Browsing Category

Elections Karnataka

ಸವಿತಾ ಸಮಾಜ ವಿವಿದೋದ್ದೇಶ ಸಹಾಕರ ಸಂಘ ನಿಯಮಿತ – ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಳ :ಇಲ್ಲಿನ ಸವಿತಾ ಸಮಾಜ ವಿವಿದೋದ್ದೇಶ ಸಹಾಕರ ಸಂಘ ನಿಯಮಿತಕ್ಕೆಇಂದುಜರುಗಿದಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ೨೦೨೪ ರಿಂದ೨೦೨೯ ವರೆಗಿನ೫ ವರ್ಷಗಳ ಅವಧಿಗೆಅಧ್ಯಕ್ಷರಾಗಿ ನಾಗರಾಜಕಂಪ್ಲಿ ಹಾಗೂ ಉಪಾಧ್ಯಕ್ಷರಾಗಿ ಶಿವಮೂರ್ತಿ ಚಿಕ್ಕಮಾದಿನಾಳ ಇವರನ್ನು ಚುನಾವಣಾಧಿಕಾರಿಗಳು…

ಕೆ ಎಸ್ ಆಸ್ಪತ್ರೆ ಕೊಪ್ಪಳದಲ್ಲಿ ಹೃದಯಕ್ಕೆ ಯಶಸ್ವಿ ಶಾಶ್ವತ ಫೇಸ್ ಮೇಕರ್ ಅಳವಡಿಕೆ

. ಸಾಮಾನ್ಯ ಹೃದಯದ ಕಾರ್ಯಚಟುವಟಿಕೆಯನ್ನು ಪುನಃಸ್ಥಾಪಿಸಲು ಮತ್ತು ಅನಿಯಮಿತ ಹೃದಯ ಬಡಿತಗಳು (ಸಾಮಾನ್ಯವಾಗಿ ನಿಮಿಷಕ್ಕೆ 60 ಬಡಿತಗಳಿಗಿಂತ ಕಡಿಮೆ) ಅಥವಾ ವಿದ್ಯುತ್ ವಹನ ಸಮಸ್ಯೆಗಳಿಂದ ಉಂಟಾಗುವ ತೊಂದರೆಗಳನ್ನು ತಡೆಯಲು ಫೇಸ್ ಮೇಕರನ್ನು ಬಳಸಲಾಗುತ್ತದೆ. ರೋಗಿಯ ಜೀವನದ ಗುಣಮಟ್ಟವನ್ನು…

ಡಿ. 27ಕ್ಕೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಕೊಪ್ಪಳ ಜಿಲ್ಲೆ ಪ್ರವೇಶ : ಬಾಲಕೃಷ್ಣ ನಾಯ್ಡು

ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ನಿರ್ಮಲ ತುಂಗಭದ್ರಾ ಅಭಿಯಾನದ ಎರಡನೇ ಹಂತದ ಪಾದಯಾತ್ರೆ ಇದೇ ಡಿಸೆಂಬರ್ 22 ರಿಂದ ಹರಿಹರದ ಹತ್ತಿರದ ಐರಣಿ ಮಠದಿಂದ  ಬೃಹತ್ ಜಲ ಜಾಗೃತಿ ಪಾದಯಾತ್ರೆ ಪ್ರಾರಂಭಗೊಂಡು, ಇದೇ…

ಕೊಪ್ಪಳ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಕೊಪ್ಪಳ ಡಿಸೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.  2024-25ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಗೆ…

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಪ್ಪಳ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 2024-25 ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ- ಉದ್ದೇಶಗಳಿಗೆ, ಸ್ವಯಂ ಉದ್ಯೋಗ ನೇರಸಾಲ…

ಸಖಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಅರ್ಜಿ ಅಭ್ಯರ್ಥಿಗಳಿಂದ ಆಹ್ವಾನ

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶ ಹೊಂದಿರುವ "ಸಖಿ" (ಒನ್ ಸ್ಟಾಪ್ ಸೆಂಟರ್) ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಒಂದು ಕೇಸ್ ವರ್ಕರ್/ಸೋಶಿಯಲ್ ವರ್ಕರ್…

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ: ನ್ಯಾ. ಚಂದ್ರಶೇಖರ ಸಿ

  ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಹೇಳಿದರು. ಅವರು ಮಂಗಳವಾರ ಕೊಪ್ಪಳ ನಗರಸಭೆ ಹಿಂದುಗಡೆಯ ಕ್ರಿಸ್ತ ಜ್ಯೋತಿ ಚರ್ಚ್‌ನಲ್ಲಿ…

ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ

ಬೆಳಗಾವಿ ಸುವರ್ಣಸೌಧ  : ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು. ಧನ ವಿನಿಯೋಗ…

ದೂರು ನೀಡಿದ ರೈತರ ಕಬ್ಬು ನುರಿಸುವ ಹೊಣೆ ಸರ್ಕಾರದ್ದು: ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ

ಬೆಳಗಾವಿ, ಡಿಸೆಂಬರ್ - ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ.…

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ   : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕAದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ…
error: Content is protected !!