Sign in
Sign in
Recover your password.
A password will be e-mailed to you.
Browsing Category
Elections Karnataka
ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು: ನ್ಯಾ. ಮಹಾಂತೇಶ ದರಗದ
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.
ಅವರು…
ಮೌನೇಶಗೆ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿ
ಕೊಪ್ಪಳ : ಕರಾಟೆ ಡೋ ಕೆನ್ರ್ಯುಕನ್ ಶೊಟೋಕಾನ್ ಸ್ಪೈಲ್ ಇಂಡಿಯಾ ಹಾಗೂ ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ವತಿಯಿಂದ ಕೊಡಮಾಡುವ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿಯೂ ಕೊಪ್ಪಳ ಜಿಲ್ಲೆಯ ಕರಾಟೆ ಶಿಕ್ಷಕ ಮೌನೇಶ ವಡ್ಡಟ್ಟಿಯವರಿಗೆ ಲಭಿಸಿದೆ.
ಕರಾಟೆ ಶಿಕ್ಷಕನಾಗಿ ಪೋಲಿಸ್…
ಭರದಿಂದ ಸಾಗಿದ ಹನುಮಮಾಲ ಕಾರ್ಯಕ್ರಮದ ತಯಾರಿ
ಕೊಪ್ಪಳ ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕಾರ್ಯಕ್ರಮಕ್ಕೆ ಬರುವ ಲಕ್ಷ್ಯಾಂತರ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಎಲ್ಲಾ…
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರದAದು ಶೋಕಾಚರಣೆಯನ್ನು ಮಾಡಲಾಯಿತು.
ಕನ್ನಡಿಗರ ರಾಜಧಾನಿ ಬೆಂಗಳೂರಿಗೆ 'ಐಟಿ' ತವರು ಎಂಬ ಬಿರುದು ಸಿಗಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ನಮ್ಮನ್ನೆಲ್ಲಾ…
ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಚಿವ ತಂಗಡಗಿ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಗಲಿಕೆ ತೀವ್ರ ನೋವು ತರಿಸಿದ್ದು, ದೇಶ ಒಬ್ಬ ಧೀಮಂತ ನಾಯಕನನ್ನು ನಾವು…
ಜನತೆ ಪ್ರೀತಿ ವಿಶ್ವಾಸದಿಂದ ಮತ್ತೊಮ್ಮೆ ಆಯ್ಕೆಗೊಳಿಸಿದ್ದಾರೆ : ರಾಜಶೇಖರಗೌಡ ಆಡೂರ್
ಕೊಪ್ಪಳ : ನಗರಸಭೆಯ ಉಪಚುನಾವಣೆಯಲ್ಲಿ 11ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಗೌಡ ಆಡೂರು ಅವರು ಅತ್ಯಧಿಕ ಮತಗಳಿಂದ ಆಯ್ಕೆಗೊಂಡ ನಂತರ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿದರು.
ನಂತರ ಮಾತನಾಡಿ 11ವಾರ್ಡಿನ ಜನತೆ ನಗರಸಭೆಯ ಉಪಚುನಾವಣೆಯಲ್ಲಿ ಅತ್ಯಧಿಕ…
ಹ್ಯಾಟ್ರಿಕ್ ಸಾಧಿಸಿದ ನಾಗರಾಜ್ ಜುಮ್ಮಣ್ಣವರ್, ರಾಜ್ಯ ಪರಿಷತ್ತಿಗೆ ಆಸಿಫ್ ಆಯ್ಕೆ ಆಯ್ಕೆ ರಾಜ್ಯ ಪರಿಷತ್ತಿಗೆ ಆಸಿಫ್
ಕೊಪ್ಪಳ : ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ನಾಗರಾಜ್ ಜುಮ್ಮಣ್ಣವರ ಅವಿರೋಧವಾಗಿ ಆಯ್ಕೆಯಾಗುವದರ ಮೂಲಕ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ. ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ…
ಅಭ್ಯರ್ಥಿಯ ಗೆಲವು ಕಾರ್ಯಕರ್ತರ ಗೆಲವು – ಡಾ.ಬಸವರಾಜ್ ಕ್ಯಾವಟರ್ ಸಂತಸ
ಕೊಪ್ಪಳ: ಜನರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಧೂಳು ಮುಕ್ತ ನಗರ ಮಾಡಲು ಆಡಳಿತದ ವೈಫಲ್ಯತೆ ಎದ್ದು ಕಾಣುತ್ತಿದೆ. ನಗರಸಭೆಯ ಅಧ್ಯಕ್ಷರು ಮತ್ತು ಶಾಸಕರು, ಸಂಸದರ ಆಡಳಿತಕ್ಕೆ ಬೇಸತ್ತು ಕೊಪ್ಪಳದ ಜನರು ಬದಲಾವಣೆಯನ್ನು ತರಲು ಬಯುಸುತ್ತಿದ್ದಾರೆ ಎನ್ನುವುದಕ್ಕೆ ನಗರಸಭೆಯ ಉಪ…
ಕಾಂಗ್ರೆಸ್ ನ ರಾಜಶೇಖರ್ ಆಡೂರ, ಬಿಜೆಪಿಯ ಕವಿತಾ ಗಾಳಿ ಗೆಲುವು
ನಗರಸಭೆಯ ಎರಡು ವಾರ್ಡಗಳಿಗೆ ನಡೆದ ಚುನಾವಣೆ
ಕೊಪ್ಪಳ : ನಗರಸಭೆಯ ಎರಡು ವಾರ್ಡಗಳಿಗೆ ನಡೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಾಂಗ್ರೆಸ್ ಮತ್ತೊಂದು ಸ್ಥಾನವನ್ನು ಬಿಜೆಪಿ ಗಳಿಸುವಲ್ಲಿ ಯಶಸ್ವಿಯಾಗಿದೆ. ಸರಕಾರಿ ನೌಕರಿ ದೊರೆತ ಹಿನ್ನೆಲೆಯಲ್ಲಿ ೮ನೇ ವಾರ್ಡಿನ ಸದಸ್ಯೆ…
ಬಹುಜನ ಸಮಾಜ ಪಾರ್ಟಿಯ ಕೊಪ್ಪಳ ಜಿಲ್ಲೆಯ ವಿವಿಧ ಪದಾಧಿಕಾರಿಗಳ ಆಯ್ಕೆ.
ಗಂಗಾವತಿ: ನವೆಂಬರ್-೨೫ ಸೋಮವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ಉಸ್ತುವಾರಿಗಳಾದ ಮಹಾದೇವ ಧಿನ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಕಲ್ಲಪ್ಪ ತೊರವಿ, ಯಶವಂತ ಪೂಜಾರಿ ಇವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ…