Browsing Category

Elections Karnataka

ಅಂದಿಗಾಲೀಶ ಗುಡ್ಡದಲ್ಲಿ ಸುದರ್ಶನ ಹೋಮ

ಕೊಪ್ಪಳ: ಜಿಲ್ಲೆಯ ಅಗಳಕೇರಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಪದಾಧಿಕಾರಿಗಳು ಲೋಕ ಕಲ್ಯಾಣಾರ್ಥವಾಗಿ ಐತಿಹಾಸಿಕ ಶ್ರೀ ಅಂದಿಗಾಲೀಶ ಗುಡ್ಡದಲ್ಲಿ ಗಣಪತಿ ಹೋಮ, ಸುದರ್ಶನ ಹೋಮ ಮತ್ತು ಪವಮಾನ ಹೋಮ ನೆರವೇರಿಸಿದರು. ಮೌನಿ ಅಮಾವಾಸ್ಯೆ ಪ್ರಯುಕ್ತ ಗುಡ್ಡದ ಶ್ರೀ ಅಂದಿಗಾಲೇಶ್ವರನ…

ಸರ್ವೋದಯ ದಿನಾಚರಣೆ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗೌರವಾರ್ಪಣೆ

ಬೆಂಗಳೂರು   ಜ.30: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಇಂದು ಸರ್ವೋದಯ ದಿನ ಆಚರಿಸಲಾಯಿತು. ಗಾಂಧಿ ಅಂಗಳದಲ್ಲಿ ಇರುವ ಪ್ರತಿಮೆಗೆ ಗೌರವ ಅರ್ಪಿಸಿ,ಮೌನ ಆಚರಿಸಲಾಯಿತು.ಇಲಾಖೆಯ ಜಂಟಿ…

ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಸಮರ್ಪಕ ಜಾರಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

 ಸಚಿವರ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳೊಂದಿಗೆ ಸಭೆ ಬೆಂಗಳೂರು, ಜ.30:  ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ…

ವೀರಶೈವ ಪಂಚಮಶಾಲಿ ಸಮಾಜದ ಯುವ ಘಟಕದ ತಾಲೂಕ ಅಧ್ಯಕ್ಷರಾಗಿ ಮಾರುತಿ ಎಸ್ ಸಂಕನಗೌಡ್ರ   ಆಯ್ಕೆ

ಕೊಪ್ಪಳದ ಪಂಚಮಶಾಲಿ ಸಮುದಾಯದ ಕಲ್ಯಾಣ ಮಂಟಪದಲ್ಲಿ ರಾಜ್ಯಾಧ್ಯಕ್ಷರಾದ ಸೋಮನಗೌಡ ಎಮ್ ಪಾಟೀಲ್, ಜಿಲ್ಲಾಧ್ಯಕ್ಷರಾದ ಬಸನಗೌಡ ತೊಂಡಿಹಾಳ , ಕಳಕನಗೌಡ್ರ ಪಾಟೀಲ್ ಧರ್ಮದರ್ಶಿಗಳು, ತಾಲೂಕ ಅಧ್ಯಕ್ಷರಾದ ಕರಿಯಪ್ಪ ಮೇಟಿ ಇವರುಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶ್ರೀ ಮಾರುತಿ ಎಸ್ ಸಂಕನಗೌಡ್ರ…

ಫೆಬ್ರವರಿ 3 ರಿಂದ ಕೊಪ್ಪಳ ನಗರದಲ್ಲಿ ಇ-ಆಸ್ತಿ ತಂತ್ರಾಂಶದ ಶಿಬಿರ

: ಇ-ಆಸ್ತಿ ತಂತ್ರಾಂಶದ ಕುರಿತು ಕೊಪ್ಪಳ ನಗರಸಭೆಯಿಂದ ಫೆಬ್ರವರಿ 3 ರಿಂದ 13 ರವರೆಗೆ ನಗರದ ವಿವಿಧ ವಾರ್ಡ್‍ಳಲ್ಲಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್ ತಿಳಿಸಿದ್ದಾರೆ.  ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶವನ್ನು…

