Browsing Category

Elections Karnataka

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ :ಸಚಿವ ದಿನೇಶ್ ಗುಂಡೂರಾವ್.

ಬೆಳಗಾವಿ ಸುವರ್ಣಸೌಧ, ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ…

ಪಂಚಮಸಾಲಿ ಹೋರಾಟದ ಲಾಠಿ ಚಾರ್ಜ್ ಬಗ್ಗೆ ಯಾವುದೇ ತನಿಖೆ ಇಲ್ಲ : ಗೃಹ ಸಚಿವ ಪರಮೇಶ್ವರ್

ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟ ಪಡಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ…

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ: ವಿಧಾನಸಭೆಯಲ್ಲಿ ವಿಧೇಯಕಕ್ಕೆ…

- ಕೊಳವೆ ಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರಿಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು - ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ನಟ್ಟು ಬೋಲ್ಟ್ ಗಳಿಂದ ಮುಚ್ಚಬೇಕು - ಕೊಳವೆ ಬಾವಿ…

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ನಾಮಕರಣ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ ಡಿ : ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ…

ಕೊಪ್ಪಳ ನಗರದಲ್ಲಿ ಡಿ,18 ರಂದು ಕ್ರಿಸಮಸ್ ಹಬ್ಬದ ರಕ್ಷಣಾ ಶುಭವಾರ್ತೆ ಸೌಹಾರ್ದ ಯಾತ್ರೆಗೆ ಗವಿ ಶ್ರೀಗಳಿಂದ ಚಾಲನೆ

. ಕೊಪ್ಪಳ : ನಗರದಲ್ಲಿ ಡಿ:18ರಂದು ಬುಧವಾರ ಬೆಳಿಗ್ಗೆ 10.30 ಕ್ಕೆ ಕ್ರಿಸಮಸ್ ಹಬ್ಬದ ಪ್ರಯುಕ್ತ ಸರ್ವ ಧರ್ಮದವರೊಂದಿಗೆ ರಕ್ಷಣಾ ಶುಭವಾರ್ತೆ ಸೌಹಾರ್ದ ಯಾತ್ರೆಗೆ ಗವಿ ಶ್ರೀಗಳು ಚಾಲನೆ ನೀಡಲಿದ್ದಾರೆ ಎಂದು ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್ ಹಾಗೂ…

ಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

ಹೆಚ್.ಆರ್.ಎಸ್.ಎಂ. ಕಾಲೇಜು ಪ್ರಾಂಶುಪಾಲರಾದ ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ…

೫ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ

. ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇ?ನ್ (ರಿ) ಗಂಗಾವತಿ ಸಂಸ್ಥೆ…

ಏಳು ದಂಪತಿಗಳಿಗೆ ಒಂದು ಮಾಡಿ, ಕುಟುಂಬದ ವೈಮನಸ್ಸು ದೂರ ಮಾಡಿದ ನ್ಯಾಯಾಧೀಶರು

 ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಜಿಲ್ಲೆಯಲ್ಲಿ 5340 ಪ್ರಕರಣಗಳ ಇತ್ಯರ್ಥ - ನ್ಯಾ. ಮಹಾಂತೇಶ ಎಸ್ ದರಗದ ---- ಕೊಪ್ಪಳ : ಡಿಸೆಂಬರ್ 14ರಂದು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜೀ ಸಂಧಾನದ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 5340…

ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ  ಅರೆಬೆತ್ತಲೆ ಧರಣಿ 

ಕೊಪ್ಪಳ : ಲೋಕೋಪಯೋಗಿ ಇಲಾಖೆಯ  ಕಾರ್ಯನಿರ್ವಾಹಕ ಇಂಜಿನಿಯರ್ ಜಿಲ್ಲೆಯಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘ (ಪ.ಜಾ/ಪ.ಪಂಗಡ) ಜಿಲ್ಲಾ ಶಾಖೆ ಕೊಪ್ಪಳ ವತಿಯಿಂದ  ಪಿಡಬ್ಲ್ಯೂಡಿ ಕಚೇರಿಯ ಮುಂದೆ ಅರೆಬೆತ್ತಲೆ…

`ವಿಧಾನ ಸೆ ಸಮಾಧಾನ’: ಡಿ. 17ರಂದು ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮ

 ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವ ದೆಹಲಿ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಕೊಪ್ಪಳ ಇವರ ಸಹಯೋಗದಲ್ಲಿ ``ವಿಧಾನ ಸೆ ಸಮಾಧಾನ'' ಎಂಬ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು…
error: Content is protected !!