Sign in
Sign in
Recover your password.
A password will be e-mailed to you.
Browsing Category
Elections Karnataka
ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ತಾಲೂಕಾ ಮತ್ತು ಅಳವಂಡಿ ಹೋಬಳಿ ಘಟಕ ರಚನೆ
.
ಕೊಪ್ಪಳ : ಜಿಲ್ಲೆಯ ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಸಭೆಯಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಕೊಪ್ಪಳ ತಾಲೂಕಾ ಘಟಕ ಹಾಗೂ ಅಳವಂಡಿ ಹೋಬಳಿ ಘಟಕ ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು,
ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಕೊಪ್ಪಳ ತಾಲೂಕಾ…
ಉಮೇಶ ಪೂಜಾರಗೆ ಕರ್ನಾಟಕ ವಿಭೂಷಣ ಪ್ರಶಸ್ತಿ
ಕೊಪ್ಪಳ : ಸುರ್ವೆ ಕಲ್ಚರಲ್ ಅಕಾಡೆಮೆ (ರಿ) ವತಿಯಿಂದ ಬೆಂಗಳೂರಿನ ನಯನ ಸಭಾಂಗಣದಲ್ಲಿ ದಿನಾಂಕ ೨೭ ರಂದು ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನ, ಕರ್ನಾಟಕ ಸಾಂಸ್ಕೃತಿಕ ಪರಂಪರೆಗೆ ಕನ್ನಡದ ಮಹಾಕಾವ್ಯಗಳ ಕೊಡುಗೆ ವಿಚಾರ ಸಂಕಿರಣ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಉದ್ಘಾಟನೆ ಕಾರ್ಯಕ್ರಮ…
ಜನವರಿ 3 & 4 ರಂದು ಜಿಲ್ಲೆಯಲ್ಲಿ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಪ್ರಕ್ರಿಯೆ
2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಶಾಲೆ, ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬಂದ ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕ್ರೀಡಾಶಾಲೆ,…
ಗವಿಮಠ ಜಾತ್ರಾ ಮಹೋತ್ಸವ: ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ
ಕೃತಕ ಅಂಗಾಂಗ' ಜೋಡಣೆ ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮ
ಕೊಪ್ಪಳದ ಶ್ರೀ ಗವಿಮಠ ಜಾತ್ರಾ ಮಹೋತ್ಸವ-2025ರ ಪ್ರಯುಕ್ತ ನಡೆಯಲಿರುವ ``ಕೃತಕ ಅಂಗಾಂಗ" ಉಚಿತ ಜೋಡಣೆ (ಕೃತಕ ಕೈ, ಕಾಲು, ವಿದ್ಯಾರ್ಥಿಗಳಿಗಾಗಿ ಶ್ರವಣ ಸಾಧನ) ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ…
ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಟ್ರಾಫಿಕ್ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸಿ – ಜಿಲ್ಲಾಧಿಕಾರಿ ನಲಿನ್…
