Browsing Category

Elections Karnataka

ಪೆ.೧೮ರಂದು ಅರಿವಿನ ಅಂಗಳ ಕಾರ್ಯಕ್ರಮ

ಕೊಪ್ಪಳ: ಬೆಳಕು ಚಾರಿಟ್ರೇಬಲ್ ಟ್ರಸ್ಟ್ ಬೆಂಗಳೂರು,ಶ್ರೀಅರುಣೋದಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ಹಾಗೂ ಮನು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಅರಿವಿನ ಅಂಗಳ ಎಂಬ ಕಾರ್ಯಕ್ರಮವನ್ನು ತಾಲೂಕಿನ ಬಹದ್ದೂರಬಂಡಿಯ…

ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ದುರದೃಷ್ಟಕರ: ಹೆಚ್.ಎಂ. ಸಿದ್ದರಾಮಸ್ವಾಮಿ

ಗಂಗಾವತಿ: ರಾಜ್ಯಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವಸಂಪುಟದ ಉಪಸಮಿತಿಯು ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡಂತೆ ರಾಜ್ಯದಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರದೃಷ್ಟ ಸಂಗತಿ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮತ್ತು…

ಸೂರ್ಯನಾಯಕನತಾಂಡದಲ್ಲಿ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ…

ಮಹಾ ಕುಂಭಮೇಳದಲ್ಲಿ ಅಮರೇಗೌಡ ಪಾಟೀಲ್ ಬಯ್ಯಾಪೂರ

ಕೊಪ್ಪಳ :  ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪೂರ ಕುಟುಂಬ ಸಮೇತ ಭಾಗವಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಬಯ್ಯಾಪೂರ ಹರ..ಹರ.. ಮಹಾದೇವ... ಇಂದು ಪ್ರಯಾಗ್ ರಾಜ್…

ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಿಎಂ ಮೈಕ್ರೋ ಫೈನಾನ್ಸ್‌ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ…

ರಾಷ್ಟ್ರೀಯ ಸೇವಾ ಯೋಜನೆ ಉಪನ್ಯಾಸ

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಕೊಪ್ಪಳದ ಬಾಲಕರ ಸರಕಾರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಪ್ಪಳ ದಲ್ಲಿ ಪ್ರೌಢಶಿಕ್ಷಣ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ  ಸ್ಥಳೀಯ ಮುಖ್ಯ ಅಂಚೆ ಕಚೇರಿಯಿಂದ ಆಗಮಿಸಿದ  ಸಂಪನ್ಮೂಲ…

ಸಾಧು-ಸಂತರು, ವಚನಕಾರರು ಸಮಾಜಕ್ಕೆ ಸನ್ಮಾರ್ಗ ತೋರುವ ದಾರಿ ದೀಪಗಳು-ಶಿವರಾಜ್ ಎಸ್.ತಂಗಡಗಿ

*ಸಂತಸೇವಾಲಾಲ್ ಜಯಂತಿಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅಭಿಮತ ಬೆಂಗಳೂರು: ಫೆ.15 ಸಾಧು-ಸಂತರು, ಸನ್ಯಾಸಿಗಳು, ವಚನಕಾರರು ಹಾಗೂ ದಾಸರು ಸಮಾಜಕ್ಕೆ ಸನ್ಮಾರ್ಗ ತೋರುವ ದಾರಿ ದೀಪಗಳು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ…

ಕೊಪ್ಪಳ ವಿವಿ ಕುರಿತು -ಕೊಪ್ಪಳ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು

ದೂರದ ಊರುಗಳಿಗೆ ಹೋಗಿ ಬಾಡಿಗೆ ಮನೆ, ಹಾಸ್ಟೆಲ್ ಗಳಲ್ಲಿ ಇದ್ದು ಉನ್ನತ ಶಿಕ್ಷಣ ಪಡೆಯುವುದು ಬಡವರ ಪಾಲಿಗೆ ಕಷ್ಟದ ಕೆಲಸ. ಇದೆ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಯುವಜನತೆ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಈ ಭಾಗದಲ್ಲಿ ಉನ್ನತ ಶಿಕ್ಷಣ ಪಡೆದವರ…

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತ್ವರಿತಗತಿಯಲ್ಲಿ ನ್ಯಾಯ ಕೊಡಿಸುವ ಕಾರ್ಯವಾಗಬೇಕಿದೆ : ಹಿರಿಯ ಸಿವಿಲ್ ನ್ಯಾಯಾದೀಶ…

ಕೊಪ್ಪಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ- ಅನುಷ್ಠಾನ ಕುರಿತು…

ಶೈಕ್ಷಣಿಕವಾಗಿ ನದಾಫ್- ಪಿಂಜಾರ್ ಸಮಾಜ ಅಭಿವೃದ್ಧಿಯಾಗಬೇಕು : ಶ್ರೀನಿವಾಸ್ ಗುಪ್ತಾ 

ಕೊಪ್ಪಳ : ನದಾಫ್- ಪಿಂಜಾರ್ ಸಮಾಜ ಪ್ರತಿಯೊಬ್ಬರೂ ಮಕ್ಕಳನ್ನು ಶೈಕ್ಷಣಿಕವಂತರಾಗಿ ಮಾಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಹೇಳಿದರು. ಅವರು ಶನಿವಾರದಂದು ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ  ಕರ್ನಾಟಕ ರಾಜ್ಯ…
error: Content is protected !!