Sign in
Sign in
Recover your password.
A password will be e-mailed to you.
Browsing Category
Elections Karnataka
ಆರ್ಥಿಕತೆಗೆ ಪೂರಕವಾದ ಬಜೆಟ್: ಸಿವಿಸಿ ಪ್ರಶಂಸೆ
ಕೊಪ್ಪಳ: ತೀವ್ರ ಆರ್ಥಿಕ ಬೆಳವಣಿಗೆ ದಾಖಲಿಸುತ್ತಿರುವ ಭಾರತವನ್ನು ಬೃಹತ್ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಸಾಧ್ಯತೆಯನ್ನು ಕೇಂದ್ರ ಬಜೆಟ್ ಹೊಂದಿದೆ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಮ ವರ್ಗದವರ ಮೇಲಿನ ಗಮನ…
ಬಹದ್ದೂರುಬಂಡಿ ಏತ ನೀರಾವರಿಯಿಂದ ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ – ಶಿವರಾಜ ತಂಗಡಗಿ
ಕೊಪ್ಪಳ ಜನವರಿ 31 : ಬಹದ್ದೂರುಬಂಡಿ ಏತ ನೀರಾವರಿಯಿಂದ ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಮಣ್ಣು ಫಲವತ್ತಾಗಿರುವುದರಿಂದ ಇಂಥಹ ಮಣ್ಣಿಗೆ ನೀರು ಬಂದು ಬಿಟ್ಟರೆ ರೈತನ ಬದುಕು ಬಂಗಾರವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಡಿಗಿನ ಅಭಿವೃದ್ಧಿಗೆ ಅನುದಾನ:ಸಿಎಂ ಭರವಸೆ
ಕೊಡಗು, ಜನವರಿ 31: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು…
ಪ್ರೊ.ಬಿ.ಕೆ ರವಿಯವರಿಗೆ ಬೆಂವಿವಿ ಅಭಿನಂದನಾ ಕಾರ್ಯಕ್ರಮ
ನಿವೃತ್ತಿ ಬಳಿಕವೂ ಪತ್ರಿಕೋದ್ಯಮ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಸೇವೆ ಮುಂದುವರೆಯಲಿ -ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ
ಜ್ಞಾನಭಾರತಿಯಲ್ಲಿ ಪ್ರೊ.ಬಿ.ಕೆ.ರವಿಯವರಿಗೆ ಸನ್ಮಾನ
ಜಾತಿ ವ್ಯವಸ್ಥೆ,ಶ್ರೇಣಿಕೃತ ವರ್ಗ,ಅಸಮಾನತೆ ಇರುವವರೆಗೂ ಗ್ರಾಮೀಣ ಭಾಗದ,ಶೋಷಿತ…
ಹಳೆ ಪಿಂಚಣಿ ಜಾರಿಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ
ಕೊಪ್ಪಳ ಫೆ. ೧:ಏಪ್ರಿಲ್ ೨೦೦೬ರಿಂದ ಜಾರಿಯಾದ ನೂತನ ಪಿಂಚಣಿಯನ್ನು ವಿರೋಧಿಸಿ ಮತ್ತು ಹಳೆಯ ಪಿಂಚಣಿಜಾರಿಗಾಗಿರಾಜ್ಯಾದ್ಯಂತ ಸರಕಾರಿ ಮತ್ತುಅನುದಾನಿತ ನೌಕರರು ಪತ್ರ ಚಳುವಳಿ ಹಮ್ಮಿಕೊಂಡಿದ್ದಾರೆ. ಏಪ್ರಿಲ್ ೨೦೦೬ರ ಪೂರ್ವದಲ್ಲಿಇದ್ದಂತೆ ಹಳೆಯ ಪಿಂಚಣಿ ಮುಂದುವರೆಸುವುದಾಗಿ ಮುಖ್ಯಮಂತ್ರಿಗಳಾದ…