: 2025ನೇ ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷ್ಯಾಂತರ ಭಕ್ತರು ಬರುವುದರಿಂದ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ…
149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು
ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಗಳನ್ನು ಸಿ.ಇ.ಐ.ಆರ್ (CEIR) ಪೋರ್ಟಲ್ ಮೂಲಕ ಒಟ್ಟು 149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ಮೊಬೈಲ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು. ಈ ಹಿರಿಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು
…
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ-೨೦೨೫ ಜಾಗೃತಿ ಜಾಥಾ ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ
ಕೊಪ್ಪಳ - ಸಂಸ್ಥಾನ ಶ್ರೀ ಗವಿಮಠದಜಾತ್ರಾ ಮಹೋತ್ಸವವೆಂದರೆ, ವಿನೂತನ ವಿಶೇಷತೆಯ ಹೊಸತನದಆಧುನಿಕ ಸ್ಪರ್ಷತೆಯ ಸಂಗಮ. ಪ್ರತಿ ವರ್ಷಒಂದಲ್ಲಾಒಂದುರೀತಿಯಜನಜೀವನದ ಪ್ರಗತಿಗೆಜಾಗೃತಿ ಮೂಡಿಸಲುಅಗತ್ಯವಾದಉಪಯುಕ್ತಜನಜಾಗೃತಿಕಾರ್ಯಕ್ರಮವಾಗಿದೆ. ಈ ವರ್ಷವೂ ಸಹ ವಿನೂತನವಾದಜಾಗೃತಿ ಮೂಡಿಸಲು ಶ್ರೀಮಠವು…
70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು ಆಚರಿಸಿದ ವಿದ್ಯಾರ್ಥಿಗಳು
ಶಿಕ್ಷಣ-ಮಾನವತೆ-ಸಂಸ್ಕೃತಿ ಉಳಿಸಲು, ಸಾರ್ವಜನಿಕ ಶಿಕ್ಷಣ ಬಲಪಡಿಸಲು ಮಹಾನ್ ವಿಚಾರಧಾರೆಯ ಆದರ್ಶದೊಂದಿಗೆ ಹೋರಾಟ ಬೆಳೆಸಲು 70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು ಆಚರಿಸಿದ ವಿದ್ಯಾರ್ಥಿಗಳು
ಕೊಪ್ಪಳದ ವಿವಿಧ ಶಾಲಾ ಕಾಲೇಜುಗಳಲ್ಲಿ 70 ನೇ ಎ.ಐ.ಡಿ.ಎಸ್.ಓ ಸಂಸ್ಥಾಪನ ದಿನವನ್ನು…
ಹಸಿರು ಹಾಸಿಗೆಯಿಂದ ಶೃಂಗಾರಗೊಂಡ ಶ್ರೀ ಗವಿಮಠ
Koppal Gavimath Jatre-2025
ಭಕ್ತರ ಏಳಿಗೆಗಾಗಿ ಸಾಮಾಜಮುಖಿ ಕಾರ್ಯಗಳಿಂದ ಹೆಸರುವಾಸಿಯಾದ ಶ್ರೀಗವಿಮಠ ಭಕ್ತರಲ್ಲಿ ಭಗವಂತನನ್ನುಕಾಣುತ್ತಿದೆಎನ್ನುವುದಕ್ಕೆ ಮಹಾಜಾತ್ರೋತ್ಸವ ಹಾಗೂ ಮಹಾದಾಸೋಹ ಶೈಕ್ಷಣಿಕ ಕೊಡುಗೆಗಳೇ ಸಾಕ್ಷಿ.
…
ಸಿದ್ಧಗೊಂಡ ಮಹಾರಥೋತ್ಸವ ಹಾಗೂ ಜಾತ್ರಾ ಆವರಣ
ಕೊಪ್ಪಳ: ಇದೇ ೨೦೨೫ ಜನೇವರಿ ೧೫ರಂದು ಜರುಗಲಿರುವ ಶ್ರೀ ಗವಿಮಠದ ಮಹಾರಥೋತ್ಸವದ ಅಂಗವಾಗಿ ಶ್ರೀ ಗವಿಮಠದ ಆವರಣದ ಮುಂಭಾಗದಲ್ಲಿನ ಆವರಣದಲ್ಲಿ ಸುಮಾರು ೨೨ ಎಕರೆ ವಿಸ್ತೀರ್ಣವುಳ್ಳ,೯೦೦ ರಿಂದ ೧೦೦೦ ಅಂಗಡಿಗಳಿಗೆ ವ್ಯವಸ್ಥೆ ಕಲ್ಪಿಸುವಜಾತ್ರಾ ಹಾಗೂ ಮಹಾರಥೋತ್ಸವ ಆವರಣ ಸ್ಚಚ್ಛತಾ ಕಾರ್ಯಗಳೆಲ್ಲವು…