Browsing Category

Elections Karnataka

ಲೋಕಸಭಾ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಶುಷ್ಕ ದಿನ ಘೋಷಣೆ

 ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಅನ್ವಯ ಮೇ 07 ರಂದು ಮತದಾನ ನಡೆಯುವುದರಿಂದ  ಕೊಪ್ಪಳ ಜಿಲ್ಲೆಯಾದ್ಯಂತ ಮೇ 05 ರ ಸಂಜೆ 06…

ಡಾ.ಬಸವರಾಜರನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸಿ-ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ದೇಶದ ಪ್ರಗತಿ, ಭದ್ರತೆ, ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ. ಡಾ.ಬಸವರಾಜ ಕೆ.ಶರಣಪ್ಪ ಅವರನ್ನು ಗೆಲ್ಲಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈ ಬಲ ಪಡಿಸಿ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಗೊಂಡಬಾಳ ಮಹಾಶಕ್ತಿ ಕೇಂದ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ನಡೆದ…

ಲೋಕಸಭಾ ಚುನಾವಣೆ: ಪೊಲೀಸ್ ವೀಕ್ಷಕರ ಆಗಮನ: ಸಾರ್ವಜನಿಕರ ಭೇಟಿಗೆ ಅವಕಾಶ

: ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರನ್ನಾಗಿ ಡಾ. ಸತೀಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪೊಲೀಸ್ ವೀಕ್ಷಕರಾದ ಡಾ. ಸತೀಶ್ ಕುಮಾರ್  ಅವರು ಜಿಲ್ಲೆಗೆ…

ಚುನಾವಣಾ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯ: ಹೇಮ ಪುಷ್ಪ ಶರ್ಮಾ

: ಚುನಾವಣಾ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಕಡ್ಡಾಯವಾಗಿ  ಅನುಮತಿ ಪಡೆಯಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಹೇಳಿದರು. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಏಜೆಂಟರೊಂದಿಗೆ…

ಕೊಪ್ಪಳ ಲೋಕಸಭಾ ಕ್ಷೇತ್ರದ ಅಂತಿಮ ಕಣದಲ್ಲಿ 19 ಅಭ್ಯರ್ಥಿಗಳು

: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದವರ ಪೈಕಿ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, ಒಟ್ಟು 19 ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್…

ಗ್ಯಾರಂಟಿ ಅಲೆ ಎದುರು ಮೋದಿ ಅಲೆ ನಡೆಯಲ್ಲ – ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ: ಬೆಲೆ ಏರಿಕೆ, ಜಿಎಸ್‌ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ನಿಜವಾದ ಗ್ಯಾರಂಟಿ. ಕಾಂಗ್ರೆಸ್ ಜಾರಿಗೊಳಿಸಿದ ಐದು ಗ್ಯಾರಂಟಿಗಳ ಎದುರು ಪ್ರಧಾನಿ ಮೋದಿಯವರ ಅಲೆ ನಡೆಯಲ್ಲ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ನಗರದಲ್ಲಿ ಸೋಮವಾರ ನಡೆದ…

ಮತದಾನ ಜಾಗೃತಿ ಮಾಲಿಕೆ :- ದೂರುವುದನ್ನು ಬಿಟ್ಟು ದಾರಿ ಹುಡುಕಬೇಕಿದೆ -ಡಾ|| ಶಿವಕುಮಾರ ಮಾಲಿಪಾಟೀಲ್

ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪ್ರಮುಖ ಘಟ್ಟಗಳು. ಈಗ ಅವು ಮೌಲ್ಯಗಳನ್ನು ಕಳೆದುಕೊಳ್ಳುತ್ತಾ ಸಾಗಿವೆ. ಚುನಾವಣೆಯ ಮೌಲ್ಯಗಳು ಕೆಡಲು ಹಲವಾರು ಕಾರಣಗಳಿರಬಹುದು. ನಾಯಕರು, ಮತದಾರರು ಸೇರಿ ಎಲ್ಲರೂ ಕಾರಣರಾಗಿರಬಹುದು. ಆದರೆ ಈಗ ಬರಿ ದೂರುವುದನ್ನು ಬಿಟ್ಟು ಪರಿಹಾರ ಕಂಡುಕೊಳ್ಳಲು…

ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ- ಹೇಮಲತಾ ನಾಯಕ

ಕೊಪ್ಪಳ: ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಹದಗೆಟ್ಟಿದೆ. ಶಾಂತಿ, ಸಹಭಾಳ್ವೆ, ಭಾತೃತ್ವ ಭಾವನೆ, ಸುರಕ್ಷಿತ ಅಭಿವೃದ್ಧಿ, ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ಹೇಳಿದರು. ಕಿನ್ನಾಳ ಗ್ರಾಮದ ಬಾಲಕಿ ಅನುಶ್ರೀ ಮನೆಗೆ ಭೇಟಿ ನೀಡಿ ಮಾತನಾಡಿದ…

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರು ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ.…

ಮೇ 7 ರಂದು ಎಲ್ಲರೂ ಮತದಾನ ಮಾಡಲು ಕರೆ

  ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿಲ್ಲಾ, ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ವೇಳೆ ತಾಲೂಕು ಐಇಸಿ ಸಂಯೋಜಕರು ಮಾತನಾಡಿ,…
error: Content is protected !!