Sign in
Sign in
Recover your password.
A password will be e-mailed to you.
Browsing Category
Elections Karnataka
ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ ಡಿ ಮಾಡುವ…
ಜ. 25 ರಂದು ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ ಜಾರಿ
: ರಾಜ್ಯದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜನವರಿ 25 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ…
50 ವರುಷಗಳ ಸಂಭ್ರಮ : ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘ ದವರಿಂದ ರಕ್ತದಾನ ಶಿಬಿರ
ಕೊಪ್ಪಳ : ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘ ಹುಟ್ಟಿ ೫೦ ವರ್ಷಗಳಾದವು. ದೇಶದ ಉದ್ದಗಲಕ್ಕೂ ನಿರಂತರವಾಗಿ ಅವಶ್ಯಕತೆಯಿರುವರಿಗೆ ಕ್ಷಿಪ್ರವಾಗಿ ಜೀವನಾವಶ್ಯಕ ಓಷಧಿಗಳ ಪೂರೈಕೆಯಲ್ಲಿ ತೊಡಗಿಕೊಂಡಿರುವ ಜೊತೆಜೊತೆಗೇ ಇನ್ನೂ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕ್ಕೊಳ್ಳುತ್ತಲಿರುವದು…
ದದೇಗಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್.ಡಿ.ಆರ್.ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ
ಕೋಳೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (25.2.007) ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮವು ಗುರುವಾರ ದದೇಗಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಿತು.
ಎನ್.ಡಿ.ಆರ್.ಎಫ್ ತಂಡವು ಅತೀವೃಷ್ಟಿ,…
ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ – ನ್ಯಾ. ಮಹಾಂತೇಶ್ ಎಸ್. ದರಗದ
: ಮಾರ್ಚ್ 8 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳದ ಮಹಾಂತೇಶ್ ಎಸ್. ದರಗದ…
ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಉತ್ತಮ ಸಾಧನೆ
ಕೊಪ್ಪಳ ವಿಶ್ವವಿದ್ಯಾಲಯದ ಬಿ.ಇಡಿ. ಎರಡನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿದ್ದು ನಗರದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿರುತ್ತಾರೆ. ಮಹಾವಿದ್ಯಾಲಯದ ಫಲಿತಾಂಶ 100 ಪ್ರತಿಶತ ಆಗಿದ್ದು 600 ಅಂಕಗಳಿಗೆ 556 ಅಂಕಗಳನ್ನ ಗಳಿಸಿ…
ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
ಬೆಳಗಾವಿ :
1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…
ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ
"ಗಾಂಧೀ ಭಾರತ ನಿರ್ಮಾಣದ ಕನಸು"
ಬೆಳಗಾವಿ, ಜ.21(ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ…
ಅಂಬಿಗರ ಚೌಡಯ್ಯ ನವರದು ಜಾತಿ, ವರ್ಗ ರಹಿತ ಸಮಾಜ ನಿರ್ಮಾಣದ ಗುರಿ
ವಚನಕಾರ ಅಂಬಿಗರ ಚೌಡಯ್ಯನವರು ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜ ನಿರ್ಮಾಣ ಮಾಡುವ ಗುರಿ ಹೊಂದಿದ್ದರು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ನಿಜ ಶರಣ ಅಂಬಿಗರ…
ಜ. 24 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಇದರ ಜನವರಿ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಯವರು…