Browsing Category

Elections Karnataka

ಡಾ: ಬಾಬಾ ಸಾಹೇಬ್ ಅಂಬೇಡ್ಕರವರನ್ನು ಅವಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ

   ಕೊಪ್ಪಳ :- ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ರವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಪಾಸ್ಟರ್ಸ್ ಅಸೋಸಿಯೇಷನ್ ನೇತ್ರತ್ವದಲ್ಲಿ ವಿವಿಧ ಸಂಘಟನೆಗಳ ನಾಯಕರು ಜಿಲ್ಲಾಧಿಕಾರಿ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ…

ಅಮಿತ್ ಶಾ ಹೇಳಿಕೆ ಖಂಡಿಸಿ ಜ. 6ರಂದು ಕೊಪ್ಪಳ ಬಂದ್‌

ಕೊಪ್ಪಳ: ಬಾಬಾ ಸಾಹೇಬ ಬಿ.ಆ‌ರ್. ಅಂಬೇಡ್ಕ‌ರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜನವರಿ 6 ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರಾದ ಅಲ್ಲಮ ಪ್ರಭು ಬೆಟ್ಟದೂರ್,…

ಸೌತ್ ವೆಸ್ಟರ್ನ್ ರೈಲ್ವೆ ಬೋರ್ಡ್ ಬಳಕೆದಾರರ ಸಲಹಾ ಸಮಿತಿಗೆ ಡಾ. ಲಕ್ಷ್ಮಣ್ ನೇಮಕ

ಬೆಂಗಳೂರು: ಸೌತ್ ವೆಸ್ಟರ್ನ್ ರೈಲ್ವೆ ಬೋರ್ಡ್ ಬಳಕೆದಾರರ ಸಲಹಾ ಸಮಿತಿಯ ಪ್ರತಿನಿಧಿಯಾಗಿ ಡಾ. ಲಕ್ಷ್ಮಣ್ ಹೆಚ್ ಅವರನ್ನು ನೇಮಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ರಾಜೂರ ಗ್ರಾಮದಲ್ಲಿ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ ಡಾ ಲಕ್ಷ್ಮಣ್ ಹೆಚ್ ಅವರು ತಮ್ಮ ವೈದ್ಯಕೀಯ…

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಗಾಂಧಿ ಭವನದಲ್ಲಿ ಅಭಿನಂದನೆ

ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನದ ಗಾಂಧಿ…

39 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನೋಂದಣಿ ಆ್ಯಪ್‌ ಬಿಡುಗಡೆ

ಅರ್ಥಪೂರ್ಣ ಸಮ್ಮೇಳನವಾಗಿಸಲು ಶಿವಾನಂದ ತಗಡೂರು ಕರೆ ಬೆಂಗಳೂರು: ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 39ನೇ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ನೋಂದಣಿಗಾಗಿ ನೋಂದಣಿ ಆ್ಯಪ್ ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು…

ಮಹಾತ್ಮರ ತತ್ವಾದರ್ಶಗಳು ಅಂದು.. ಇಂದು.. ಎಂದೆಂದಿಗೂ… – ಹೆಚ್.ಕೆ.ಪಾಟೀಲ್

ಬೆಳಗಾವಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸಂದರ್ಭ ನಿಮಿತ್ತ ವಿಶೇಷ ಲೇಖನ - ಇಡೀ ವಿಶ್ವಕ್ಕೇ ಶಾಂತಿ ಸಂದೇಶ ಸಾರಿದ ನಮ್ಮ ನೆಚ್ಚಿನ ಮೋಹನ್‌ ದಾಸ್‌ ಕರಮ ಚಂದ್‌ ಗಾಂಧಿ ಅವರ ಸಮಾನತೆ ಏಕತೆಯ ಸಂದೇಶ, ಧೀನ ದಲಿತರ ಪರವಾದ ನಿಲುವು,…

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಭೇಟಿಯಾದ ಸಿವಿಸಿ

ಕೊಪ್ಪಳ: ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಸೋಮವಾರದಂದು ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಸಿ ಟಿ ರವಿ ಅವರನ್ನು ಚಿಕ್ಕಮಗಳೂರಿನ ಅವರ ನಿವಾಸದಲ್ಲಿ ಭೇಟಿಯಾದರು. ಚಂದ್ರಶೇಖರ್ ಅವರು ರವಿಯವರ ಆರೋಗ್ಯವನ್ನು ವಿಚಾರಿಸಿದರು. ಉಭಯ…

“MODERN MEDIA, ELECTIONS AND DEMOCRACY” ಕೃತಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ "MODERN MEDIA, ELECTIONS AND DEMOCRACY" ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ…

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024

ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ನಾಳೆ ಚಾಲನೆ ಮುಖ್ಯಮಂತ್ರಿಗಳ ಕಾಳಜಿಗೆ ಸಾಕಾರ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ *ಡಿಸೆಂಬರ್‌ 26 ರಿಂದ ಜನವರಿ 04ರವರೆಗೆ ಪ್ರದರ್ಶನ *ಬೆಳಗಾವಿ, ಡಿಸೆಂಬರ್‌, 25:…

ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ

Koppal :   ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು.  ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು…
error: Content is protected !!