Sign in
Sign in
Recover your password.
A password will be e-mailed to you.
Browsing Category
Elections Karnataka
ಬಳಪ ಹಿಡಿದ ಕಂದೀಲಿನ ಕುಡಿ ರೇಣುಕಾಕೋಡಗುಂಟಿ
ಡಾ.ನರಸಿಂಹ ಗುಂಜಹಳ್ಳಿ
ಮಹಿಳೆಯರು ಎಚ್ಚೆತ್ತಕೊಂಡು ತಮಗನಿಸಿದ ಅನಿಸಿಕೆಗಳನ್ನು ಮತ್ತುಭಾವನೆಗಳನ್ನು ಅನಾವರಣಗೊಳಿಸಲು ಸಾಹಿತ್ಯಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.ಮಹಿಳೆಯರು ತಮ್ಮ ನೋವುಗಳನ್ನುಬರವಣಿಗೆಯ ಮೂಲಕ ಹೊರ ಹಾಕುತ್ತಾ ಮಹಿಳಾ ಸಾಹಿತ್ಯಕ್ಕೆಮುನ್ನುಡಿ…
ಟಿಪ್ಪು ಸುಲ್ತಾನ್ ವೃತ್ತದಲ್ಲಿರುವ ಬಹಾರ ಪೇಟೆ ಶಾಲೆ ಬಾಗಿಲು ಒಡೆದ ಕಿಡಿಗೇಡಿಗಳು, ಕ್ರಮಕ್ಕೆ ಆಗ್ರಹ
ಕೊಪ್ಪಳ : ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿಯ ಬಹಾರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಬಾಗಿಲು,ಗಾಜು ಒಡೆದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹಾಗೂ ಪಾಸ್ಟರ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ…
ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ
ಬೀದರ್: ಡಿ. ೨೩- ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತರು ಏಳ್‌ಕೋಟ್ ಏಳ್‌ಕೋಟ್ ಘೇ ಎಂಬ ಜಯ ಘೋಷಣೆಯೊಂದಿಗೆ ಭಂಡಾರ ಎರಚಿ ಜೈಕಾರ ಹಾಕಿದರು.…
ಭಾಗ್ಯನಗರ ಸ್ವರ ಸ್ಮರಣೋತ್ಸವ
ಭಾಗ್ಯನಗರ: ಶ್ರೀ ಗುರುಕೃಪಾ ಸಂಗೀತ ಹಾಗೂ ಸಾಂಸ್ಕೃತಿಕ ಕಲಾ ಸಂಘ(ರಿ) ಭಾಗ್ಯನಗರ ಸಂಘವು ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೪ನೇ ಸ್ವರ ಸ್ಮರಣೋತ್ಸವ ಹಾಗೂ ಕಲಾ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅತಿಥಿಗಳಾಗಿ ವಿಜಯಕರ್ನಾಟಕ ಜಿಲ್ಲಾ ವರದಿಗಾರರಾದ ಶ್ರೀಕಾಂತ…
ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆ : ಪ್ರವೇಶಕ್ಕೆ ಕಿರು ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಕಾರಟಗಿ ರವಿನಗರ್ : ಪ್ರಸ್ತುತ ಸಾಲಿನಿಂದ ಕಮ್ಮಾವಾರಿ ಶಿಕ್ಷಣ ಸಂಸ್ಥೆಯಲ್ಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಸಂಸ್ಥೆಯಿಂದ ರೂ.50 ಲಕ್ಷ ಮೀಸಲಿಡಲಾಗಿದೆ.ರವಿವಾರ ಬೆಳಗ್ಗೆ 10 ಗಂಟೆಗೆ…
ಡಿ.27 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್ವ್ಯೂವನ್ನು ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಖಾಸಗಿ ಸಂಸ್ಥೆಗಳು…
ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಿ: ಸಿಇಓ ರಾಹುಲ್ ರತ್ನಂ ಪಾಂಡೇಯ
ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಂತೆ ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ…
ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ : ಶಿವರಾಜ್ ತಂಗಡಗಿ
ಕನಕಗಿರಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ…
ಕಲರ್ಸ್ ಕನ್ನಡ ವಾಹಿನಿಯಲ್ಲಿ ಅತಿಮಾನುಷ ತಿರುವಿನ ಪ್ರೇಮಕತೆ
ಡಿ. ೨೩ರಿಂದ 'ನೂರು ಜನ್ಮಕೂ' ಧಾರವಾಹಿ ಆರಂಭ
ಕೊಪ್ಪಳ: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ…
ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:
ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯ…