Sign in
Sign in
Recover your password.
A password will be e-mailed to you.
Browsing Category
Elections Karnataka
ಭಾರತ ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಮಾರುತಿ ಮ್ಯಾಗಳಮನಿ
ಕೊಪ್ಪಳ:-
ಸರದಾರಗಲ್ಲಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಧ್ವಜರೋಹಣ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರು ಹಾಗೂ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಬಿ ರವರು ನೆರವೇರಿಸುವುದರ ಜೊತೆಗೆ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾರತ…
ಒಳ್ಳೆಯ ಕೆಲಸ ಮಾಡಿದರೆ ಜನ ಕೈ ಬಿಡಲ್ಲ – ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್
ಜನಪರವಾಗಿ ನಾವು ಒಳ್ಳೆಯ ಕೆಲಸ ಮಾಡಿದರೆ ಜನ ನಮಗೆ ಎಂದೂ ಕೈ ಬಿಡುವುದಿಲ್ಲ ಎಂದು ವಸತಿ. ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.
ಅವರು ಭಾನುವಾರ ಕೊಪ್ಪಳ ನಗರಸಭೆ ವತಿಯಿಂದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರು…
76 ನೇ ಗಣರಾಜ್ಯೋತ್ಸವ ಆಚರಣೆ
ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಅಮರೇಶ್ ಕರಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅವಿರತ…
ಜಿಪಿಎಚ್ಎಸ್ ಶಾಲೆಯಲ್ಲಿ ಧ್ವಜಾರೋಹಣ ಸಮಾರಂಭ
ಜಿಪಿಎಚ್ಎಸ್ ಶಾಲೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ಇನ್ನರ್ ವೀಲ್ ಕ್ಲಬ್ ಆಫ್ ಕೊಪ್ಪಳ ಸದಸ್ಯರನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಅಧ್ಯಕ್ಷೆ ಉಮಾ ತಂಬ್ರಳ್ಳಿ, ಕಾರ್ಯದರ್ಶಿ ಮೀನಾಕ್ಷಿ ಸಿ.ಬಿ., ಸಂಪಾದಕಿ ನಾಗವೇಣಿ, ಐಎಸ್‌ಒ ಮಧು ನಿಲುಗಲ್, ಮಾಜಿ ಅಧ್ಯಕ್ಷರು…
ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ಎಲ್ಲರೂ ಶ್ರಮಿಸೋಣ: ಪ್ರಕಾಶ ವಿ
ಭಾರತ ಸಂವಿಧಾನದಲ್ಲಿರುವ ಆಶಯಗಳನ್ನು ಈಡೇರಿಸುವಲ್ಲಿ ಪ್ರತಿಯೊಬ್ಬ ಭಾರತೀಯ ಶ್ರಮಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ಹಾಗು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಪ್ರಕಾಶ ವಿ ಕರೆ ನೀಡಿದರು.
76ನೇ ಗಣರಾಜ್ಯೋತ್ಸವ ನಿಮಿತ್ಯ ಕೊಪ್ಪಳ ತಾಲೂಕ ಪಂಚಾಯತ…
ಐತಿಹಾಸಿಕ ಘಟನೆಗಳ ದಾಖಲು ಮಾಡಲು ಛಾಯಾಗ್ರಹಣದ ಪಾತ್ರ ಪ್ರಮುಖ
: ಐತಿಹಾಸಿಕ ಘಟನೆಗಳನ್ನು ದಾಖಲು ಮಾಡುವುದರಲ್ಲಿ ಛಾಯಾಗ್ರಹಣದ ಪಾತ್ರ ಪ್ರಮುಖವಾಗಿದೆ ಹಾಗೂ ಅತಿ ಅವಶ್ಯಕವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಕೆ.ರವಿ ಹೇಳಿದರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಶುಕ್ರವಾರ…
ಬಜೆಟ್ ಅಧಿವೇಶನದಲ್ಲಿ ನೂತನ ಜಿಲ್ಲೆಯ ಬಗ್ಗೆ ಪ್ರಸ್ತಾಪಿಸುವೆ: ಶಾಸಕ ರೆಡ್ಡಿ
ಗಂಗಾವತಿ:
ಬಜೆಟ್ ಪೂರ್ವ ಅಥವಾ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾವಿತ ನೂತಕ ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಕರ್ಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ ಭರವಸೆ ನೀಡಿದರು.
ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ತಂಡ ಭಾನುವಾರ…
ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಲು ಸಚಿವ ಝಡ್ ಎಮ್ ಝಮೀರ್ ಅಹ್ಮದ್ ಖಾನ್ ರಿಗೆ ಮನವಿ
ಕೊಪ್ಪಳ : ನಗರದ ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಲು ಹಾಗೂ ಇತರೆ ಬೇಡಿಕೆಗಳ ಈಡೇರಿಸುವಂತೆ ವಸತಿ,ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಡ್,ಎಮ್,ಝಮೀರ್ ಅಹ್ಮದ್ ಖಾನ್ ಅವರಿಗೆ ರವಿವಾರ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್,ಎ,ಗಫಾರ್, ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ…
ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ – ಎಸ್,ಎ,ಗಫಾರ್
ಕೊಪ್ಪಳ : ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ, ಶಿಕ್ಷಕರು ತಂತ್ರಗಳಿಂದ ತಮ್ಮ ಕಡೆ ಸೆಳೆದುಕೊಂಡು ಪ್ರತಿಯೊಂದು ಮಗುವಿಗೂ ಕನ್ನಡ ಓದಲು ಬರೆಯಲು ಕಲಿಸಬೇಕು ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್ ಹೇಳಿದರು.
ನಗರದ ಟಿಪ್ಪು ಸುಲ್ತಾನ್…
ಫೆಬ್ರವರಿಯಲ್ಲಿ ಮುಖ್ಯಮಂತ್ರಿಗಳಿಂದ 450 ಬೆಡ್ ಆಸ್ಪತ್ರೆ ಉದ್ಘಾಟನೆ-ಶಾಸಕ ಹಿಟ್ನಾಳ
ಕೊಪ್ಪಳಕ್ಕೆ ಮಲ್ಟಿ-ಸ್ಪೇಷಾಲಿಟಿ ಆಸ್ಪತ್ರೆ ಸಿಎಂ ಸಕಾರಾತ್ಮಕ ಸ್ಪಂದನೆ, ಬಜೆಟ್‌ನಲ್ಲಿ ಘೋಷಣೆ ಅಷ್ಟೇ ಬಾಕಿ :
ಕೊಪ್ಪಳ : 450 ಬೆಡ್ ಹಾಸಿಗೆಯ ಆಸ್ಪತ್ರೆ ಉದ್ಘಾಟನೆಗೆ ಕೊಪ್ಪಳಕ್ಕೆ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದು, 450 ಬೆಡ್ ಆಸ್ಪತ್ರೆ ಜೊತೆಗೆ…