Sign in
Sign in
Recover your password.
A password will be e-mailed to you.
Browsing Category
Elections Karnataka
ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಜಿಯವರಿಂದ ಮತದಾನ
ಕೊಪ್ಪಳದ ವಾರ್ಡ್ ನಂ 04ರ ಕುವೆಂಪನಗರದ ಕುವೆಂಪು ಶಾಲೆಯ ಮತಗಟ್ಟೆ ಸಂಖ್ಯೆ 102 ರಲ್ಲಿ ಮತದಾನ ಮಾಡಿದ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು
https://youtu.be/PxzX35I3qRE
ಲೋಕಸಭಾ ಚುನಾವಣೆ: ವಾರ್ತಾ ಇಲಾಖೆ ಜಂಟಿ ನಿರ್ದೇಶಕರಿಂದ ಅಂಚೆ ಮತದಾನ
: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಅವರು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದ ಅಂಚೆ…
ಲೋಕಸಭಾ ಚುನಾವಣೆ: ಮಸ್ಟರಿಂಗ್ ಕಾರ್ಯ ಯಶಸ್ವಿ, ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಮೇ 07 ರಂದು ಮತದಾನ ಜರುಗಲಿದ್ದು, ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಸೋಮವಾರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಿತು.…
ಮತದಾರರ ಕೈಬೀಸಿ ಕರೆಯುತ್ತಿರುವ ಬಸಾಪಟ್ಟಣ ಮಾಡೆಲ್ ಬೂತ್..
ಮತದಾನ ಹಬ್ಬಕ್ಕೆ ಅಲಂಕೃತಗೊಂಡ ಮಾದರಿ ಮತಗಟ್ಟೆ
ಲೋಕಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಂಗಾವತಿ ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ತೆರೆಯಲಾದ ಮಾದರಿ ಮತಗಟ್ಟೆ ಅಲಂಕೃತಗೊಂಡು ಮತದಾರರನ್ನು ಸೆಳೆಯುತ್ತಿದೆ.
ಮತಗಟ್ಟೆ ಬಲೂನ್ ಗಳು, ವಿದ್ಯುತ್ ದೀಪಾಲಂಕಾರ!-->!-->!-->!-->!-->!-->!-->…
ಮೋದಿ ಗ್ಯಾರಂಟಿ ಸುಳ್ಳಿನ ಗ್ಯಾರಂಟಿ -ಕೆ. ರಾಘವೇಂದ್ರ ಹಿಟ್ನಾಳ
ಹಿಟ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
-- ಬಿಜೆಪಿ ಸುಳ್ಳಿನ ಗ್ಯಾರಂಟಿಗೆ ತಕ್ಕಪಾಠ ಕಲಿಸಿ
ಕೊಪ್ಪಳ:
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ. ಕಳೆದ ಹತ್ತು ವರ್ಷದಿಂದ ಹೇಳಿದ ಸುಳ್ಳು ಇನ್ಮುಂದೆ…
ದೇಶದ ಹಿತಕ್ಕಾಗಿ ಸಂವಿಧಾನ ರಕ್ಷಣೆಗಾಗಿ ಬಿಜೆಪಿ ಸೋಲಿಸಿ : ಕರಿಯಪ್ಪ ಗುಡಿಮನಿ
ಕೊಪ್ಪಳ : ದೇಶದ ಹಿತಕ್ಕಾಗಿ ಸಂವಿಧಾನ ರಕ್ಷಣೆಗಾಗಿ ಎಲ್ಲಾ ಸಮುದಾಯಗಳ ಉಳಿವಿಗಾಗಿ ಮತ್ತು ಶೋಷಿತ ಸಮುದಾಯಗಳಿಗೆ ಒಳ ಮೀಸಲಾತಿ ಪಡೆಯುವುದಕ್ಕಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಿ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಮನವಿ!-->…
ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್! – ರೆಡ್ಡಿಗೆ ಸಚಿವ ತಂಗಡಗಿ ಎಚ್ಚರಿಕೆ
ಕಾರಟಗಿ:
ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ ಎಂದು
ಕೊಪ್ಪಳ ಜಿಲ್ಲಾ ಉಸ್ತುವಾರಿ!-->!-->!-->!-->!-->…
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಮಹಿಳಾ ಕಾಂಗ್ರೆಸ್ ಒತ್ತಾಯ-ಭಿತ್ತಿಪತ್ರ ಹಿಡಿದು ಧಿಕ್ಕಾರ ಕೂಗಿ ಆಕ್ರೋಶ
ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ
ಕೊಪ್ಪಳ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಹೇಳಿದರು.
ನಗರದ ಅಶೋಕ…
BJP ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆ
ಕೊಪ್ಪಳ ನಗರದ ಶಾಂತಾಬಾಯಿ ಪವರ್ ಕಲ್ಯಾಣ ಮಂಟಪದಲ್ಲಿ ನೆಡೆದ ಕೊಪ್ಪಳ ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿಗಳಾದ ಬಿ ಎಲ್ ಸಂತೋಷ ಜೀ ಅವರು ಚುನಾವಣೆಯ ರೂಪುರೇಷೆಗಳ ಕುರಿತು ಪ್ರಮುಖರಿಗೆ ಮಾರ್ಗದರ್ಶನ ಮಾಡಿದರು.
ಈ…
ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ -ಕೆ.ಎಂ.ಸೈಯದ್
ಕೊಪ್ಪಳ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ನುಡಿದಂತೆ ನಡೆದಿದ್ದಾರೆ ಗ್ಯಾರೆಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕೆ.ಎಂ.ಸೈಯದ್ ಹೇಳಿದರು.
ಅವರು…