Browsing Category

Elections Karnataka

ಸಿರಿಗನ್ನಡ ವೇದಿಕೆ ಕೊಪ್ಪಳ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳು

ಕೊಪ್ಪಳ, ಡಿ 15, ಸಿರಿಗನ್ನಡ ವೇದಿಕೆ ಕೊಪ್ಪಳ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿಕೊಂಡು ಪಟ್ಟಿಯನ್ನು ವೇದಿಕೆಯ ಜಿಲ್ಲಾಧ್ಯಕ್ಷರಾದ ಮಂಜುನಾಥ ಪ ಚಿತ್ರಗಾರ ರವರು ವೇದಿಕೆಯ ರಾಜ್ಯಾಧ್ಯಕ್ಷರಾದ ಜಿ ಎಸ್ ಗೋನಾಳರವರ ಅನುಮೋದನೆ ಪಡೆದು ಪಟ್ಟಿ ಬಿಡುಗಡೆಗೊಳಿಸಿದ್ದಾರೆ,…

ಶೀಘ್ರವೇ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಜಾರಿ ವಾರ್ತಾ ಇಲಾಖೆ ಆಯುಕ್ತರಾದ ನಿಂಬಾಳ್ಕರ್ ಭರವಸೆ

ಮಾಹಿತಿ ಸಿಂಧು ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಬೆಂಗಳೂರು: ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಬಸ್ ಪಾಸ್ ಜಾರಿ ಸಂಬಂದ ಕರ್ನಾಟಕ…

ಒಳಮೀಸಲಾತಿ ಬಿಕ್ಷೆ ಅಲ್ಲ ಅದು ನಮ್ಮ ಸಂವಿಧಾನ ಬದ್ಧ ಹಕ್ಕು ಕೂಡಲೇ ಜಾರಿ ಮಾಡಬೇಕು : ಗಣೇಶ್ ಹೊರತಟ್ನಾಳ

Koppal :  ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ಬೃಹತ್ ತಮಟೆ ಚಳುವಳಿಯ ಪಾದಯಾತ್ರೆಯ ಮೂಲಕ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ರವರ ಗೃಹ ಕಚೇರಿ ಮುಂದೆ ಬೃಹತ್ ತಮಟೆ ಚಳುವಳಿ ಮಾಡಿ ಶಾಸಕರ ತಂದೆಯವರಾದ   ಕೆ ಬಸವರಾಜ್ ಹಿಟ್ನಾಳ್ರವರಿಗೆ…

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ -CM ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ

ಬೆಂಗಳೂರು: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು…

ಬಸವಾನಂದ ಸ್ವಾಮಿಗಳು ರಚಿಸಿದ “ ವಚನ ಹೃದಯ” ಪುಸ್ತಕ ಬಿಡುಗಡೆ

ಶಿವಶರಣ ಮಾದಾರ ಚನ್ನಯ್ಯ ಜಯಂತಿ,   ಬಸವಾನಂದ ಸ್ವಾಮಿಗಳು ರಚಿಸಿದ “ ವಚನ ಹೃದಯ” ಪುಸ್ತಕ ಬಿಡುಗಡೆ , ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು  ಜಿಲ್ಲಾ ಘಟಕದ ಪದಗ್ರಹಣ  ಹಾಗೂ ಗೌರವ ಸನ್ಮಾನ ಕಾರ್ಯಕ್ರಮ: ವಿಶ್ವಗುರು ಬಸವೇಶ್ವರ ಟ್ರಸ್ಟ್ (ರಿ) ಕೊಪ್ಪಳ, ಜಾಗತಿಕ ಲಿಂಗಾಯತ ಮಹಾಸಭಾ…

೧೫ನೇ ವರ್ಷದ ಶ್ರೀ ದತ್ತಾತ್ರೇಯ ಜಯಂತೋತ್ಸವ

ಗುರುದೋಷ ನಿವಾರಣೆಗೆ ದತ್ತ ನಾಮಸ್ಮರಣೆ ಅವಶ್ಯಕ: ಧರ್ಮದರ್ಶಿ ನಾರಾಯಣರಾವ್ ವೈದ್ಯ. ಗಂಗಾವತಿ: ಹರ ಮುನಿದರು ಗುರು ಕಾಯುವ ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಮುಂದೆ ಗುರಿ ಹಿಂದೆ ಗುರುವಿನ ಅನುಗ್ರಹ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಗುರುದೋಷ ನಿವಾರಣೆಗೆ ತ್ರಿಮೂರ್ತಿ…

ಅಂಬೇಡ್ಕರ್ ಅವರು ಇಡೀ ವಿಶ್ವವೇ ಗೌರವಿಸುವ ವಿಶ್ವರತ್ನ: ಡಾ. ಲಿಂಗಣ್ಣ

 ಗಂಗಾವತಿ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೮ನೇ ವ?ದ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ಆಲ್ ಇಂಡಿಯಾ ಬಹುಜನ ವಿದ್ಯಾರ್ಥಿ ಪರಿ?ತ್ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಡಾ.…

ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸರ್ಕಾರದ ಪರವಾಗಿ  ಅಭಿನಂದನೆ ಸಲ್ಲಿಸಿದ ಸಚಿವ ಕೃಷ್ಣ ಬೈರೇಗೌಡರು

ಬೆಳಗಾವಿ ಡಿಸೆಂಬರ್ 13: ಸಿಂಗಾರಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು…

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ,  ):- ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ…

ಪ್ರವಾಸೋದ್ಯಮ ನೀತಿ 2020-26 ರಡಿ ಬಾಗಲಕೋಟೆ,ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳ ಗುರುತು: ಸಚಿವ…

ಬೆಳಗಾವಿ ಸುವರ್ಣಸೌಧ, ಡಿ.13 ಪ್ರವಾಸೋದ್ಯಮ ನೀತಿ 2020-26 ರನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳು ಗುರುತಿಸಲಾಗಿದೆ ಎಂದು ಕಾನೂನು,ನ್ಯಾಯ,ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ…
error: Content is protected !!