಚನಕಾರರು ಸಮಾಜಕ್ಕೆ ಸನ್ಮಾರ್ಗ ತೋರುವ ದಾರಿ ದೀಪಗಳು-ಶಿವರಾಜ್ ಎಸ್.ತಂಗಡಗಿ

*ಸಂತಸೇವಾಲಾಲ್ ಜಯಂತಿಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅಭಿಮತ ಬೆಂಗಳೂರು: ಫೆ.15 ಸಾಧು-ಸಂತರು, ಸನ್ಯಾಸಿಗಳು, ವಚನಕಾರರು ಹಾಗೂ ದಾಸರು ಸಮಾಜಕ್ಕೆ ಸನ್ಮಾರ್ಗ ತೋರುವ ದಾರಿ ದೀಪಗಳು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ…
error: Content is protected !!