Sign in
Sign in
Recover your password.
A password will be e-mailed to you.
Browsing Category
Elections Karnataka
ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಶಸ್ತ್ರಗಳನ್ನು ಠೇವಣಿ ಮಾಡುವಂತೆ ಸೂಚನೆ
ವಿವಿಧ ಕಾರಣಗಳಿಂದ ತೆರವಾಗಿರುವ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ನಡೆಯಲಿದ್ದು, ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ.
ನವೆಂಬರ್ 04 ರಿಂದ ನ.26ರ ವರೆಗೆ ಕೊಪ್ಪಳ ನಗರಸಭೆಯ ವಾರ್ಡ ಸಂಖ್ಯೆ…
ಕೊಪ್ಪಳ ಜಿಲ್ಲೆಯ ಗ್ರಾ.ಪಂ ವಿವಿಧ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ
ಕೊಪ್ಪಳ ಜಿಲ್ಲೆಯ ವಿವಿಧ ಕಾರಣಗಳಿಂದ ತೆರವಾದ ಗ್ರಾ.ಪಂ ಸದಸ್ಯ ಸ್ಥಾನಗಳ ತುಂಬಲು ಉಪ ಚುನಾವಣೆಯನ್ನು ನಡೆಸಲು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ.
1993ರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ…
ಕೊಪ್ಪಳ ನಗರಸಭೆಯ ಎರಡು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನ.23ರಂದು ಮತದಾನ
ವಿವಿಧ ಕಾರಣಗಳಿಂದಾಗಿ, ತೆರವಾಗಿರುವ ಕೊಪ್ಪಳ ನಗರಸಭೆಯ ಎರಡು ಸದಸ್ಯ ಸ್ಥಾನಗಳಿಗೆ ಉಪ-ಚುನಾವಣೆ ನಡೆಸುವಂತೆ ಅಧಿಸೂಚನೆ ಮೂಲಕ ರಾಜ್ಯ ಚುನಾವಣಾ ಆಯೋಗವು, ಚುನಾವಣಾ ದಿನಾಂಕಗಳನ್ನು ನಿಗಧಿಪಡಿಸಿ, ಅಧಿಸೂಚನೆಯನ್ನು ಹೊರಡಿಸಿದ್ದು, ಕೊಪ್ಪಳ ನಗರಸಭೆಯ ಈ ಎರಡು ಸದಸ್ಯ ಸ್ಥಾನಗಳಿಗೆ ಚುನಾವಣಾ…
ನಾಮಪತ್ರ ಸಲ್ಲಿಸಿದ ಶಿವಪುತ್ರಪ್ಪ ವಟಗಲ್
ಕೊಪ್ಪಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಂದಾಯ ಇಲಾಖೆಯ ಜಿಲ್ಲಾ ಶಾಖೆ ಸದಸ್ಯ ಸ್ಥಾನಕ್ಕೆ ದಿ 16/11/2024 ರಂದು ಜರುಗಲಿರುವ ಚುನಾವಣೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಶಿರಸ್ತೆದಾರರು ಆದ ಶಿವಪುತ್ರಪ್ಪ ವಟಗಲ್ ಇವರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎಲ್ಲಾ…
ಉಪಚುನಾವಣೆಗಳ ಪ್ರಚಾರದಲ್ಲಿ ಭಾಗವಹಿಸಲಿರುವ ಕೊಪ್ಪಳದ ಜೆಡಿ (ಎಸ್) ನಾಯಕರು
JDS
ಕೊಪ್ಪಳ: ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿವಿ ಚಂದ್ರಶೇಖರ್…
ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ
*ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ*
ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50…
ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು
ಕೊಪ್ಪಳ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟಂತೆ ಪಕ್ಷದ ವೀಪ್ ಉಲ್ಲಂಘನೆ ಮಾಡಿದ ಮೂರು ಸದಸ್ಯರ ವಿರುದ್ಧ ನಗರಸಭಾ ಸದಸ್ಯತ್ವ ಅನರ್ಹಾರ್ತಿಗಾಗಿ ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳ್ಳಗಣನವರು ನೇತೃತ್ವದಲ್ಲಿ ಕೊಪ್ಪಳ ನಗರಸಭೆಯ ಕಮಿಷನರ್ ಗಣಪತಿ ಪಾಟೀಲ್ ಅವರಿಗೆ ಅರ್ಜಿ…
ಜೆಡಿಎಸ್ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ – ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿ ಸ್ಪರ್ಧೆ
ಕೊಪ್ಪಳ : ಕೊಪ್ಪಳ ಜಿಲ್ಲೆಗೆ ಸದಸ್ಯತ್ವ ನೊಂದಣಿ ಹಾಗೂ ಬೂತ ಕಮಿಟಿಯ ಸದಸ್ಯತ್ವ ಹಿನ್ನೆಲೆಯಲ್ಲಿ ಇವತ್ತು ಭೇಟಿಯನ್ನು ಕೊಟ್ಟಿದ್ದೇವೆ ಜಿಲ್ಲೆಯಲ್ಲಿ ಪ್ರವಾಸವನ್ನು ಮಾಡಿದ್ದೇವೆ ರಾಜ್ಯದಲ್ಲಿ ಬರುವಂತಹ 31 ಜಿಲ್ಲೆಗಳಲ್ಲೂ ಕೂಡ…
ಭಾಗ್ಯನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ಮಡಿಲಿಗೆ
ಅಧ್ಯಕ್ಷರಾಗಿ ತುಕಾರಾಮಪ್ಪ ಗಡಾದ ಉಪಾಧ್ಯಕ್ಷರಾಗಿ ಹೊನ್ನುರಸಾಬ್ ಬೈರಾಪುರ ಆಯ್ಕೆ
ಭಾಗ್ಯನಗರ : ಸಾಕಷ್ಟು ಕುತೂಹಲ ಕೆರಳಿಸಿದ್ದ ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂದು ನಡೆದ ಚುನಾವಣೆಯಲ್ಲಿ…
ನಗರಸಭೆ ಅಧ್ಯಕ್ಷ ರಾಗಿ ಅಮ್ಜದ್ ಪಟೇಲ್, ಉಪಾಧ್ಯಕ್ಷರಾಗಿ ಅಶ್ವಿನಿ ಗದುಗಿನಮಠ ಆಯ್ಕೆ
ಕೊಪ್ಪಳ : ಕೊಪ್ಪಳ ನಗರಸಭೆ 14 ತಿಂಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೊಪ್ಪಳ ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ, ಕಾಂಗ್ರೆಸ್ಸಿನ ಅಮ್ಜದ್ ಪಟೇಲ್ ಆಯ್ಕೆಗೊಂಡರೆ, ಉಪಾಧ್ಯಕ್ಷರಾಗಿ ಬಿಜೆಪಿಯ ಅಶ್ವಿನಿ ಗದುಗಿನಮಠ…