ಇನ್ನರ್ ವೀಲ್ ಕ್ಲಬ್ ಕೊಪ್ಪಳ ಜಿಲ್ಲಾ ಐಎಸ್ಓ ಯಾಗಿ ಶರಣಮ್ಮ ಪಾಟೀಲ್ ಆಯ್ಕೆ 

ಕೊಪ್ಪಳ, ಜ 30, ಸಮಾಜ ಸೇವಾ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿರುವ ಪ್ರತಿಷ್ಠಿತ ಅಂತರರಾಷ್ಟ್ರೀಯ ಸಂಸ್ಥೆಯಾಗಿರುವ ಇನ್ನರ್ ವೀಲ್ ಕ್ಲಬ್ ನ ಕೊಪ್ಪಳ ಜಿಲ್ಲಾ ಘಟಕಕ್ಕೆ ಜಿಲ್ಲಾ ಐಎಸ್ಒ ಯಾಗಿ ಕೊಪ್ಪಳದ  ಶ್ರೀಮತಿ ಶರಣಮ್ಮ ಪಾಟೀಲ್ ಆಯ್ಕೆಗೊಂಡಿದ್ದಾರೆ, ತಿರುಪತಿಯಲ್ಲಿ ಜರುಗಿದ ಇನ್ನರ್…

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕೆಯುಡಬ್ಲೂಜೆ ದತ್ತಿನಿಧಿ ಮೊತ್ತ 2 ಲಕ್ಷಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕೆಯುಡಬ್ಲೂೃಜೆ ಪ್ರಶಸ್ತಿ ಮೊತ್ತ 2 ಲಕ್ಷ ರೂಗೆ ಏರಿಕೆ ಆಗಿದೆ. ಎರಡು ವರ್ಷದ ಹಿಂದೆ ಅಕಾಡೆಮಿಗೆ 1.50 ಲಕ್ಷ ರೂ ಚೆಕ್ ಮೂಲಕ ಹಣ ಪಾವತಿ ಮಾಡುವ ಮೂಲಕ ಕೆಯುಡಬ್ಲೂೃಜೆ…

ವಧು ಮತ್ತು ಯಜಮಾನ: ಕಲರ್ಸ್ ಕನ್ನಡದಲ್ಲಿ ಎರಡು ಹೊಸ ಧಾರಾವಾಹಿಗಳು

ಸಿನಿಮಾ ತಾರೆಯರಾದ ಶ್ರುತಿ ಮತ್ತು ಸಪ್ತಮಿ ಗೌಡ ಪರಿಚಯಿಸುವ ಎರಡು ಹೊಸ ಕತೆಗಳು ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. 'ವಧು' ಮತ್ತು 'ಯಜಮಾನ' ದೈನಿಕ…

ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಎಸ್ಸಿ- ಎಸ್.ಟಿ ಗುತ್ತಿಗೆದಾರರಿಗೆ ಅನ್ಯಾಯ -ಮುದುಕಪ್ಪ ಹೊಸಮನಿ

ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯಿಂದ ಕರೆದ ಟೆಂಡರನಲ್ಲಿ ಎಸ್ಸಿ-ಎಸ್ ಟಿ ಗುತ್ತಿಗೆದಾರರಿಗೆ ಶೇ24.10% ಕಾಮಗಾರಿಗಳ ಮೀಸಲಾತಿ ನೀಡದೆ ಅನ್ಯಾಯವೆಸಗಿದ್ದು ಇದನ್ನು ಕೂಡಲೇ ಸರಿಪಡಿಸಬೇಕೆಂದು ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೊಪ್ಪಳ…

ಅಲ್ಲಾನಗರ-ಗಿಣಿಗೆರಾ ಕಾರ್ಖಾನೆಯಲ್ಲಿ ಅಪಘಾತ: ಇಲಾಖೆ ಅಧಿಕಾರಿಗಳ ಭೇಟಿ

 : ಮೆ|| ಕಾಮಿನಿ ಐರನ್ & ಸ್ಟೀಲ್ ಎಲ್.ಎಲ್.ಪಿ ಸರ್ವೆ ಸಂ.-2 ಅಲ್ಲಾ ನಗರ ಗಿಣಿಗೆರಾ, ಕೊಪ್ಪಳ ಈ ಕಾರ್ಖಾನೆಯಲ್ಲಿ ಜನವರಿ 28ರಂದು ನಡೆದ ಮರಣಾಂತಿಕ ಅಪಘಾತದ ಹಿನ್ನೆಲೆಯಲ್ಲಿ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿದರು. ಜ. 28 ರಂದು ಸುಮಾರು…
error: Content is protected !!