Sign in
Sign in
Recover your password.
A password will be e-mailed to you.
Browsing Category
Elections Karnataka
ಮತದಾರರ ಪಟ್ಟಿ ಪರಿಷ್ಕೃತ ಮಾಹಿತಿ ನಿಖರವಾಗಿರಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್
ಕೊಪ್ಪಳ ): ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವುದು ಮತ್ತು ತಿದ್ದುಪಡಿಯ ಮಾಹಿತಿಯನ್ನು ನಿಖರವಾಗಿರಬೇಕೆಂದು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಮತದಾರರ ಪಟ್ಟಿ ವೀಕ್ಷಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್…
2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಬಸ್ ಗಳ ಖರೀದಿಗೆ ಕ್ರಮ
ಬೆಳಗಾವಿ ಸುವರ್ಣಸೌಧ :ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು, ಬರುವ ಮಾರ್ಚ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವರಾದ ಸಂತೋಷ್ ಲಾಡ್ ಅವರು…
ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ :ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ ಸುವರ್ಣಸೌಧ,
ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಈ ವರ್ಷ…
ಹುಬ್ಬಳ್ಳಿ ಕೋರ್ಟ್ ವೃತ್ತದಿಂದ ದೇಸಾಯಿ ಕ್ರಾಸ್‌ವರೆಗೆ ಪ್ಲೈಓವರ್: ಜನವರಿ ಅಂತ್ಯಕ್ಕೆ ಪರಿಷ್ಕೃತ ಪ್ರಸ್ತಾವನೆ…
ಹುಬ್ಬಳ್ಳಿ ಕೋರ್ಟ್ ವೃತ್ತದಿಂದ ನಿರ್ಮಾಣವಾಗುತ್ತಿರುವ ಪ್ಲೈಓವರ್‌ನ್ನು ದೇಸಾಯಿ ಕ್ರಾಸ್‌ವರೆಗೆ ಮುಂದುವರೆಸುವ ಅಥವಾ ಪ್ರಸ್ತುತ ಅಲ್ಲಿರುವ ಅಂಡರ್‌ಪಾಸನ್ನು ತೆಗೆದು ಹಾಕಿ ಈ ಹಿಂದೆ ಇದ್ದ ರಸ್ತೆಯನ್ನು ನಿರ್ಮಾಣ ಮಾಡುವ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಕರ್ನಾಟಕ ವಿಧಾನ ಪರಿಷತ್ತಿನ…
ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸ್ಪಷ್ಟನೆ : ದೇವಸ್ಥಾನ ಹಾಗೂ ರೈತರ ಜಮೀನು ವಕ್ಫ್ ಗೆ ಸೇರ್ಪಡೆ ಇಲ್ಲ
ಬೆಳಗಾವಿ ಸುವರ್ಣಸೌಧ : ದೇವಸ್ಥಾನ ಹಾಗೂ ರೈತರ ಜಮೀನುಗಳನ್ನು ವಕ್ಫ್ಗೆ ಸೇರ್ಪಡೆ ಮಾಡುವುದಿಲ್ಲ. ಒಂದು ವೇಳೆ ವಕ್ಫ್ ಆಸ್ತಿ ಸಂಬAಧವಾಗಿ ನೋಟಿಸು ನೀಡಿದ್ದರೆ, ಆ ನೋಟಿಸಗಳನ್ನು ಹಿಂಪಡೆಯುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸ್ಪಷ್ಟ…
ರಾಧಾಬಾಯಿ ಪ್ಯಾಟಿ ನಿಧನ
ಕೊಪ್ಪಳ: ಇಲ್ಲಿನ ಅಮೀನಪುರ ಬಡಾವಣೆಯ ನಿವಾಸಿಯಾಗಿದ್ದ ರಾಧಾಬಾಯಿ ನಾರಾಯಣಾಚಾರ್ಯ ಪ್ಯಾಟಿ (76) ಬುಧವಾರ ನಿಧನರಾದರು.
ಮೃತರಿಗೆ ಪತ್ರಕರ್ತರಾದ ಆನಂದತೀರ್ಥ ಪ್ಯಾಟಿ, ಧಾರವಾಡ ಟಿವಿ–9 ವರದಿಗಾರ ನರಸಿಂಹಮೂರ್ತಿ ಪ್ಯಾಟಿ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಸಂಜೆ…
ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ
ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರು : ‘ಗೃಹಲಕ್ಷ್ಮಿ’ ಯಿಂದ ಬದುಕಿಗೆ ಹೊಸ ಚೈತನ್ಯ ಮೂಡಿದೆ: ಮುಖ್ಯಮಂತ್ರಿಗಳ ಎದುರು ಗೃಹಲಕ್ಷ್ಮಿಯರ ಪ್ರಶಂಸೆ
ಬೆಳಗಾವಿ, ಡಿಸೆಂಬರ್ 18: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ…
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಸೇವೆಗೆ ಭಕ್ತಾಧಿಗಳಲ್ಲಿ ಮನವಿ
ಸೇವೆಗೆ ಭಕ್ತಾಧಿಗಳಲ್ಲಿ ಮನವಿ
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಈ ನಾಡಿನಜನರ ಭಕ್ತಿಯ ನಿತ್ಯೋತ್ಸವ. ಜಾತ್ರಾ ಕೇವಲ ಧಾರ್ಮಿಕಕಾರ್ಯಕ್ರಮವಾಗಿರದೆ ಪ್ರತಿವರ್ಷ ವಿನೂತನಕಾರ್ಯಯೋಜನೆ ರೂಪಿಸಿ ಅದನ್ನು ಅನುಷ್ಠಾನಗೂಳಿಸುತ್ತಿರುವುದು ತಮಗೆಲ್ಲ ವೇದ್ಯವಾಗಿದೆ.ಜಾತ್ರಾ ಮಹೋತ್ಸವದಲ್ಲಿ…
ನರೇಗಾ ಯೋಜನೆಯ ದತ್ತು ಗ್ರಾಮ ಕಾಮನೂರಿಗೆ ಜಿ.ಪಂ ಸಿಇಒ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೊಪ್ಪಳ ಸಂಸದರ ದತ್ತು ಗ್ರಾಮವಾಗಿ ಆಯ್ಕೆಯಾದ ಲೇಬಗೇರಿ ಗ್ರಾಮ ಪಂಚಾಯತಿಯ ಕಾಮನೂರು ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಂಗಳವಾರ ಭೇಟಿ ನೀಡಿ, ಸಂಜಿವಿನಿ ಸಂಘದ ಶೆಡ್ ನಿರ್ಮಾಣ, ಶಾಲಾ ಶೌಚಾಲಯ,…
`ಝೇಂಕಾರ’ ಬ್ರ್ಯಾಂಡ್ ಹೆಸರಿನಲ್ಲಿ ಜೇನುತುಪ್ಪ, ಉತ್ಪನ್ನಗಳ ಮಾರಾಟ: ಸದುಪಯೋಗಕ್ಕೆ ಮನವಿ
ತೋಟಗಾರಿಕೆ ಇಲಾಖೆ ಮಾಲೀಕತ್ವದ "ಝೇಂಕಾರ" ಬ್ರ್ಯಾಂಡ್ ಹೆಸರಿನಲ್ಲಿ ಜೇನುತುಪ್ಪ ಹಾಗೂ ಉತ್ಪನ್ನಗಳ ಮಾರಾಟದ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನು ತುಪ್ಪಕ್ಕೆ…