ಜವಬ್ದಾರಿ ಬಂದಾಗ ಸ್ವಂತ ಹಿತಾಸಕ್ತಿ ಮರೆಯಬೇಕು
ಸಹಕಾರ ಭಾರತಿ ಪದಾಧಿಕಾರಿಗಳ ಪದಗ್ರಹಣ: ಸುಧಾಕರಜೀ ಸಲಹೆ
ಕೊಪ್ಪಳ
ಸಾವಿರಾರು ಜನರಿಗೆ ಆರ್ಥಿಕ ಸಹಕಾರ ನೀಡುವ ಸಹಕಾರ ಸಂಘಗಳಲ್ಲಿ ಪ್ರಮಾಣಿಕತೆ, ಪಾರದರ್ಶಕತೆ ಮತ್ತು ಸಾಮಾಜಿಕ ಕಳಕಳಿ ಅತ್ಯವಶ್ಯವಾಗಿದೆ. ಸಹಕಾರ ಸಂಘಗಳನ್ನು ಸಬಲಗೊಳಿಸಲು ಸಹಕಾರ ಭಾರತಿ ಸಂಘಟನೆ ದೇಶದ್ಯಾಂತ ಕೆಲಸ ಮಾಡುತ್ತದೆ.…
ಅಂಜನಾದ್ರಿ ಬೆಟ್ಟದಲ್ಲಿ ಕ್ಲಿನಿಕ್ ತೆರೆಯಲು ಸಚಿವರಿಗೆ ಜ್ಯೋತಿ ಮನವಿ
ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಅಂಜನಾದ್ರಿಯ ಕಿಷ್ಕಿಂದಾ ಹನುಮನ ಬೆಟ್ಟದಲ್ಲಿ ಪೂರ್ಣಾವಧಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಮತ್ತು ವೆಂಟಿಲೇಟರ್ ಇರುವ ಆಂಬುಲೆನ್ಸ್ ಇರಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಸಚಿವ…
ಬಿಜೆಪಿ ಜಿಲ್ಲಾಧ್ಯಕ್ಷ ರಾಗಿ ಮಾಜಿ ಶಾಸಕ ಬಸವರಾಜ್ ದಡೆಸುಗೂರ್ ಆಯ್ಕೆ
ಕೊಪ್ಪಳ.: ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಡೇಸೂರು ಆಯ್ಕೆಯಾಗಿದ್ದಾರೆ. ಚುನಾವಣೆ ಮೂಲಕ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಧ್ಯಕ್ಷರ ಆಯ್ಕೆ ನಡೆಯಿತು. ಜಿಲ್ಲಾಧ್ಯಕ್ಷರಾಗಿದ್ದ ನವೀನ್ಫ್ ಗುಲಗಣ್ಣವರ್…
ತಾರತಮ್ಯಗಳನ್ನು ಹೋಗಲಾಡಿಸಲು ಸಂವಿಧಾನದಲ್ಲಿ ಪ್ರಸ್ತಾವನೆ – ಮಂಜುನಾಥ್ ಬಾಗೇಪಲ್ಲಿ
ಕೊಪ್ಪಳ : ಲಿಂಗ, ಜಾತಿ, ಧರ್ಮ, ಬಡವ ಶ್ರೀಮಂತ ಹಾಗೂ ಇತರೆ ತಾರತಮ್ಯಗಳನ್ನು ಹೋಗಲಾಡಿಸಲು ಸಂವಿಧಾನ ರಚನೆ ಸಂದರ್ಭದಲ್ಲಿ ಡಾ. ಬಿ,ಆರ್, ಅಂಬೇಡ್ಕರ್ ಅವರು ಸಂವಿಧಾನ ಪೀಠಿಕೆಯಲ್ಲಿ ಸಮಾನತೆಯ ಅಂಶವನ್ನು ಪ್ರಸ್ತಾವನೆ ಮಾಡಿದ್ದಾರೆ ಎಂದು ಪ್ರಕ್ರಿಯೆ ಸಂಸ್ಥೆ ಮುಖ್ಯಸ್ಥ ಹೈಕೋರ್ಟ್ ನ್ಯಾಯವಾದಿ…
ರಾಷ್ಟ್ರೀಯ ಸ್ವಚ್ಛತಾ ದಿವಸ
ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕೊಪ್ಪಳ ನಗರ ಸಭೆ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಹತ್ತಿರ "ರಾಷ್ಟ್ರೀಯ ಸ್ವಚ್ಛತಾ ದಿವಸ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್…