Browsing Category

Elections Karnataka

ಗಂಗಾವತಿ ಕೊಪ್ಪಳ ನಗರಸಭೆ ಮೀಸಲಾತಿ ಪ್ರಕಟ

ಕೊಪ್ಪಳ :   ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟ ವಾಗಿದ್ದು ಇದರಲ್ಲಿ ರಾಜ್ಯದ 61 ನಗರ ಸಭೆಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಕೊಪ್ಪಳ ಅಧ್ಯಕ್ಷ ಸ್ಥಾನ ಜನರಲ್ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,  ಗಂಗಾವತಿ ಅಧ್ಯಕ್ಷ ಸ್ಥಾನ BCA ಹಾಗೂ ಉಪಾಧ್ಯಕ್ಷ ಸ್ಥಾನ…

ಭಾಗ್ಯನಗರ ಕುಕುನೂರು ಕನಕಗಿರಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಕೊಪ್ಪಳ : ಬಹುದಿನಗಳಿಂದ ನಿರೀಕ್ಷಿಸಲಾಗಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ಕುಕುನೂರು ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಲಾಗಿದೆ.  ಸದಸ್ಯರಾಗಿ ಆಯ್ಕೆಗೊಂಡಿದ್ದರು ಸಹ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಜಾರಿಯಾಗದ…

ಸಮಸ್ತ ಮತದಾರ ಪ್ರಭುಗಳಿಗೆ   ಹೃತ್ಪೂರ್ವಕ ಧನ್ಯವಾದಗಳು

ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಗೂ ಈಶಾನ್ಯ ಪದವಿಧರ ವಿಧಾನಪರಿಷತ್ ಕ್ಷೇತ್ರದ ಜಯಭೇರಿಗೆ ಕಾರಣಿಕರ್ತರಾದ ಈ ಭಾಗದ ಹಿರಿಯರು, ಮಹಿಳೆಯರು, ಯುವಕರು, ಪದವಿಧರರು ಹಾಗೂ ಸಮಸ್ತ ಮತದಾರ ಪ್ರಭುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಜಾಹೀರಾತು

ಕಾಂಗ್ರೆಸ್ ನಾಯಕರ ಒಗ್ಗಟ್ಟು ಹಿಟ್ನಾಳ್ ಗೆಲುವಿಗೆ ಕಾರಣ: ಶೇಖ್ ನಬೀಸಾಬ್

ಗಂಗಾವತಿ: ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ್ ಹಿಟ್ನಾಳ್ ಅವರ ನಿರಂತರ ಪ್ರಯತ್ನ, ಕಾರ್ಯಕರ್ತರು, ಮುಖಂಡರು, ಶಾಸಕರು, ಮಾಜಿ ಶಾಸಕರು, ಮಾಜಿ, ಮಾಜಿ ಸಂಸದರು, ಸಚಿವರು ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಒಗ್ಗಟ್ಟಿನ ಶ್ರಮದಿಂದ ಹಿಟ್ನಾಳ್ ಅವರಿಗೆ ಗೆಲುವು ದಕ್ಕಿದೆ ಎಂದು ನಗರಸಭಾ ಮಾಜಿ…

2ನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಫಲಿತಾಂಶ ಪ್ರಕಟ ಕರ್ನಾಟಕ‌ ವಿಧಾನ ಪರಿಷತ್ತಿಗೆ ಆಯ್ಕೆಗೆ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿ, ಆಶೀರ್ವಾದ ಪಡೆದರುಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಂಸದ ಕರಡಿ…

ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ- ಡಿಕೆ ಶಿವಕುಮಾರ್ ಭೇಟಿ

ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿ, ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾ…

ಸಂಗಣ್ಣ ಮನೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

ಕೊಪ್ಪಳ: ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ವಿಜಯೋತ್ಸವ ಆಚರಿಸಿದರು.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಸಚಿವ ಶಿವರಾಜ್ ತಂಗಡಗಿ, ಶಾಸಕ

ಮತದಾರರ ತೀರ್ಪಿಗೆ ತಲೆ ಬಾಗುವೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ-ಡಾ.ಬಸವರಾಜ ಕೆ.ಶರಣಪ್ಪ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ. ಮತದಾರರ ತೀರ್ಪಿಗೆ ತಲೆ ಬಾಗುವೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು.  ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ…

ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ: ಪರಿಶೀಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಸೋಮವಾರ ಮತ ಎಣಿಕಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಮತ…
error: Content is protected !!