Sign in
Sign in
Recover your password.
A password will be e-mailed to you.
Browsing Category
Elections Karnataka
ಮತ ಚಲಾಯಿಸಿ ಪ್ರಜಾತಂತ್ರದ ಆಶಯ ಉಳಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್ ಕರೆ
: ನಗರದ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಕಚೇರಿ ಆವರಣದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ನಡೆಯುತ್ತಿರುವ ನಮ್ಮ ನಡೆ, ಮತಗಟ್ಟೆ ಕಡೆ ಅಭಿಯಾನದ ಧ್ವಜಾರೋಹಣವನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನೆರವೇರಿಸಿದರು.
ನಂತರ ಅವರು ಮಾತನಾಡಿ ಮೇ…
ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ: ರಡ್ಡಿ ಶ್ರೀನಿವಾಸ
ಕೊಪ್ಪಳ : ಈ ಬಾರಿ ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ ಹೇಳಿದರು.
ಅವರು ರವಿವಾರ ನಗರದ…
ಸಾಲ್ಮನಿ ಕುಟುಂಬದ ನವ ವಧು ವರರಿಂದ ಮತದಾನ ಜಾಗೃತಿ
ಕೊಪ್ಪಳ:- ಕೊಪ್ಪಳ ನಗರದ ಸಾಲ್ಮನಿ ಕುಟುಂಬದ ವೀರಣ್ಣ ಹಾಗು ಅಕ್ಷತಾ ಇವರ ವಿವಾಹ ಸಮಾರಂಭವು ದಿನಾಂಕ:26-04-2024 ರಂದು ಕೊಪ್ಪಳ ನಗರದ ಹತ್ತಿರ ಇರುವ ಮಳೆಮಲ್ಲೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿತು.
ವಿವಾಹ ಸಮಾಂಭದಲ್ಲಿ ಹಾಜರಿದ್ದ ನವ ವಧು-ವರರು ವೇದಿಕೆಯಲ್ಲಿ ಮೇ-7ರಂದು…
ಜೆ.ಡಿ.ಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ
ಕೊಪ್ಪಳ ತಾಲೂಕು ಹಳೆ ಗೊಂಡಬಾಳ ಹೊಸ ಗೊಂಡ ಬಾಳ ಗ್ರಾಮದ ಜೆ.ಡಿ.ಎಸ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು. ದೊಡ್ಡನಿಂಗಜ್ಜ ಹಳ್ಳಿಕೇರಿ,
ಈಶಪ್ಪ ಹಲಗೇರಿ, ಶರಣಪ್ಪ ಬಾವಿಕಟ್ಟಿ, ದೇವಪ್ಪ ಹಲಗೇರಿ, ರಾಜಶೇಖರಪ್ಪ…
ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ಬಸವರಾಜ್ ಪರ ಅವರ ತಂಗಿ, ಅತ್ತಿಗೆ ಪ್ರಚಾರ
ಕನಕಗಿರಿ ಪಟ್ಟಣದಲ್ಲಿ ಕೊಪ್ಪಳ ಲೋಕಸಭಾ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಡಾ. ಬಸವರಾಜ್ ಕ್ಯಾವಟರ್ ರವರ ಪರವಾಗಿ ಅವರ ತಂಗಿ ಮತ್ತು ಅವರ ಅತ್ತಿಗೆಯವರು ಕನಕಗಿರಿ ಪಟ್ಟಣಕ್ಕೆ ಆಗಮಿಸಿ ಪಟ್ಟಣದ ಪ್ರಸಿದ್ಧ ಆರಾಧ್ಯ ದೇವರಾದ ಶ್ರೀ ಕನಕಾಚಲ ಲಕ್ಷೀನರಸಿಂಹ ಸ್ವಾಮಿಯ ದರ್ಶನ ಪಡೆದು ನಂತರ ದೇವರ…
ಹೋಮ್ ವೋಟಿಂಗ್ : ಶತಾಯಿಷಿ ಮತದಾರರು ಯುವ ಮತದಾರರಿಗೆ ಮಾದರಿ
ಲೋಕಸಭಾ ಚುನಾವಣೆ: ಗಮನ ಸೆಳೆದ ಶತಾಯಿಷಿ ಮತದಾರರ ಹೋಮ್ ವೋಟಿಂಗ್
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇಂದು ನಡೆದ ಹೋಮ್ ವೋಟಿಂಗ್ ಮೂಲಕ ಶತಾಯಿಷಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಯುವ ಮತದಾರರಿಗೆ ಮಾದರಿಯಾಗಿದ್ದಾರೆ.
ಹೌದು…
ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ- ದೊಡ್ಡನಗೌಡ
ಕುಷ್ಟಗಿ: ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಯರಗೇರಾದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಪ್ರಯುಕ್ತ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ, ಹೆದ್ದಾರಿ, ರೈಲ್ವೆ…
ಡಿಜಿಟಲ್ ಭಾರತ ನಿರ್ಮಾಣ- ಡಾ.ಬಸವರಾಜ
ಕುಷ್ಟಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ಭಾರತ ನಿರ್ಮಾಣ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು.
ವಿಧಾನಸಭಾ ವ್ಯಾಪ್ತಿಯ ತಳವಗೇರಾದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.…
ಪ್ರಭುರಾಜ ಪವಿತ್ರಾ ಮದುವೆಯಲ್ಲಿ ಮತದಾನ ಜಾಗೃತಿ
ಕೊಪ್ಪಳ : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಮದುಮಕ್ಕಳಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಗೊಂಡಬಾಳ ಗ್ರಾಮದವರಾದ ಪ್ರಭುರಾಜ ಜಾಗೀರದಾರ ಕೃಷಿ ಕುಟುಂಬದವರು…
ಬಿಜೆಪಿಯಿಂದ ಯುವಕರಿಗೆ ಅನ್ಯಾಯ- ಕೆ. ರಾಘವೇಂದ್ರ ಹಿಟ್ನಾಳ
-- ವಿವಿಧ ಗ್ರಾಮದ ಮುಖಂಡರು ಕಾಂಗ್ರೆಸ್ ಸೇರ್ಪಡೆ-- ಕಾಂಗ್ರೆಸ್ ಗೆ ಶಕ್ತಿ ತುಂಬಿದ ಕಾರ್ಯಕರ್ತರುಕೊಪ್ಪಳ:ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತು ಹಾಡಿ ನಂತರದಲ್ಲಿ ಯುವಕರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು!-->…