Sign in
Sign in
Recover your password.
A password will be e-mailed to you.
Browsing Category
Elections Karnataka
ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ ಸುವರ್ಣಸೌಧ,ಡಿ.13: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ…
ಪರ್ಯಾಯ ಭೂಮಿ ಗುರುತಿಸುವ ಕಾರ್ಯ ಪ್ರಗತಿಯಲ್ಲಿ: ಕೃಷ್ಣ ಭೈರೇಗೌಡ
ಬೆಳಗಾವಿ ಸುವರ್ಣಸೌಧ ಡಿ.13
ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳನ್ನು ನಿರ್ವನೀಕರಣಗೊಳಿಸುವ (disforest) ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣದಿಂದ ರೈತರ ಪಹಣಿ ಪತ್ರಿಕೆಯಲ್ಲಿ ಮಂಜೂರಿದಾರರ ಹೆಸರಿನ ಬದಲಾಗಿ ಈವರೆಗೂ ಅರಣ್ಯ ಇಲಾಖೆಯ ಹೆಸರೇ ಮುಂದುವರೆದಿರುತ್ತದೆ.
ಪ್ರಸ್ತುತ ಸರ್ಕಾರದಿಂದ…
ಪ್ರವರ್ಗ 1 ಗುಂಪಿನ ಮೀಸಲಾತಿ ಹೆಚ್ಚಳ ಕುರಿತ ಬೇಡಿಕೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ
ಬೆಳಗಾವಿ ಸುವರ್ಣಸೌಧ, ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಒಳಗೊಂಡ ಪ್ರವರ್ಗ 1 ಗುಂಪಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ…
ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಮುಂದುವರಿದ ಧರಣಿ ಸತ್ಯಾಗ್ರಹ
ಕೊಪ್ಪಳ : ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಜಿಲ್ಲೆಯಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘ (ಪ.ಜಾ/ಪ.ಪಂಗಡ) ಜಿಲ್ಲಾ ಶಾಖೆ ಕೊಪ್ಪಳ ವತಿಯಿಂದ ಪಿಡಬ್ಲ್ಯೂಡಿ ಕಚೇರಿಯ ಮುಂದೆ ನಡೆದ ಧರಣಿ…
ಗುರುನಮನ ಮತ್ತು ಸ್ನೇಹಿತರ ಸಮ್ಮಿಲನ
ಕೊಪ್ಪಳ, ೧೩: ಶ್ರೀ ಗವಿಸಿದ್ಧೇಶ್ವರ ಪ್ರೌಢಶಾಲೆಯ ೧೯೯೭-೯೮ ರ ಬ್ಯಾಚಿನ ’ಗುರುನಮನ’ ಕಾರ್ಯಕ್ರಮವನ್ನು ದಿ. ೧೫-೧೨-೨೦೨೪, ರವಿವಾರ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಮುಂಜಾನೆ ೧೦ ಗಂಟೆಗೆ ಆಯೋಜಿಸಲಾಗಿದೆ.
’ಗುರುನಮನ’ದ ದಿವ್ಯ ಸಾನಿಧ್ಯವನ್ನು ಶ್ರೀ…
ಲಕ್ಷ್ಯಾಂತರ ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲ ವಿಸರ್ಜನೆ
Hanumamala Anjanadri
ಕೊಪ್ಪಳ ): ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿಯಲ್ಲಿ ಹನುಮಮಾಲ ವಿಸರ್ಜನೆ ಕಾರ್ಯಕ್ರಮ ಲಕ್ಷ್ಯಾಂತರ ಹನುಮ ಮಾಲಾಧಾರಿಗಳಿಂದ ಶುಕ್ರವಾರ ಜರುಗಿತು. ಗುರುವಾರದಿಂದಲೇ ಆರಂಭವಾದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ. ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಆಂಜನೇಯ…
ವಿದ್ಯಾರ್ಥಿಗಳಲ್ಲಿ ಅದ್ಬುತವಾದ ಜ್ಞಾನಯಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಿ : ಕಲ್ಲೇಶ ಬಿ
ಕೊಪ್ಪಳ, ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನವಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕಲ್ಲೇಶ ಬಿ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರದಂದು 2024-25 ಸಾಲಿನ ಪದವಿ ಪ್ರಥಮ…
ಮಕ್ಕಳು ತಮ್ಮ ಸಮಸ್ಯೆಗಳನ್ನು ಸ್ಥಳೀಯ ಸರಕಾರಕ್ಕೆ ತಿಳಿಸಿ: ಶೇಖರಗೌಡ ಜಿ ರಾಮತ್ನಾಳ
ಮಕ್ಕಳ ಹಕ್ಕುಗಳ ಗ್ರಾಮಸಭೆ
ಕೊಪ್ಪಳ, ಮಕ್ಕಳು ತಮ್ಮ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಸ್ಥಳೀಯ ಸರಕಾರಕ್ಕೆ ತಿಳಿಸಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು.
ಅವರು ಶುಕ್ರವಾರದಂದು…
ಡಿ.17 ರಂದು ಭಾಗ್ಯನಗರ, ಕೊಪ್ಪಳ ವಿವಿಧೆಡೆ ವಿದ್ಯುತ್ ವ್ಯತ್ಯಯ
ಕೊಪ್ಪಳ, ): ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110/33/11ಕೆವಿ ಎಂ.ಎA.ಯು.ಎಸ್ ಕೊಪ್ಪಳ ಸ್ಟೇಷನ್ ತೃತೀಯ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನಗೆ ಒಳಪಡುವ ಎಲ್ಲ ಮಾರ್ಗಗಳಲ್ಲಿ ಡಿಸೆಂಬರ್ 17 ರಂದು ಬೆಳಿಗ್ಗೆ 09 ಗಂಟೆಯಿAದ ಸಾಯಂಕಾಲ 05…
ಡಿ.18ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್‌ವ್ಯೂವ್ ಡಿಸೆಂಬರ್ 18ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವ್‌ದಲ್ಲಿ ಖಾಸಗಿ…